News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದಲ್ಲಿದ್ದು, 6 ತಿಂಗಳೊಳಗೆ ಚುನಾವಣೆ ಜರುಗಲಿದೆ: ಅಮಿತ್ ಶಾ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದಲ್ಲಿದೆ ಮತ್ತು ಆ ರಾಜ್ಯದಲ್ಲಿ ಮುಂದಿನ ಆರು ತಿಂಗಳುಗಳೊಳಗೆ ವಿಧಾನಸಭಾ ಚುನಾವಣೆ ಜರುಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಅಲ್ಲಿನ ರಾಷ್ಟ್ರಪತಿ ಆಡಳಿತವನ್ನು ಮತ್ತೆ ಆರು ತಿಂಗಳುಗಳ ಕಾಲ ವಿಸ್ತರಿಸುವ ಮಸೂದೆಯನ್ನು...

Read More

2ಕ್ಕಿಂತ ಜಾಸ್ತಿ ಮಕ್ಕಳಿದ್ದರೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವಂತಿಲ್ಲ: ಉತ್ತರಾಖಂಡದಲ್ಲಿ ಮಸೂದೆ ಮಂಡನೆ

ಡೆಹ್ರಾಡೂನ್: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವುದನ್ನು ತಡೆಗಟ್ಟುವ ಸಲುವಾಗಿ ಮತ್ತು ಕನಿಷ್ಠ ವಿದ್ಯಾರ್ಹತೆಯನ್ನು ನಿಗದಿಪಡಿಸುವ ಸಲುವಾಗಿ ಉತ್ತರಾಖಂಡ ವಿಧಾನಸಭೆಯಲ್ಲಿ ಬುಧವಾರ ಸರ್ವಾನುಮತದಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಂಗಳವಾರ ಉತ್ತರಾಖಂಡ ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ, 2019ಯನ್ನು ಮಂಡನೆಗೊಳಿಸಲಾಗಿದ್ದು, ಬುಧವಾರ...

Read More

2019 ರ ಮಹಾಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರ

2019 ರ ಲೋಕಸಭಾ ಚುನಾವಣೆಯು ಮುಕ್ತಾಯಗೊಂಡಿದ್ದು, ಚುನಾವಣಾತ್ತರ ಸಮೀಕ್ಷೆಗಳು ಪ್ರಕಟಗೊಂಡಿದೆ. ದೇಶದಲ್ಲೆಲ್ಲಾ ಬೇಸಗೆಯ ಬಿಸಿ ಏರಿದಂತೆ ಚುನಾವಣಾತ್ತರ ಸಮೀಕ್ಷೆಗಳ ಬಿಸಿಯೂ ಕಾವೇರತೊಡಗಿದೆ. ರಾಜಕೀಯ ಅಭ್ಯರ್ಥಿಗಳ ಪರಸ್ಪರ ಮೂದಲಿಕೆ, ನಿಂದನೆ, ಖಂಡನೆಯ ವಿಚಾರಗಳು ದಿನಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ನಿತ್ಯ ಕಾಣುತ್ತಿದ್ದೇವೆ. ಜನರು...

Read More

2019 ರ ಚುನಾವಣೆಯ ಅಜೆಂಡಾ ಸೆಟ್ ಮಾಡಿವರ್‍ಯಾರು?

2019 ರ ಚುನಾವಣೆ ಕೊನೆಗೊಂಡಿದ್ದು, ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ. ಸುಮಾರು 2 ತಿಂಗಳುಗಳ ಕಾಲ ನಡೆದ ಈ ಚುನಾವಣೆ ಹಲವು ವಿಷಯಗಳ ಮುನ್ನೆಲೆ-ಹಿನ್ನೆಲೆಗಳಿಂದಾಗಿ ರಣರಂಗದ ಸ್ವರೂಪ ಪಡೆದುಕೊಂಡಿತು. ದೇಶದೆಲ್ಲೆಡೆ ವಾಗ್ವಾದ ನಡೆದರೆ ಪಶ್ಚಿಮ ಬಂಗಾಳ ಮಾತ್ರ ಭುಜಬಲ ಪ್ರದರ್ಶಿಸಿ ದೇಶದ ಗಮನ ತನ್ನೆಡೆಗೆ ಸೆಳೆದುಕೊಂಡಿತು....

Read More

ಅತಿ ಹೆಚ್ಚು ಬಹುಮತದಿಂದ ಅಧಿಕಾರಕ್ಕೆ ಮರಳಲಿದ್ದೇವೆ : ಮೋದಿ, ಅಮಿತ್ ಷಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಜೊತೆಗೂಡಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷದ ಕಾರ್ಯಕರ್ತನಾಗಿದ್ದ ಸಂದರ್ಭವನ್ನು ಅತ್ಯಂತ ವಿನಮ್ರವಾಗಿ ನೆನಪಿಸಿಕೊಂಡ ಮೋದಿ, ಪ್ರಜಾಪ್ರಭುತ್ವದ ಶಕ್ತಿಯನ್ನು ಶ್ಲಾಘಿಸಿದರು. ಚುನಾವಣೆ ಪ್ರಕ್ರಿಯೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದ ಅವರು NDA...

Read More

ಮಧ್ಯಪ್ರದೇಶದ ಹರ್ದಾದಲ್ಲಿ ಸಂಪೂರ್ಣ ಮತ ಎಣಿಕೆ ಕಾರ್ಯವನ್ನು ಮಹಿಳೆಯರೇ ನಿರ್ವಹಿಸಲಿದ್ದಾರೆ

ಭೋಪಾಲ್: ಇದೇ ಮೊದಲ ಬಾರಿಗೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮತ ಎಣಿಕೆಯ ಸಂಪೂರ್ಣ ಪ್ರಕ್ರಿಯೆಯನ್ನು ಮಹಿಳೆಯರೇ ಮಾಡಲಿದ್ದಾರೆ. ಹರ್ದಾ ಜಿಲ್ಲೆಯು ಬೆತುಲ್ ಸಂಸದೀಯ ಕ್ಷೇತ್ರದ ಭಾಗವಾಗಿದೆ ಮತ್ತು ತಿಮ್ರಾನಿ, ಹರ್ದಾ ವಿಧಾನಸಭಾ ವಲಯಗಳ ಮತ ಎಣಿಕೆಯು ಹರ್ದಾ ಜಿಲ್ಲಾ ಕೇಂದ್ರ ಕಛೇರಿಯಲ್ಲಿ...

Read More

ಸಮಾಧಾನ್-ಸಿಂಗಲ್ ಇಂಟಿಗ್ರೇಟೆಡ್ ವೆಬ್ ಪೋರ್ಟಲ್ ಹೊರತಂದ ಚುನಾವಣಾ ಆಯೋಗ

ನವದೆಹಲಿ: ಸ್ಮಾರ್ಟ್‌ಫೋನ್ ಮತ್ತು ಟ್ಯಾಬ್ಲೆಟ್‌ಗಳನ್ನು ಅತ್ಯುತ್ತಮ ರೀತಿಯಲ್ಲಿ ಬಳಸಿಕೊಳ್ಳುವ ಸಲುವಾಗಿ ಚುನಾವಣಾ ಆಯೋಗವು ಸ್ಮಾರ್ಟ್ ಟೆಕ್ನಾಲಜಿಯನ್ನು ಸಂಯೋಜಿತಗೊಳಿಸಿದೆ. ಇದಕ್ಕಾಗಿ ಸಮಾಧಾನ್ ಎಂಬ ಸಮಾಧಾನ್-ಸಿಂಗಲ್ ಇಂಟಿಗ್ರೇಟೆಡ್ ವೆಬ್ ಪೋರ್ಟಲ್‌ನ್ನು ಹೊರತಂದಿದೆ. ಮತದಾರರ ಅಗತ್ಯಕ್ಕೆ ಅನುಗುಣವಾಗಿ ವಿವಿಧ ಮತದಾರ ಸ್ನೇಹಿ ಅಪ್ಲಿಕೇಶನ್, ವೆಬ್‌ಪೋರ್ಟಲ್‌ಗಳನ್ನು ಕಸ್ಟಮೈಸ್...

Read More

ಎರಡನೇ ಹಂತದ ಗ್ರಾಮಪಂಚಾಯತ್ ಚುನಾವಣೆ ಆರಂಭ

ಬೆಂಗಳೂರು: ರಾಜ್ಯದ 15 ಜಿಲ್ಲೆಗಳಲ್ಲಿ ಮಂಗಳವಾರ ಗ್ರಾಮ ಪಂಚಾಯತ್‌ನ ಎರಡನೇ ಹಂತದ ಚುನಾವಣೆ ಆರಂಭಗೊಂಡಿದೆ. 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೂ ಮುಂದುವರೆಯಲಿದೆ. ಒಟ್ಟು 93 ಗ್ರಾಮ ಪಂಚಾಯತ್‌ಗಳ 790ಕ್ಷೇತ್ರಗಳ 2,011 ಚುನಾವಣೆ ನಡೆಯುತ್ತಿದ್ದು, ಒಟ್ಟು 5,464ಅಭ್ಯರ್ಥಿಗಳು...

Read More

ಉಪಚುನಾವಣೆಗೆ ಸ್ಪರ್ಧಿಸಲಿರುವ ಜಯಲಲಿತಾ

ಚೆನ್ನೈ: ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೆ ಮರಳಿರುವ ಎಐಡಿಎಂಕೆ ಅಧಿನಾಯಕಿ ಜಯಲಲಿತಾ ಅವರು ಜೂನ್ 27ರಂದು ನಡೆಯಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ರಾಧಾಕೃಷ್ಣನ್ ನಗರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಪಕ್ಷದ ಶಾಸಕ ಪಿ.ವೆಟ್ರಿವೇಲ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಜಯಲಲಿತಾ ಅವರು ಸ್ಪರ್ಧಿಸಲಿದ್ದಾರೆ. ಡಿಎಂಕೆ ಮತ್ತು...

Read More

ಗ್ರಾಮ ಪಂಚಾಯತ್ ಚುನಾವಣೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದೆ, ಒಟ್ಟು 3154ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯುತ್ತಿದೆ. ಒಟ್ಟು 15 ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದ್ದು, ಒಂದು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ...

Read More

Recent News

Back To Top