Date : Wednesday, 03-03-2021
ನವದೆಹಲಿ: ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ವಿಧಿಸಿದ್ದು ತಪ್ಪು ಎಂಬುದನ್ನು ಕೊನೆಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಒಪ್ಪಿಕೊಂಡಿದ್ದಾರೆ. “ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ 1975 ರಿಂದ 77 ರವರೆಗೆ ವಿಧಿಸಿದ ತುರ್ತು...
Date : Monday, 01-02-2021
ಯಾಂಗೊನ್: ಮಯನ್ಮಾರಿನ ನಾಯಕಿ ಆಂಗ್ ಸಾನ್ ಸೂಕಿ ಮತ್ತು ಆಡಳಿತ ಪಕ್ಷದ ಇತರ ಹಿರಿಯ ವ್ಯಕ್ತಿಗಳನ್ನು ಇಂದು ಮುಂಜಾನೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಆಡಳಿತ ರಾಷ್ಟ್ರೀಯ ಲೀಗ್ ಫಾರ್ ಡೆಮಾಕ್ರಸಿ (ಎನ್‌ಎಲ್‌ಡಿ) ವಕ್ತಾರರು ಸೋಮವಾರ ತಿಳಿಸಿದ್ದಾರೆ. ಅಲ್ಲಿನ ನಾಗರಿಕ ಸರ್ಕಾರ...
Date : Tuesday, 25-06-2019
ನವದೆಹಲಿ: ತುರ್ತು ಪರಿಸ್ಥಿತಿಯ 44ನೇ ವರ್ಷವನ್ನು ದೇಶವಿಂದು ನೆನಪಿಸಿಕೊಳ್ಳುತ್ತಿದೆ. ಈ ಕರಾಳ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಹೋರಾಡಿ, ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ ಮಾಡಿದ ವೀರರಿಗೆ ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೋ ಮೂಲಕ ಗೌರವಾರ್ಪಣೆ ಮಾಡಿದ್ದಾರೆ. ಈ ವೀಡಿಯೋಗೆ ಅವರು ತಮ್ಮದೇ ಆದ...
Date : Tuesday, 25-06-2019
ಭಾರತದ ರಾಜಕೀಯ ಚರಿತ್ರೆಗೆ ನಿರ್ಣಾಯಕ ತಿರುವು ಕೊಟ್ಟ 1975 ರ ತುರ್ತುಪರಿಸ್ಥಿತಿಯ ಕರಾಳ ಅಧ್ಯಾಯಕ್ಕೆ ಈಗ ಬರೋಬ್ಬರಿ 44 ವರ್ಷ. 1975ರ ಜೂನ್ 25ರ ರಾತ್ರಿಯಾಗುತ್ತಿದ್ದಂತೆ ಒಂದು ಕರಾಳ ಸಂಚಿನ ಚಕ್ರ ವೇಗವಾಗಿ ತಿರುಗತೊಡಗಿತ್ತು. ಭಾರತದ 60 ಕೋಟಿ ಜನ ಗಾಢ ನಿದ್ದೆಯಲ್ಲಿದ್ದಾಗ ಅವರ...
Date : Tuesday, 25-06-2019
ನವದೆಹಲಿ: ಇಂದಿರಾ ಗಾಂಧಿ ಸರ್ಕಾರವು ಭಾರತದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿ 44 ವರ್ಷಗಳಾಗಿವೆ. ಇಂದು ದೇಶ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಸ್ಮರಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ತುರ್ತು ಪರಿಸ್ಥಿತಿ ಭಾರತೀಯ ಇತಿಹಾಸದ ಒಂದು ಕರಾಳ ಅಧ್ಯಾಯ...
Date : Thursday, 25-06-2015
ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ ಕರಾಳ ಅಧ್ಯಾಯಕ್ಕೆ ಜೂನ್ 25ರಂದು 40 ವರ್ಷ ತುಂಬಿದೆ. ಈ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ತುರ್ತು ಪರಿಸ್ಥಿತಿ ಭಾರತ ಇತಿಹಾಸದ ಅತ್ಯಂತ ಕರಾಳ...
Date : Wednesday, 24-06-2015
ನವದೆಹಲಿ: ಭಾರತದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಹೇರಿಕೆಯಾಗಲು ಎಂದಿಗೂ ಸಾಧ್ಯವಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಮತ್ತೊಮ್ಮೆ ತುರ್ತು ಪರಿಸ್ಥಿತಿಯ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂಬ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವೇಳೆ...