Date : Monday, 24-06-2019
ಮೀರತ್: ಕಳೆದ ಒಂದು ವಾರದಲ್ಲಿ ಉತ್ತರಪ್ರದೇಶ ಪೊಲೀಸರು ಮೀರತ್ನಲ್ಲಿ 29 ಎನ್ಕೌಂಟರ್ಗಳನ್ನು ನಡೆಸಲಾಗಿದೆ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರಶಾಂತ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ. “ಕಳೆದ ವಾರದಲ್ಲಿ 29 ಎನ್‌ಕೌಂಟರ್‌ಗಳು ನಡೆದಿವೆ, ಇದರಲ್ಲಿ 40 ಜನರನ್ನು ಬಂಧಿಸಲಾಗಿದೆ,...
Date : Friday, 14-06-2019
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ನಿತ್ಯ ಉಗ್ರರ ಸಂಹಾರ ನಡೆಯುತ್ತಿದೆ, ಶುಕ್ರವಾರ ಬೆಳಿಗ್ಗೆ ಕೂಡ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರಾದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ. ಎನ್ ಕೌಂಟರ್ ಆರಂಭಿಸಿದ ಭದ್ರತಾ ಪಡೆಗಳು, ಉಗ್ರರು ಅವಿತು ಕುಳಿತಿದ್ದ...
Date : Tuesday, 28-05-2019
ಅನಂತ್ನಾಗ್ : ದಕ್ಷಿಣ ಕಾಶ್ಮೀರದ ಅನಂತ್ನಾಗ್ನ ಖುಂಡ್ರು ಸಮೀಪದ ಖಝ್ವಾನ್ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ. ಇದುವರೆಗೆ ಮೃತ ದೇಹಗಳನ್ನು ಇನ್ನೂ ವಶಕ್ಕೆ ಪಡೆದುಕೊಳ್ಳಲಾಗಿಲ್ಲ. ಪ್ರದೇಶದಲ್ಲಿ ಇನ್ನಷ್ಟು ಉಗ್ರರು ಅವಿತುಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ....
Date : Wednesday, 22-05-2019
ಗೋಪಾಲ್ಪೋರಾ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಗೋಪಾಲ ಪೋರಾದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರಿಗೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಸೇನೆಯ 34 ರಾಷ್ಟ್ರೀಯ ರೈಫಲ್ಸ್ ಮತ್ತು ಎಸ್ ಒಜಿ ಜಂಟಿಯಾಗಿ ಈ ಎನ್‌ಕೌಂಟರ್ ಆರಂಭಿಸಿದ್ದವು. ಗೋಪಾಲ್ಪೋರಾ ಗ್ರಾಮದಲ್ಲಿ ಉಗ್ರರು ಅವಿತುಕೊಂಡಿದ್ದಾರೆ ಎಂಬ...
Date : Friday, 10-05-2019
ನವದೆಹಲಿ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಓರ್ವ ಭಯೋತ್ಪಾದಕ ನೆಲಕ್ಕುರುಳಿದ್ದಾನೆ. ಎನ್‌ಕೌಂಟರ್ ಬಳಿಕ, ಪೊಲೀಸರು ಸಂಪೂರ್ಣ ಪ್ರದೇಶವನ್ನು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಘಟನೆ ನಡೆದ...
Date : Wednesday, 08-04-2015
ಚೆನ್ನೈ: ಆಂಧ್ರಪ್ರದೇಶದ ಚಿತ್ತೋರ್‌ನಲ್ಲಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾಗಿರುವ ತನ್ನ ರಾಜ್ಯದವರಿಗೆ ತಲಾ 3 ಲಕ್ಷ ಪರಿಹಾರ ನೀಡುವುದಾಗಿ ತಮಿಳುನಾಡು ಸರ್ಕಾರ ಬುಧವಾರ ಘೋಷಿಸಿದೆ. ರಕ್ತಚಂದನ ಮರವನ್ನು ಕಳ್ಳಸಾಗಾಣೆ ಮಾಡುತ್ತಿದ್ದ 20ಮಂದಿಯನ್ನು ಮಂಗಳವಾರ ಆಂಧ್ರ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇವರಲ್ಲಿ ಬಹುತೇಕ...
Date : Tuesday, 07-04-2015
ಹೈದರಾಬಾದ್: ಆಂಧ್ರಪ್ರದೇಶದ ಚಿತ್ತೂರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರು 20 ಮಂದಿ ರಕ್ತಚಂದನ ಕಳ್ಳಸಾಗಾಣೆದಾರರನ್ನು ಹತ್ಯೆ ಮಾಡಿದ್ದಾರೆ. ಎರಡು ಕಡೆಯಿಂದ ಗುಂಡಿನ ಚಕಮಕಿ ನಡೆದ ಹಿನ್ನಲೆಯಲ್ಲಿ ಘಟನೆಯಲ್ಲಿ ಬಹಳಷ್ಟು ಜನ ಗಾಯಗೊಂಡಿದ್ದಾರೆ ಮತ್ತು ಗುಂಡಿನ ಮುಂದುವರೆದೇ ಇದೆ ಎಂದು ಮೂಲಗಳು...