Date : Saturday, 13-02-2021
ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ನಿರಂತರ ಪ್ರತಿಭಟನೆಯ ಬಗ್ಗೆ ಆರಂಭದಲ್ಲಿ ಕಳವಳ ವ್ಯಕ್ತಪಡಿಸಿ ದೊಡ್ಡ ಸುದ್ದಿ ಮಾಡಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ರೈತರ ಸಮಸ್ಯೆಗಳನ್ನು ಎದುರಿಸಲು ಸಂವಾದದ ಹಾದಿಯನ್ನು ಆಯ್ಕೆ ಮಾಡುತ್ತಿರುವ ನರೇಂದ್ರ ಮೋದಿ ಸರ್ಕಾರದ ಪ್ರಯತ್ನವನ್ನು...