Date : Thursday, 23-07-2015
ನವದೆಹಲಿ: ಕಳೆದ ಹಲವಾರು ವರ್ಷಗಳಿಂದ ಭಾರತದಲ್ಲಿ ರೈತರ ಆತ್ಮಹತ್ಯಾ ಸರಣಿಗಳು ನಡೆಯುತ್ತಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆ(ಎನ್‌ಸಿಆರ್‌ಬಿ) ಇದೇ ಮೊದಲ ಬಾರಿಗೆ ರೈತರ ಆತ್ಮಹತ್ಯೆಗಳ ಬಗ್ಗೆ ವಿಸ್ತೃತ ಮಾಹಿತಿಗಳನ್ನು ಸಂಗ್ರಹಿಸಿ ಬಿಡುಗಡೆ ಮಾಡಿದೆ. 2014ರಲ್ಲಿ ಒಟ್ಟು 5,650 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ,...
Date : Tuesday, 21-07-2015
ಬೆಂಗಳೂರು: ರಾಜ್ಯದಲ್ಲಿ ಪ್ರತಿನಿತ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಲೇ ಇದ್ದಾರೆ. ಪರಿಸ್ಥಿತಿ ಬಿಗಡಾಯಿಸುವ ಸ್ಥಿತಿ ತಲುಪಿದರೂ ರಾಜ್ಯ ಸರ್ಕಾರಕ್ಕೆ ರೈತರ ಸರಣಿ ಆತ್ಮಹತ್ಯೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದೀಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ರಾಜ್ಯಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ನಿರ್ಧರಿಸಿದ್ದಾರೆ. ಮೂಲಗಳ...
Date : Saturday, 27-06-2015
ಹಾವೇರಿ: ರಾಜ್ಯದಲ್ಲಿ ರೈತರಿಗೆ ಬೆಲೆಯೇ ಇಲ್ಲದಂತಾಗಿದೆ, ಸಾಲಬಾಧೆ ತಾಳಲಾರದೆ ದಿನಕ್ಕೊಬ್ಬ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ. ಶನಿವಾರವೂ ಹಾವೇರಿಯಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕೂರಗುಂದ ಗ್ರಾಮದ 38 ವರ್ಷದ ರೈತ ಜಗದೀಶ್ ಕಿಡೇಗಣ್ಣಿ ಎಂಬುವವರು ವಿಷ ಸೇವೆಸಿ ಇಂದು ಆತ್ಮಹತ್ಯೆ...
Date : Wednesday, 29-04-2015
ಚಂಡೀಗಢ: ಅಕಾಲಿಕವಾಗಿ ಸುರಿದ ಮಳೆಗೆ ಅಪಾರ ನಷ್ಟ ಅನುಭವಿಸಿರುವ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಡೀ ದೇಶವೇ ಅನ್ನದಾತನ ಸಾವಿಗೆ ಮರುಕ ಪಡುತ್ತಿದೆ. ಆದರೆ ಹರಿಯಾಣದ ಸಚಿವರೊಬ್ಬರು ಆತ್ಮಹತ್ಯೆ ಮಾಡಿಕೊಂಡ ರೈತರನ್ನು ಕ್ರಿಮಿನಲ್ಸ್‌ಗಳು, ಹೇಡಿಗಳು ಎಂದು ತುಚ್ಛವಾಗಿ ಬೈದಿದ್ದಾರೆ. ‘ಭಾರತೀಯ ಕಾನೂನಿನ ಪ್ರಕಾರ...
Date : Friday, 24-04-2015
ಜೈಪುರ: ತಮ್ಮ ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಎಎಪಿ ಸಮಾವೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಗಜೇಂದ್ರ ಸಿಂಗ್ ಅವರ ಕುಟುಂಬ ಸದಸ್ಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗಜೇಂದ್ರ ತಂದೆ ಬನ್ನೆ ಸಿಂಗ್ ‘ಅರವಿಂದ್...
Date : Thursday, 23-04-2015
ನವದೆಹಲಿ: ರೈತನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದನೆ ನೀಡಿದ್ದೇ ಎಎಪಿ ನಾಯಕರುಗಳು ಮತ್ತು ಕಾರ್ಯಕರ್ತರು’ ಎಂದು ರೈತನ ಸಾವಿನ ಬಗೆಗಿನ ಎಫ್‌ಐಆರ್‌ನಲ್ಲಿ ದೆಹಲಿ ಪೊಲೀಸರು ನಮೋದಿಸಿದ್ದಾರೆ. ಅಲ್ಲದೇ ಘಟನೆ ನಡೆದ ಸ್ಥಳಕ್ಕೆ ಆಗ್ನಿಶಾಮಕ ವಾಹನಗಳನ್ನು ತೆರಳದಂತೆ ಸಮಾವೇಶದಲ್ಲಿ ಎಎಪಿ ಕಾರ್ಯಕರ್ತರು ತಡೆದರು ಎಂದು...
Date : Thursday, 23-04-2015
ನವದೆಹಲಿ: ಎಎಪಿಯ ರೈತ ಸಮಾವೇಶದಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಖಂಡಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಗುರುವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ಭಿತ್ತಿ ಪತ್ರಗಳನ್ನು...