News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಇದುವರೆಗೆ 187 ಲಕ್ಷಕ್ಕೂ ಅಧಿಕ ಕಿಸಾನ್ ಕ್ರೆಡಿಟ್ ಕಾರ್ಡ್‌ ಮಂಜೂರು

ನವದೆಹಲಿ: ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತದ ರೈತರಿಗೆ 1.76  ಕೋಟಿ ರೂಪಾಯಿಗಳ ಕ್ರೆಡಿಟ್ ಮಿತಿಯನ್ನು ಹೊಂದಿರುವ 187 ಲಕ್ಷಕ್ಕೂ ಹೆಚ್ಚು ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್...

Read More

ರೈತರ ಸ್ಥಿತಿ ಹದಗೆಟ್ಟಿದೆ ಎಂದ ರಾಹುಲ್ : ದಶಕಗಳಿಂದ ದೇಶ ಆಳಿದವರೇ ಇದಕ್ಕೆ ಕಾರಣ ಎಂದ ರಾಜನಾಥ್ ಸಿಂಗ್

ನವದೆಹಲಿ: ಜುಲೈ 5 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆಗೊಳಿಸಿರುವ ಬಜೆಟ್­ನಲ್ಲಿ ರೈತರಿಗೆ ಯಾವುದೇ ಪರಿಹಾರ ಯೋಜನೆಗಳನ್ನು ಘೋಷಣೆ ಮಾಡಲಾಗಿಲ್ಲ, ದೇಶದಲ್ಲಿ ರೈತರ ಪರಿಸ್ಥಿತಿ ಹದಗೆಡುತ್ತಿದೆ ಎಂದು ಲೋಕಸಭೆಯಲ್ಲಿ ಆರೋಪಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೇಂದ್ರ...

Read More

ಉತ್ತಮ, ಆರೋಗ್ಯಯುತ ಜೀವನಕ್ಕಾಗಿ ಸಾವಯವ ಕೃಷಿಕರಾದರು ಈ ಐವರು ಎಂಜಿನಿಯರ್­ಗಳು

ಎಂಜಿನಿಯರ್ ಆಗುವುದು ಬಹುತೇಕ ಮಂದಿಯ ಕನಸಾಗಿರುತ್ತದೆ. ಕೈತುಂಬಾ ಸಂಬಳ, ಸಮಾಜದಲ್ಲಿ ಗೌರವವನ್ನು ಈ ವೃತ್ತಿ ತಂದುಕೊಡುತ್ತದೆ ಎಂಬ ಅನಿಸಿಕೆ ನಮ್ಮ ಸಮಾಜದಲ್ಲಿ ಆಳವಾಗಿ ಬೇರೂರಿದೆ. ಅದಕ್ಕಾಗಿಯೇ ಅದೆಷ್ಟೋ ಪೋಷಕರು ತಮ್ಮ ಮಕ್ಕಳಿಗೆ ಎಂಜಿಯರ್ ಆಗು ಎಂದು ಒತ್ತಡ ಹಾಕುತ್ತಲೇ ಇರುತ್ತಾರೆ. ಇನ್ನು...

Read More

ರೈತರ ಬೆಳೆಗೆ ಸರಿಯಾದ ದರ ಸಿಗುವಂತೆ ಮಾಡುವ ಭರವಸೆ ನೀಡಿದ ಯೋಗಿ

ಲಕ್ನೋ: ಆಹಾರ ಧಾನ್ಯಗಳಲ್ಲಿ ದೇಶವು ಸ್ವಾವಲಂಬನೆಯನ್ನು ಪಡೆಯಬೇಕಾದರೆ ರೈತರ ಕೊಡುಗೆ ಮಹತ್ತರವಾಗಿರುತ್ತದೆ ಎಂಬುದಾಗಿ ಪ್ರತಿಪಾದಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ರೈತರು ಬೆಳೆದ ಬೆಳೆಗೆ ಸಮರ್ಪಕವಾದ ದರ ಸಿಗುವಂತೆ ಮಾಡುತ್ತೇನೆ ಎಂಬ ಭರವಸೆಯನ್ನು ನೀಡಿದ್ದಾರೆ. ಲಕ್ನೋದ ಲೋಕ ಭವನದಲ್ಲಿ ರೈತರ...

Read More

ರೈತರ ಪ್ರಧಾನಿ ಮೋದಿ

ರೈತರ ಸಾಲಮನ್ನಾವನ್ನು ದೊಡ್ಡ ಸಾಧನೆ ಎಂದು ಭಾವಿಸಿ, ಅದನ್ನೇ ಬಂಡವಾಳ ಮಾಡಿಕೊಂಡ ಪಕ್ಷಗಳ ನಡುವೆ ನರೇಂದ್ರ ಮೋದಿಯವರು ಭಿನ್ನರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಲಮನ್ನಾ ಯೋಜನೆಯ ಆಗುಹೋಗುಗಳನ್ನು ವಿವರಿಸಿ, ಅದರಿಂದ ಹೊರೆ ಹೆಚ್ಚುತ್ತದೆಯೇ ವಿನಃ ಕಡಿಮೆ ಆಗುವುದಿಲ್ಲ ಎಂದವರು ಮೋದಿ. ವಿಶ್ವ ಬ್ಯಾಂಕ್‌ನಿಂದಲೋ, ವಿದೇಶಗಳಿಂದಲೋ...

Read More

ಪಿಎಂ-ಕಿಸಾನ್ ಯೋಜನಾ: 2ನೇ ಕಂತಿನ ಹಣ ಸ್ವೀಕರಿಸಿದ್ದಾರೆ 2.25 ಕೋಟಿ ರೈತರು

ನವದೆಹಲಿ: ದೇಶದ ರೈತರಿಗೆ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿರುವ ಪಿಎಂ-ಕಿಸಾನ್ ಯೋಜನೆಯಡಿ ಈಗಾಗಲೇ 2.25 ಕೋಟಿ ರೈತರಿಗೆ ಎರಡನೇ ಕಂತಿನ ಹಣವನ್ನು ಹಂಚಿಕೆ ಮಾಡಲಾಗಿದೆ. ತಲಾ 2000 ರೂಪಾಯಿಯಂತೆ ಹಣವನ್ನು ಹಂಚಲಾಗಿದೆ. ಎಪ್ರಿಲ್ 1 ರಿಂದ...

Read More

ಬೆಳೆ ಕಳೆದುಕೊಂಡ ರೈತರಿಗೆ 47 ರೂಪಾಯಿ ಪರಿಹಾರ!

ಸರೋರ: 2014ರಲ್ಲಿ ಜಮ್ಮು ಕಾಶ್ಮೀರಕ್ಕೆ ಅಪ್ಪಳಿಸಿದ ಭೀಕರ ಪ್ರವಾಹ ಅಲ್ಲಿನ ರೈತರನ್ನು ನಷ್ಟದ ಸುಳಿಯಲ್ಲಿ ಸಿಲುಕಿಸಿತ್ತು. ಕಷ್ಟಪಟ್ಟು ಬೆಳೆದ ಸಾವಿರಾರು ಮೌಲ್ಯದ ಬೆಳೆಯನ್ನು ಕಳೆದುಕೊಂಡ ರೈತ ಕಣ್ಣೀರಿನಲ್ಲಿ ಕೈ ತೊಳೆದಿದ್ದ. ಇದೀಗ ಅವರ ಗಾಯಕ್ಕೆ ಬರೆ ಎಳೆದಂತೆ ಸರ್ಕಾರ 47 ರೂಪಾಯಿಯಿಂದ...

Read More

ರೈತನ ಆತ್ಮಹತ್ಯೆ ಬಗ್ಗೆ ವರದಿ ಕೇಳಿದ ಕೇಂದ್ರ: ತನಿಖೆ ಸಾಧ್ಯತೆ

ನವದೆಹಲಿ: ಎಎಪಿ ಸಮಾವೇಶದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆ ನಡೆಸುವ ಸೂಚನೆಯನ್ನೂ ನೀಡಿದ್ದಾರೆ. ಇನ್ನೊಂದೆಡೆ ಎಎಪಿ ವಿರುದ್ಧ...

Read More

ರೈತರಿಗಾಗಿ ಬರಲಿದೆ ನೂತನ ವಿಮಾ ಯೋಜನೆ

ನವದೆಹಲಿ: ರೈತರ ಸಹಾಯಕ್ಕೆ ಧಾವಿಸಿರುವ ಕೇಂದ್ರ ಸರ್ಕಾರ ಅವರಿಗಾಗಿ ನೂತನ ಇನ್ಸುರೆನ್ಸ್ ಯೋಜನೆಯೊಂದನ್ನು ಜಾರಿಗೆ ತರಲು ಯೋಜಿಸಿದೆ. ಕೃಷಿ ಸಚಿವ ರಾಧ ಮೋಹನ್ ಸಿಂಗ್ ಅವರು, ರೈತರಿಗಾಗಿ ನೂತನ ಇನ್ಸುರೆನ್ಸ್ ಯೋಜನೆ ಜಾರಿಗೆ ಬರಲಿದೆ ಎಂಬುದಾಗಿ ಮಂಗಳವಾರ ಘೋಷಿಸಿದ್ದಾರೆ. ಅಕಾಲಿಕ ಮಳೆಯಿಂದಾಗಿ...

Read More

ಕಾಂಗ್ರೆಸ್ ರೈತ ಸಮಾವೇಶಕ್ಕೆ ರಾಜ್ಯದಿಂದ 2 ಸಾವಿರ ರೈತರು

ಬೆಂಗಳೂರು: ಕೇಂದ್ರ ಭೂಸ್ವಾಧೀನ ಮಸೂದೆಯನ್ನು ವಿರೋಧಿಸುವ ಸಲುವಾಗಿ ದೆಹಲಿಯಲ್ಲಿ ಎ.19ರಂದು ಕಾಂಗ್ರೆಸ್ ಹಮ್ಮಿಕೊಂಡಿರುವ ರೈತ ಸಮಾವೇಶಕ್ಕೆ ರಾಜ್ಯದಿಂದ ಸುಮಾರು ೨ ಸಾವಿರ ರೈತರು ತೆರಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜಿ.ಪರಮೇಶ್ವರ್ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು...

Read More

Recent News

Back To Top