Date : Thursday, 04-02-2021
ನವದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಮತ್ತು ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಅವರ ಅಭಿಪ್ರಾಯಗಳನ್ನು ಬಲವಾಗಿ ಖಂಡಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು, “ಭಾರತವನ್ನು ಗುರಿಯಾಗಿಸಿಕೊಂಡು...
Date : Thursday, 04-02-2021
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ಮಾಡಿರುವ ಕೃಷಿ ಕಾಯ್ದೆಗಳನ್ನು ಅಮೆರಿಕಾ ಬೆಂಬಲಿಸಿದೆ. ಭಾರತದಲ್ಲಿ ಮಾರುಕಟ್ಟೆಗಳ ದಕ್ಷತೆಯನ್ನು ಬಲಪಡಿಸುವ ಕ್ರಮಗಳನ್ನು, ಹೆಚ್ಚಿನ ಖಾಸಗಿ ಹೂಡಿಕೆಗಳಿಗೆ ಅನುವು ಮಾಡಿಕೊಡುವ ಕ್ರಮಗಳನ್ನು ಸ್ವಾಗತಿಸುವುದಾಗಿ ಅಮೆರಿಕ ಹೇಳಿದೆ. ಶಾಂತಿಯುತ ಪ್ರತಿಭಟನೆಗಳು ಪ್ರಬುದ್ಧ ಪ್ರಜಾಪ್ರಭುತ್ವದ ಲಕ್ಷಣ ಎಂದಿದೆ. ಭಿನ್ನಾಭಿಪ್ರಾಯಗಳನ್ನು...
Date : Thursday, 04-02-2021
ನವದೆಹಲಿ: ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ವಿದೇಶಿ ವ್ಯಕ್ತಿಗಳ ಪ್ರತಿಕ್ರಿಯೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಖಂಡಿಸಿದ್ದಾರೆ. ಟ್ವಿಟ್ ಮಾಡಿರುವ ಗೃಹ ಸಚಿವರು, “ಯಾವುದೇ ಅಪಪ್ರಚಾರವು ಭಾರತದ ಏಕತೆಯನ್ನು ತಡೆಯಲು ಸಾಧ್ಯವಿಲ್ಲ. ಯಾವುದೇ ಅಪಪ್ರಚಾರವು ಭಾರತವನ್ನು...
Date : Saturday, 30-01-2021
ನವದೆಹಲಿ: ದೆಹಲಿ ಮತ್ತು ಹರಿಯಾಣ ನಡುವಿನ ಸಿಂಘು ಗಡಿಯಲ್ಲಿ ಸ್ಥಳಿಯರು ಮತ್ತು ರೈತರ ನಡುವೆ ಶುಕ್ರವಾರ ನಡೆದ ಘರ್ಷಣೆಯ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಖಡ್ಗದಿಂದ ಹಲ್ಲೆ ಮಾಡಿದ ವ್ಯಕ್ತಿ ಸೇರಿದಂತೆ 44 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಕೇಂದ್ರದ ಮೂರು...
Date : Thursday, 28-01-2021
ನವದೆಹಲಿ: ಮಂಗಳವಾರದ ಟ್ರಾಕ್ಟರ್ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರದ ನಂತರ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ಬಿರುಕುಗಳು ಹೆಚ್ಚಾಗುತ್ತಿದೆ, ರೈತ ಸಂಘಗಳು ಫೆಬ್ರವರಿ 1 ರಂದು ಸಂಸತ್ತಿಗೆ ಮುತ್ತಿಗೆ ಹಾಕುವ ತಮ್ಮ ಯೋಜನೆಯನ್ನು ರದ್ದುಗೊಳಿಸಿವೆ. ಫೆ.1 ರಂದು ಕೇಂದ್ರ ಬಜೆಟ್...