Date : Tuesday, 04-06-2019
ನವದೆಹಲಿ: ಈ ವರ್ಷದ ಮೇ ತಿಂಗಳಲ್ಲಿ ಸಂಗ್ರಹವಾದ ಜಿಎಸ್ಟಿ ಆದಾಯದ ಮೊತ್ತವು ರೂ. 1 ಲಕ್ಷ ಕೋಟಿಗಳನ್ನು ಮೀರಿದೆ. ಇದು ಕಳೆದ ವರ್ಷ ಇದೇ ತಿಂಗಳಲ್ಲಿ ಸಂಗ್ರಹಿಸಿದ ಆದಾಯಕ್ಕಿಂತ ಶೇ 6.67 ರಷ್ಟು ಹೆಚ್ಚಳವಾಗಿದೆ. ಮೇ ತಿಂಗಳಲ್ಲಿ ಸಂಗ್ರಹಿಸಿದ ಜಿಎಸ್ಟಿ ಮೊತ್ತವು 1,00,289 ಕೋಟಿ ರೂಪಾಯಿ...