Date : Wednesday, 10-06-2015
ಗುವಾಹಟಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಸ್ಸಾಂನಲ್ಲಿ ನೆರೆ ಪರಿಸ್ಥಿತಿ ಉದ್ಭವವಾಗಿದೆ. ಬ್ರಹ್ಮಪುತ್ರ ಸೇರಿದಂತೆ ವಿವಿಧ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದಾಗಿ 80 ಸಾವಿರ ಜನರ ಬದುಕು ಅಪಾಯಕ್ಕೆ ಸಿಲುಕಿದೆ. ಒಟ್ಟು 1೦ ಜಿಲ್ಲೆಗಳು ಮಳೆಗೆ...
Date : Wednesday, 01-04-2015
ಶ್ರೀನಗರ: ನಿನ್ನೆ ಕೊಂಚ ಮಟ್ಟಿಗೆ ತಗ್ಗಿದ್ದ ಜಮ್ಮು ಕಾಶ್ಮೀರದಲ್ಲಿನ ಪ್ರವಾಹ ಇದೀಗ ಮತ್ತೆ ಆರ್ಭಟಿಸಲು ಆರಂಭಿಸಿದೆ. ವಿಪರೀತವಾಗಿ ಸುರಿಯುತ್ತಿರುವ ಮಳೆ ಅಲ್ಲಿನ ಜನರನ್ನು ಆತಂಕಕ್ಕೆ ದೂಡಿದೆ. ಅಲ್ಲದೇ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಎ.1ರಿಂದ 3ರವರೆಗೆ ಅತಿಹೆಚ್ಚು ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ...
Date : Tuesday, 31-03-2015
ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿನ ಪ್ರವಾಹ ಪರಿಸ್ಥಿತಿ ಮಂಗಳವಾರ ಕೊಂಚ ತಗ್ಗಿದೆ. ಹವಮಾನ ಸುಧಾರಿಸಿದ್ದು ನದಿಗಳ ಹರಿವಿನ ಮಟ್ಟ ಕಡಿಮೆಯಾಗಿದೆ. ಕಳೆದ ಎರಡು ದಿನಗಳಿಂದ ಭೀಕರ ಪ್ರವಾಹ ಎದುರಿಸಿದ್ದ ಜಮ್ಮು ಕಾಶ್ಮೀರದಲ್ಲಿ 18ಮಂದಿ ಸಾವನ್ನಪ್ಪಿದ್ದರು. ಮುಂದಿನ 24 ಗಂಟೆಗಳ ಕಾಲ ಕಡಿಮೆ ಪ್ರಮಾಣದ...