Date : Saturday, 27-07-2019
ನವದೆಹಲಿ: ಮುಂದಿನ ಶೈಕ್ಷಣಿಕ ವರ್ಷದಿಂದ ನಾಲ್ಕು ವರ್ಷಗಳ ಏಕೀಕೃತ B.Ed ಕೋರ್ಸುಗಳನ್ನು ಆರಂಭಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಘೋಷಿಸಿದ್ದಾರೆ. ಶಿಕ್ಷಕರ ಮತ್ತು ಬೋಧನೆಯ ಗುಣಮಟ್ಟವನ್ನು ಸುಧಾರಣೆಗೊಳಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಇದುವರೆಗೆ...