News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ : FY 2022 ರಲ್ಲಿ ಶೇ. 11 ರಷ್ಟು ಜಿಡಿಪಿ ಬೆಳವಣಿಗೆ ನಿರೀಕ್ಷೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020-21 ರ ಆರ್ಥಿಕ ಸಮೀಕ್ಷೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದರು. ಸಮೀಕ್ಷೆಯು ಐಎಂಎಫ್‌ ಆಧಾರದಲ್ಲಿ 2022ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 11 ಕ್ಕೆ ನಿರೀಕ್ಷಿಸಿದೆ. 2021 ನೇ ಹಣಕಾಸು ವರ್ಷದಲ್ಲಿ ಬೆಳವಣಿಗೆ...

Read More

ಭಾರತದ ಜಿಡಿಪಿ ದರ ಶೇ. 7 ರಷ್ಟಾಗಲಿದೆ : ಆರ್ಥಿಕ ಸಮೀಕ್ಷೆ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019-20ರ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ಮಂಡನೆಗೊಳಿಸಿದೆ. ಈ ಆರ್ಥಿಕ ಸಮೀಕ್ಷೆ 2019 -20ನೇ ಹಣಕಾಸು ವರ್ಷದ ಜಿಡಿಪಿ ದರವನ್ನು ಶೇ. 7 ರಷ್ಟಕ್ಕೆ ನಿಗದಿ ಮಾಡಿದೆ. ಇದು ಕಾರ್ಯರೂಪಕ್ಕೆ ಬಂದರೆ...

Read More

$5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸನ್ನು ನನಸಾಗಿಸಲು MSME ಉತ್ತೇಜಿಸುವುದು ಅಗತ್ಯ: ಗಡ್ಕರಿ

ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಕೇಂದ್ರ ಸಚಿವರಾಗಿರುವ ನಿತಿನ್ ಗಡ್ಕರಿ ಅವರು ‘ಎಂಎಸ್‌ಎಂಇ ದಿನ 2019’ ಆಚರಣೆಯನ್ನು ಉದ್ಘಾಟಿಸಿದ್ದು, ಈ ವೇಳೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಗುರಿಯನ್ನು ತಲುಪಲು...

Read More

ಜಿಡಿಪಿ ಕೊಡುಗೆಯಲ್ಲಿ ಇವು ಭಾರತದ ಟಾಪ್ 10 ನಗರಗಳು

9.45 ಟ್ರಿಲಿಯನ್ ಡಾಲರ್ ಜಿಡಿಪಿ (ಪಿಪಿಪಿ) ಹೊಂದಿರುವ ಭಾರತ, ಈ ವಿಷಯದಲ್ಲಿ ಚೀನಾ ಮತ್ತು ಅಮೆರಿಕಾ ನಂತರ ವಿಶ್ವದ ಮೂರನೇ ಅತಿದೊಡ್ಡ ದೇಶವಾಗಿದೆ. ಭಾರತದ ಬೆಳವಣಿಗೆಯ ದರವು ಶೇ. 8 ರ ಸಮೀಪದಲ್ಲಿದೆ ಮತ್ತು ಇದು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎನಿಸಿಕೊಂಡಿದೆ. ಆದರೆ...

Read More

2020ರ ವೇಳೆಗೆ ಜಾಗತಿಕ ಪ್ರಗತಿಯ ಮೇಲೆ ಪ್ರಭಾವ ಬೀರುವ ಆರ್ಥಿಕತೆಗಳಲ್ಲಿ ಭಾರತವೂ ಒಂದಾಗಲಿದೆ: ವರದಿ

ನವದೆಹಲಿ: ಬ್ರಿಟಿಷ್ ಇಂಟರ್­ನ್ಯಾಷನಲ್ ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆ ಸ್ಟ್ಯಾಂಡರ್ಡ್ ಚಾರ್ಟೆಡ್ ಪಿಎಲ್­ಸಿಯ ವರದಿಯ ಪ್ರಕಾರ, 2020ರ ವೇಳೆಗೆ ಜಾಗತಿಕ ಬೆಳವಣಿಗೆಯ ಮೇಲೆ ಪ್ರಭಾವ ಬೀರುವ ಆರ್ಥಿಕತೆಗಳಲ್ಲಿ ಭಾರತವೂ ಒಂದಾಗಲಿದೆ. ಭಾರತ, ಬಾಂಗ್ಲಾದೇಶ, ವಿಯೆಟ್ನಾಂ, ಮಯನ್ಮಾರ್ ಮತ್ತು ಫಿಲಿಪೈನ್ಸ್ ದೇಶಗಳು ಮುಂದಿನ...

Read More

Recent News

Back To Top