Date : Thursday, 14-05-2015
ಬೆಂಗಳೂರು: ಬಾರ್, ಡಿಸ್ಕೋಥೆಕ್‌ಗಳಲ್ಲಿ ಮಹಿಳೆಯರನ್ನು ನೇಮಿಸಲು ಪೊಲೀಸರಿಂದ ಅನುಮತಿಯನ್ನು ಪಡೆದುಕೊಳ್ಳುವ ಅಗತ್ಯವಿಲ್ಲ ಎಂದು ಗುರುವಾರ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಬಾರ್ ಅಥವ ಡಿಸ್ಕೋಥೆಕ್‌ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬಹುದು....