Date : Saturday, 08-06-2019
ಗುರುವಾಯೂರು: ಕೇರಳದ ಗುರುವಾಯೂರಿನ ಪ್ರಸಿದ್ಧ ಶ್ರೀಕೃಷ್ಣ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಾವರೆಯಲ್ಲಿ ತುಲಾಭಾರ ಸೇವೆಯನ್ನು ನೆರವೇರಿಸಿದರು. ಬಳಿಕ ಕಮಲದ ಹೂವುಗಳನ್ನು ದೇವರಿಗೆ ಸಮರ್ಪಿಸಲಾಯಿತು. ‘ಗುರುವಾಯೂರು ದೇವಸ್ಥಾನ ದೈವೀಕ ಮತ್ತು ಭವ್ಯವಾಗಿದೆ. ದೇಶದ ಪ್ರಗತಿ ಮತ್ತು ಸಮೃದ್ಧಿಗಾಗಿ ದೇಗುದಲ್ಲಿ ಪ್ರಾರ್ಥನೆ ಸಲ್ಲಿಸಿದೆ’ ಎಂದು ...