Date : Thursday, 13-06-2019
ಇತ್ತೀಚೆಗೆ ವಿಶ್ವಕಪ್‌ನ ಭಾರತ ಮತ್ತು ದಕ್ಷಿಣ ಆಫ್ರಿಕಾದ ಪಂದ್ಯ ನಡೆದ ದಿನದಿಂದ ಹೊಸ ಚರ್ಚೆ ಹುಟ್ಟಿಕೊಂಡಿದೆ. ಮಹೇಂದ್ರಸಿಂಗ್ ಧೋನಿ ತಮ್ಮ ವಿಕೆಟ್ ಕೀಪಿಂಗ್ ಗ್ಲೌಸ್‌ನಲ್ಲಿ ಬಲಿದಾನ್ ಬ್ಯಾಡ್ಜ್ ಚಿತ್ರ ಬಳಸಿದ್ದರು ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಗೆ ದೂರು ನೀಡಲಾಯಿತು. ಪಾಕಿಸ್ತಾನದ ವಿದೇಶಾಂಗ...
Date : Friday, 07-06-2019
ನವದೆಹಲಿ: ಭಾರತೀಯ ಪ್ಯಾರಾ ವಿಶೇಷ ಪಡೆಗಳ ಬಲಿದಾನ ಸಂಕೇತವನ್ನು ತನ್ನ ವಿಕೆಟ್ ಕೀಪಿಂಗ್ ಗ್ಲೌಸ್ ಮೇಲೆ ಹಾಕಿಕೊಂಡಿದ್ದ ಎಂ.ಎಸ್ ಮಹೇಂದ್ರ ಸಿಂಗ್ ದೋನಿ ಅವರನ್ನು ಬೆಂಬಲಿಸಲು ಬಿಸಿಸಿಐ ನಿರ್ಧರಿಸಿದೆ. ಮಾತ್ರವಲ್ಲದೇ, ಈ ಸಂಕೇತವನ್ನು ಧರಿಸಲು ಧೋನಿ ಅವರಿಗೆ ಅನುಮತಿ ನೀಡಬೇಕೆಂದು ಅದು ಐಸಿಸಿಗೆ...
Date : Saturday, 18-05-2019
ದುಬೈ: ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಹತ್ವದ ಘೋಷಣೆಯೊಂದನ್ನು ಮಾಡಿದೆ. ಈ ಬಾರಿ ವಿಶ್ವಕಪ್ ವಿಜೇತ ತಂಡವು $4 ಮಿಲಿಯನ್ (28 ಕೋಟಿ) ಹಣವನ್ನು ಟ್ರೋಫಿಯೊಂದಿಗೆ ನೀಡುವುದಾಗಿ ಹೇಳಿದೆ. ಇದು ಇದುವರೆಗಿನ ಅತೀದೊಡ್ಡ ಬಹುಮಾನ ಮೊತ್ತವಾಗಿದೆ. ಐಸಿಸಿ ಘೋಷಣೆಯ ಪ್ರಕಾರ, ರನ್ನರ್...
Date : Wednesday, 15-05-2019
ನವದೆಹಲಿ: ಭಾರತದ ಜಿಎಸ್ ಲಕ್ಷ್ಮೀ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ)ಯ ಮ್ಯಾಚ್ ರೆಫ್ರಿ ಸಮಿತಿಗೆ ನೇಮಕಗೊಂಡಿದ್ದಾರೆ. ಈ ಮೂಲಕ ಮ್ಯಾಚ್ ರೆಫ್ರಿ ಹುದ್ದೆಗೆ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪುರುಷರ ಪಂದ್ಯಗಳಲ್ಲೂ ರೆಫ್ರಿ ಆಗಿ ಕಾರ್ಯನಿರ್ವಹಣೆ ಮಾಡುವ ಮಾನ್ಯತೆಯೂ...
Date : Thursday, 25-06-2015
ಬಾರ್ಬಡೋಸ್: ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ಜಹೀರ್ ಅಬ್ಬಾಸ್ ಅವರು ಐಸಿಸಿ(ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ)ಯ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಬಾರ್ಬಡೋಸ್‌ನಲ್ಲಿ ನಡೆದ ಮೂರು ದಿನಗಳ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಹೀರ್ ಅವರನ್ನು ಅಧ್ಯಕ್ಷನಾಗಿ ಒಮ್ಮತದಿಂದ ಆಯ್ಕೆ ಮಾಡಲಾಯಿತು. ತಮ್ಮ ಆಯ್ಕೆಯ...