News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 16th September 2024


×
Home About Us Advertise With s Contact Us

ಅಕ್ರಮ ವಲಸಿಗರನ್ನು ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರವೇ ಗಡಿಪಾರು ಮಾಡುತ್ತೇವೆ : ಶಾ

ನವದೆಹಲಿ: ದೇಶದಲ್ಲಿ ನೆಲೆಸಿರುವ ಎಲ್ಲಾ ಅಕ್ರಮ ವಲಸಿಗರನ್ನು ಗುರುತಿಸಿ, ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರವೇ ಗಡಿಪಾರು ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. “ಈ ದೇಶದ ಪ್ರತಿ ಮೂಲೆಯಲ್ಲಿ ವಾಸಿಸುವ ಎಲ್ಲಾ ಅಕ್ರಮ ವಲಸಿಗರು ಮತ್ತು ಒಳನುಸುಳುಕೋರರನ್ನು ನಾವು ಗುರುತಿಸುತ್ತೇವೆ...

Read More

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕರ್ನಾಟಕದಲ್ಲೂ NRC ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಸುಮಾರು 40 ಸಾವಿರ ಬಾಂಗ್ಲಾದೇಶಿ ಮುಸ್ಲಿಮರನ್ನು ಹೊರ ಹಾಕುವ ಸಲುವಾಗಿ ಕರ್ನಾಟಕದಲ್ಲೂ ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್ (NRC) ಅನ್ನು ಮಾಡಬೇಕು ಎಂದು ದಕ್ಷಿಣ ಬೆಂಗಳೂರು ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಲೋಕಸಭೆಯಲ್ಲಿ...

Read More

1,000 ಫಾರಿನರ್ಸ್ ಟ್ರಿಬ್ಯುನಲ್ ಸ್ಥಾಪಿಸಲು ಅಸ್ಸಾಂಗೆ ಕೇಂದ್ರ ನೆರವು ನೀಡಲಿದೆ

ನವದೆಹಲಿ: ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್ (ಎನ್ಆರ್­ಸಿ)ನ ಅಂತಿಮ ಪಟ್ಟಿ ಪ್ರಕಟವಾಗುವ ಜುಲೈ 31ರೊಳಗೆ  1,000 ಫಾರಿನರ್ಸ್ ಟ್ರಿಬ್ಯುನಲ್ಸ್ ಅನ್ನು ಸ್ಥಾಪನೆ ಮಾಡಲು ಕೇಂದ್ರ ಸರ್ಕಾರವು ಅಸ್ಸಾಂ ಸರ್ಕಾರಕ್ಕೆ ನೆರವು ನೀಡಲಿದೆ. ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್­ನ ಅಂತಿಮ ಪಟ್ಟಿಯಲ್ಲಿ ಹೆಸರು ಇಲ್ಲದವರು...

Read More

Recent News

Back To Top