Date : Monday, 22-07-2019
ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಬಲೂಚಿಸ್ತಾನ ಹೋರಾಟಗಾರರಿಂದ ತೀವ್ರ ಸ್ವರೂಪದ ಪ್ರತಿಭಟನೆ ವ್ಯಕ್ತವಾಗಿದೆ. ‘ನಯಾ ಪಾಕಿಸ್ಥಾನ್’ ಬಗ್ಗೆ ವಾಷ್ಟಿಂಗ್ಟನ್ ಅರೆನಾದಲ್ಲಿ ಬಗ್ಗೆ ಅವರು ಮಾಡುತ್ತಿದ್ದ ಭಾಷಣಕ್ಕೆ ಬಲೂಚ್ ಹೋರಾಟಗಾರರು ಅಡ್ಡಿಯುಂಟು ಮಾಡಿದ್ದಾರೆ. ಪಾಕಿಸ್ಥಾನದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ....
Date : Tuesday, 09-07-2019
ನವದೆಹಲಿ: ಪಾಕಿಸ್ಥಾನದಿಂದ ರಫ್ತು ಆಗುವ ಎಲ್ಲಾ ಸರಕುಗಳಿಗೆ ಶೇ. 200 ರಷ್ಟು ಸುಂಕ ವಿಧಿಸುವ ಶಾಸನಬದ್ಧ ನಿರ್ಣಯವನ್ನು ರಾಜ್ಯಸಭೆ ಸೋಮವಾರ ಅಂಗೀಕರಿಸಿದೆ. ಮಸೂರ, ಬೋರಿಕ್ ಆ್ಯಸಿಡ್ ಮತ್ತು ಡಯೋಗ್ನೋಸ್ಟಿಕ್ ಮತ್ತು ಲ್ಯಾಬೋರೇಟರಿ ರೀಗೆಂಟ್ಸ್ಗಳ ಮೇಲಿನ ಮೂಲ ಕಸ್ಟಮ್ ಸುಂಕ(ಬಿಸಿಡಿ)ವನ್ನು ಹೆಚ್ಚಿಸುವ ನಿರ್ಧಾರವನ್ನೂ ಮೇಲ್ಮನೆ ಅಂಗೀಕರಿಸಿದೆ. ಮಸೂರ ಮೇಲಿನ...
Date : Thursday, 20-06-2019
ನವದೆಹಲಿ: ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಅವರು ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಪತ್ರ ಬರೆದಿರುವ ಪ್ರಧಾನಿ ನರೇಂದ್ರ ಮೋದಿಯವರು, ತೀಕ್ಷ್ಣ ಸಂದೇಶವನ್ನೇ ರವಾನಿಸಿದ್ದಾರೆ. ಭಯೋತ್ಪಾದನೆಯನ್ನು ಮಟ್ಟ ಹಾಕಿದರೆ ಮಾತ್ರ ಪಾಕಿಸ್ಥಾನದೊಂದಿಗೆ ಮಾತುಕತೆ ನಡೆಸುವುದಾಗಿ ಪುನರುಚ್ಚರಿಸಿದ್ದಾರೆ. “ಮಾತುಕತೆಗೆ ನಂಬಿಕೆಯ, ಭಯ ಮುಕ್ತ, ಹಿಂಸಾಚಾರ...
Date : Friday, 14-06-2019
ನವದೆಹಲಿ: ಕರ್ಜಿಸ್ತಾನದ ರಾಜಧಾನಿ ಬಿಷ್ಕೆಕ್ ನಲ್ಲಿ ಜರುಗಿದ ಶಾಂಘೈ ಕೊಅಪರೇಶನ್ ಸಮಿತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ಥಾನಕ್ಕೆ ಭಯೋತ್ಪಾದನೆಯ ಬಗೆಗಿನ ದಿಟ್ಟ ಸಂದೇಶವನ್ನು ರವಾನಿಸಿದ್ದು, ಭಾರತ ಭಯೋತ್ಪಾದನಾ ಮುಕ್ತ ಸಮಾಜಕ್ಕಾಗಿ ದೃಢವಾಗಿ ನಿಲ್ಲುತ್ತದೆ ಎಂದಿದ್ದಾರೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸಹಕಾರವನ್ನು...