Date : Monday, 17-05-2021
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಆ‍್ಯಂಟಿ-ಕೊರೋನವೈರಸ್ ಔಷಧಿಯನ್ನು ಇಂದಿನಿಂದ ಬಳಕೆಗೆ ಲಭ್ಯಗೊಳಿಸಲಾಗುತ್ತಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಷ್ಟ್ರ ರಾಜಧಾನಿಯ ಕೆಲವು ಆಸ್ಪತ್ರೆಗಳಿಗೆ ಸುಮಾರು 10,000 ಪ್ರಮಾಣವನ್ನು ಇಂದು ವಿತರಿಸಲಿದ್ದಾರೆ ಎಂದು ಮೂಲಗಳು...
Date : Saturday, 15-05-2021
ಬೆಂಗಳೂರು: ಕೋವಿಡ್ ರೆಸ್ಪಾನ್ಸ್ ಟೀಮ್ ನವದೆಹಲಿ ವತಿಯಿಂದ ಕೊರೋನಾ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸರಣಿ ಉಪನ್ಯಾಸ ಮಾಲಿಕೆ ‘ಪಾಸಿಟಿವಿಟಿ ಅನ್‌ಲಿಮಿಟೆಡ್’ ನ ಐದನೇ ದಿನದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ ಮೋಹನ್ ಭಾಗವತ್...
Date : Saturday, 15-05-2021
ವ್ಯವಸ್ಥೆ ಬಗ್ಗೆ ರೇಜಿಗೆ ಹುಟ್ಟಿ, ಇದ್ದವರಿಗೆ, ಉಳ್ಳವರಿಗೆ ಎಲ್ಲ ಇದೆ ಎಂಬ ಖಾತ್ರಿ ಅಣಕವಾಡುತ್ತಿರುವಾಗ, ಧಾರವಾಡದಲ್ಲಿ ನನ್ನ ಕೆಲ ಮಿತ್ರರು ಜೀವವೊಂದನ್ನು ಸಾವಿನ ದವಡೆಯಿಂದ ಪಾರು ಮಾಡಿದ ಸುದ್ದಿ, ಜೀವನ ಒರತೆಯನ್ನು ಜೀವಂತವಾಗಿಟ್ಟ ಸಮಾಧಾನ ನಾನು ಅನುಭವಿಸಿದೆ. ಮಿತ್ರರಾದ ಸಂತೋಷ ಪೂಜಾರಿ,...
Date : Friday, 14-05-2021
“ಸರಕಾರಕ್ಕೆ ನೀನೊಂದು ಸಂಖ್ಯೆ ಆದರೆ ನಿನ್ನ ಕುಟುಂಬಕ್ಕೆ ನೀನೇ ಪ್ರಪಂಚ ” ಇದನ್ನು ಬಹುಷಃ ಎಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಓದಿರಬಹುದು. ನಾನು ಕೂಡಾ ಓದಿದ್ದೆ. ಸ್ವಲ್ಪ ಅನಾರೋಗ್ಯದ ಅಥವಾ ಕಡಿಮೆ ಆರೋಗ್ಯದ ಹಿನ್ನಲೆ ಇರುವ ನಾನು ಕೊರೋನಾದ ಬಗ್ಗೆ ಭಯವನ್ನೂ, ಜಾಗ್ರತೆಯನ್ನೂ...
Date : Wednesday, 12-05-2021
ಬೆಂಗಳೂರು: ಕೋವಿಡ್ ರೆಸ್ಪಾನ್ಸ್ ಟೀಮ್ ನವದೆಹಲಿ ವತಿಯಿಂದ ಕೊರೋನಾ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸರಣಿ ಉಪನ್ಯಾಸ ಮಾಲಿಕೆ ‘ಪಾಸಿಟಿವಿಟಿ ಅನ್‌ಲಿಮಿಟೆಡ್’ ನ ಎರಡನೇ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿಪ್ರೊ ಲಿಮಿಟೆಡ್‌ನ ಚೇರ್ಮನ್ ಅಜೀಂ ಪ್ರೇಂಜಿ ಅವರು, ಈ ಸಾಂಕ್ರಾಮಿಕ ಸಂದರ್ಭದಲ್ಲಿ...
Date : Wednesday, 12-05-2021
ಕೊರೋನಾ ಸಾಂಕ್ರಾಮಿಕ ಸಂಕಷ್ಟಕ್ಕೆ ಭಾರತವೂ ಸೇರಿದಂತೆ ಇಡೀ ವಿಶ್ವವೇ ತತ್ತರಿಸುತ್ತಿದೆ. ಕೊರೋನಾ ಒಂದನೇ ಅಲೆಗಿಂತಲೂ ಭೀಕರವಾಗಿ ಎರಡನೇ ಅಲೆ ಪ್ರಪಂಚದ ನಿದ್ದೆಗೆಡಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಇನ್ನು ಭಾರತಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಕೊರೋನಾ ಸಂಕಷ್ಟ ದೇಶದಲ್ಲಿ ರೌದ್ರಾವತಾರ ತಾಳಿದೆ. ಇದನ್ನು ನಿಭಾಯಿಸುವ...
Date : Tuesday, 11-05-2021
ನವದೆಹಲಿ: ಕೊರೋನಾ ಲಸಿಕೆ ಖರೀದಿ ಮಾಡುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ 35 ಸಾವಿರ ಕೋಟಿ ರೂ. ಬಳಕೆ ಮಾಡುತ್ತಿದೆ. ಈ ಅನುದಾನ ಬಳಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲಿಯೂ ತಡೆಯೊಡ್ಡುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಕೇಂದ್ರ ಸರ್ಕಾರ ಕೊರೋನಾ...
Date : Tuesday, 11-05-2021
ನವದೆಹಲಿ: ದೇಶದ 14 ರಾಜ್ಯಗಳಿಗೆ ಭಾರತ್ ಬಯೋಟೆಕ್ ಕೊರೋನಾ ಲಸಿಕೆ ‘ಕೋವ್ಯಾಕ್ಸಿನ್’ ನ ನೇರ ಪೂರೈಕೆ ಆರಂಭಿಸಿದೆ. ಮೇ 1 ರಿಂದಲೇ ಅನ್ವಯವಾಗುವಂತೆ ಲಸಿಕೆ ಪೂರೈಕೆ ಕಾರ್ಯ ಆರಂಭವಾಗಿದೆ ಎಂದು ಸಂಸ್ಥೆ ತಿಳಿಸಿದೆ. ಲಸಿಕೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಿಗದಿ...
Date : Monday, 10-05-2021
ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅದಾಗಲೇ 1 ಕೋಟಿ ಡೋಸ್ ಕೊರೋನಾ ಲಸಿಕೆಗಳಿದ್ದು, ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿ 9 ಲಕ್ಷಕ್ಕೂ ಅಧಿಕ ಡೋಸ್ ಗಳನ್ನು ಒದಗಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ವರೆಗೆ ದೇಶದ ಎಲ್ಲಾ...
Date : Monday, 10-05-2021
ನವದೆಹಲಿ: ಮಾರ್ಚ್ 2022 ರೊಳಗಾಗಿ ರಷ್ಯಾದಿಂದ ಸುಮಾರು 361 ಮಿಲಿಯನ್ ಡೋಸ್ ಸ್ಪುಟ್ನಿಕ್-ವಿ ಲಸಿಕೆಗಳು ಭಾರತಕ್ಕೆ ಬರಲಿದ್ದು, ಅಂದಾಜು 36 ಕೋಟಿ ಭಾರತೀಯರಿಗೆ ಅದನ್ನು ನೀಡಬಹುದಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಮೇ 1 ರಂದು 1.5 ಮಿಲಿಯನ್ ಡೋಸ್...