Date : Saturday, 03-07-2021
ನವದೆಹಲಿ: ಕೊರೋನಾ ಸೋಂಕಿತರ ಹೊಸ ಪ್ರಕರಣಗಳಲ್ಲಿ ಇಳಿಕೆಯಾಗಿರಬಹುದು. ಆದರೆ ಎರಡನೇ ಅಲೆ ಇನ್ನೂ ಇದೆ. ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣ ನಿಯಮಗಳ ಸಂಪೂರ್ಣ ಸಡಿಲಿಕೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸೋಂಕನ್ನು ನಿರ್ಲಕ್ಷ್ಯ ಮಾಡುವುದು ಸಾಧ್ಯವಿಲ್ಲ. ನಿಯಮಗಳನ್ನು ಕೊಂಚ ಕೊಂಚವೇ...
Date : Saturday, 03-07-2021
ನವದೆಹಲಿ: ಮಾಲಿನ್ಯ ಪ್ರಮಾಣ 2.5% ಗಳಿಗಿಂತ ಹೆಚ್ಚಾಗಿರುವ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಕೊರೋನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚು ಎನ್ನಬಹುದು ಎಂದು ಅಧ್ಯಯನ ವರದಿಯೊಂದು ಹೇಳಿದೆ. ದೇಶದ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ, ಚೆನ್ನೈ, ಪುಣೆ, ಅಹಮದಾಬಾದ್, ವಾರಣಾಸಿ, ಲಕ್ನೋ, ಸೂರತ್...
Date : Saturday, 03-07-2021
ಹುಬ್ಬಳ್ಳಿ: ಇದೇ ಮೊದಲ ಬಾರಿ ಹೋಟಗಿಯಿಂದ ವಿಜಯಪುರ ಮಾರ್ಗವಾಗಿ ಡಿಸೇಲ್ ರಹಿತ ವಿದ್ಯುತ್‌ಯಂತ್ರದ ಗೂಡ್ಸ್ ರೈಲು ಸಾಗಾಟ ಆರಂಭವಾಗಿದೆ. ಈ ರೈಲು ಸುಮಾರು 21 ಬೋಗಿಗಳನ್ನು ಹೊಂದಿದ್ದು, 1660 ಟನ್ ಸಿಮೆಂಟ್ ಹೊತ್ತು 94 ಕಿಲೋಮೀಟರ್ ಪ್ರಯಾಣವನ್ನು ಯಶಸ್ವಿಯಾಗಿ ಮುಗಿಸಿದೆ. ಮಾಲಿನ್ಯ...
Date : Saturday, 03-07-2021
ಬೆಂಗಳೂರು: ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣವಲ್ಲ ಎಂದು ತಿಳಿಸಿದ್ದಾರೆ. ಇಂತಹ ಸಂಕಷ್ಟದ ಅವಧಿಯಲ್ಲಿ ಸರ್ಕಾರ ಬಡ ಜನರಿಗೆ ನೆರವಿನ ಹಸ್ತ ಚಾಚಿದೆ. ಲಾಕ್ಡೌನ್...
Date : Saturday, 03-07-2021
ನವದೆಹಲಿ: ಹೈದರಾಬಾದ್‌ನ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿ ಮಾಡಿರುವ ಕೋವ್ಯಾಕ್ಸಿನ್ ಲಸಿಕೆ 77.8% ಗಳಷ್ಟು ಪರಿಣಾಮಕಾರಿ ಎಂದು ಮೂರನೇ ಹಂತದ ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಸಂಬಂಧ ಸಂಸ್ಥೆ ಟ್ವೀಟ್ ಮಾಡಿದ್ದು, ಕೋವ್ಯಾಕ್ಸಿನ್ ಲಸಿಕೆ ಸುರಕ್ಷಿತವಾಗಿದೆ ಎಂದು ಸಾಬೀತಾಗಿದೆ. ಭಾರತದಲ್ಲಿ ಇದನ್ನು...
Date : Friday, 02-07-2021
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎರಡು ದಿನಗಳ ಕರ್ನಾಟಕ ಪ್ರವಾಸವನ್ನು ಮುಗಿಸಿದ್ದಾರೆ. ಈ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿ ಅವರು, ಕೊರೋನಾ, ಆಸ್ಪತ್ರೆಗಳ ಮೂಲಸೌಕರ್ಯ, ವ್ಯಾಕ್ಸಿನೇಶನ್ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ, ಬಯೋಟೆಕ್ ವಲಯದ...
Date : Friday, 02-07-2021
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಎಸ್‌ಟಿ ಮಂಡಳಿಯ ಕರ್ನಾಟಕ ರಾಜ್ಯದ ಪ್ರತಿನಿಧಿಯೂ ಆದ ಬೊಮ್ಮಾಯಿ ಅವರು ಈ ಸಂಬಂಧ ಸಚಿವರ ಜೊತೆಗೆ ಚರ್ಚಿಸಿದರು....
Date : Friday, 02-07-2021
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷ 2021 ರ ಮೊದಲ ತ್ರೈಮಾಸಿಕದಲ್ಲಿ ಭಾರತ ಅತ್ಯಧಿಕ ರಫ್ತು ಕಂಡಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಒಟ್ಟು ರಫ್ತುಗಳನ್ನು 95 ಬಿಲಿಯನ್ ಎಂದು ಅಂದಾಜಿಸಲಾಗಿದೆ. ಇದು ಆರ್ಥಿಕ ವರ್ಷ...
Date : Friday, 02-07-2021
ನವದೆಹಲಿ: ಲಸಿಕೆ ಲಭ್ಯತೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಟ್ವೀಟ್‌ಗೆ ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಸಿಕೆ ಲಭ್ಯತೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಹರ್ಷವರ್ಧನ್ ಅವರು,...
Date : Friday, 02-07-2021
ನವದೆಹಲಿ: ವಿಶ್ವದ ನಿದ್ದೆಗೆಡಿಸಿರುವ ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಸಾಧನೆ ಮೆರೆದಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, 34 ಕೋಟಿ ಡೋಸ್ ಲಸಿಕೆ ವಿತರಣೆ ಮಾಡುವ ಮೂಲಕ ಭಾರತ ದಾಖಲೆ ಮಾಡಿದೆ. ಶುಕ್ರವಾರ ಬೆಳಗ್ಗಿನ ವರೆಗೆ ದೇಶಾದ್ಯಂತ...