Date : Friday, 02-07-2021
ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದೆ. ಆದರೆ ಕೆಲ ರಾಜ್ಯಗಳಲ್ಲಿ ಸೋಂಕು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆರು ರಾಜ್ಯಗಳಿಗೆ ಕೊರೋನಾ ರಕ್ಷಣಾ ಪಡೆಗಳನ್ನು ಕೇಂದ್ರ ಸರ್ಕಾರ ರವಾನಿಸಿದೆ. ಕೊರೋನಾ ನಿಯಂತ್ರಣ ಮತ್ತು ಧಾರಕ ಕ್ರಮಗಳಿಗಾಗಿ ಕೇಂದ್ರ ಸರ್ಕಾರ ತಂಡಗಳನ್ನು ರಚಿಸಿದೆ....
Date : Friday, 02-07-2021
ನವದೆಹಲಿ: ದೇಶದಲ್ಲಿ ಆರೋಗ್ಯ ವಿಚಾರಕ್ಕೆ ಹೆಚ್ಚು ಒತ್ತು ನೀಡಲು ವೈದ್ಯಕೀಯ ಮೂಲಸೌಕರ್ಯ ಹೆಚ್ಚಿಸಲಾಗಿದೆ. ಕೊರೋನಾ ಮೂರನೇ ಅಲೆ ನಿಭಾಯಿಸಲು ಅದು ಸನ್ನದ್ಧವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಇಂಡಿಯಾ ಗ್ಲೋಬಲ್ ಫೋರಂ ನಲ್ಲಿ ಮಾತನಾಡಿದ ಅವರು, ಆದಾಯ...
Date : Friday, 02-07-2021
ನವದೆಹಲಿ: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಹೆಚ್ಚಿನ ಬೆಳೆಗಾರರನ್ನು ನೋಂದಣಿ ಮಾಡಿಕೊಳ್ಳಲು ವಿಶೇಷ ಅಭಿಯಾನಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ನಿನ್ನೆಯಿಂದ ಆರಂಭಗೊಂಡಿರುವ ಒಂದು ವಾರಗಳ ಅಭಿಯಾನ ಖಾರಿಫ್ 2021 ಋತುವಿನಡಿ ಎಲ್ಲಾ ಅಧಿಸೂಚಿತ ಪ್ರದೇಶಗಳನ್ನು ಒಳಗೊಂಡಿದೆ. ಕಡಿಮೆ ಇರುವ...
Date : Friday, 02-07-2021
ನವದೆಹಲಿ: ಇಂದು ಬೆಳಗ್ಗೆ ಭಾರತ – ಪಾಕಿಸ್ಥಾನದ ಗಡಿಯಲ್ಲಿ ಡ್ರೋನ್ ಹಾರಾಟ ಕಂಡು ಬಂದಿದ್ದು, ಭಾರತೀಯ ಯೋಧರು ಇದನ್ನು ಗುಂಡು ಹಾರಿಸಿ ಹಿಮ್ಮೆಟ್ಟಿಸಿದ್ದಾರೆ. ಮುಂಜಾನೆ ಸುಮಾರು 4.25 ರ ವೇಳೆಗೆ ಆರು ರೆಕ್ಕೆಗಳನ್ನು ಹೊಂದಿದ ಹೆಕ್ಸಾಕಾಪ್ಟರ್ ಪಾಕ್ ಗಡಿಯಿಂದ ಭಾರತದೊಳಕ್ಕೆ ಬರಲು...
Date : Friday, 02-07-2021
ನವದೆಹಲಿ: ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ಮಾನಾ ಪಟೇಲ್ ಆಯ್ಕೆಯಾಗಿದ್ದಾರೆ. ಒಲಿಂಪಿಕ್ಸ್‌ಗೆ ಆಯ್ಕೆಯಾದ ಭಾರತದ ಮೊದಲ ಮಹಿಳಾ ಈಜುಪಟು ಮತ್ತು ಭಾರತದ ಮೂರನೇಯ ಈಜುಪಟು ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಮಾನಾ ಪಟೇಲ್ ಅವರು ಶುಕ್ರವಾರ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ಅವರನ್ನು ಯೂನಿವರ್ಸಾಲಿಟಿ ಕೋಟಾದಡಿ...
Date : Friday, 02-07-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ದಾಳಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ರಾಜ್‌ಪೋರಾ ಗ್ರಾಮದಲ್ಲಿ ಗುರುವಾರ ರಾತ್ರಿಯಿಂದಲೇ ಈ ಗುಂಡಿನ ಕಾಳಗ ಆರಂಭವಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ....
Date : Friday, 02-07-2021
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಪುದುಚೇರಿಯ ಸರ್ವತೋಮುಖ ಅಭಿವೃದ್ಧಿಯನ್ನು ಮಾಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ತಿಳಿಸಿದ್ದಾರೆ. ನಡ್ಡಾ ಅವರನ್ನು ಗುರುವಾರ ಬಿಜೆಪಿ, ಪಕ್ಷೇತರ ಶಾಸಕರು, ಬಿಜೆಪಿ ಪುದುಚೇರಿ ಘಟಕದ ಅಧ್ಯಕ್ಷರನ್ನು ಒಳಗೊಂಡ ನಿಯೋಗ...
Date : Friday, 02-07-2021
ನವದೆಹಲಿ: ಉದ್ಯೋಗ ಮತ್ತು ಮೀಸಲಾತಿಗೆ ಸಂಬಂಧಿಸಿದಂತೆ ಸಮುದಾಯಗಳನ್ನು ಒಬಿಸಿ (ಇತರ ಹಿಂದುಳಿದ ವರ್ಗ) ಎಂದು ಘೋಷಿಸುವ ಅಧಿಕಾರವನ್ನು ಮೊಟಕುಗೊಳಿಸಿರುವ ಮೇ 5 ರ ತೀರ್ಪನ್ನು ಮತ್ತೆ ಪರಿಶೀಲಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ನ್ಯಾಯಾಲಯವು ವಜಾಗೊಳಿಸಿದ್ದು, ಯಾವುದೇ ಸಮುದಾಯವನ್ನು...
Date : Thursday, 01-07-2021
ನವದೆಹಲಿ: ಸುಲಭವಾಗಿ ಡ್ರೋನ್‌ಗಳು ಲಭ್ಯವಾಗುವ ಹಿನ್ನೆಲೆಯಲ್ಲಿ ಭದ್ರತಾ ಸವಾಲು ಬಹಳ ಕಠಿಣವಾಗುತ್ತಿದೆ. ಆದರೆ ಭಾರತೀಯ ಸೇನೆ ಈ ಎಲ್ಲಾ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಸಾಮರ್ಥ್ಯ ಹೆಚ್ಚಿಸಿಕೊಳ್ಳುತ್ತಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ತಿಳಿಸಿದ್ದಾರೆ. ಸವಾಲುಗಳಿಗೆ ಸಂಬಂಧಿಸಿದಂತೆ ಭದ್ರತಾ...
Date : Thursday, 01-07-2021
ಲಕ್ನೋ: ಉತ್ತರ ಪ್ರದೇಶದಲ್ಲಿ ಸಂಭಾವ್ಯ ಕೊರೋನಾ ಮೂರನೇ ಅಲೆ ತಡೆಗೆ ಮುಂದಾಗಿರುವ ಸಿಎಂ ಆದಿತ್ಯನಾಥ್ ಸರ್ಕಾರ ಜುಲೈ 31 ರ ವರೆಗೆ ರಾಜ್ಯವ್ಯಾಪಿ ಸಾಂಕ್ರಾಮಿಕ ತಡೆ ಅಭಿಯಾನ ಆರಂಭಿಸಿದೆ. ಈ ಅಭಿಯಾನದ ಮೂಲಕ ಕೊರೋನಾ ಸೋಂಕಿನ ಅರಿವು, ಮುಂಜಾಗ್ರತೆ, ಸೋಂಕು ನಿಯಂತ್ರಣ...