Date : Thursday, 01-07-2021
ನವದೆಹಲಿ: ಕೊರೋನಾ ಲಸಿಕೆ ಪೂರೈಕೆಗೆ ಸಂಬಂಧಿಸಿದಂತೆ ಕೆಲವು ರಾಜ್ಯಗಳ ನಾಯಕರು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದು, ಇದಕ್ಕೆ ಕೇಂದ್ರ ಸಚಿವ ಡಾ ಹರ್ಷವರ್ಧನ್ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆಯಾಯ ರಾಜ್ಯಗಳಲ್ಲಿ ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಏನೇ ಸಮಸ್ಯೆಗಳಿದ್ದರೂ ಅದನ್ನು ಅವರವರೇ ಪರಿಹರಿಸಿಕೊಳ್ಳಬೇಕು....
Date : Thursday, 01-07-2021
ನವದೆಹಲಿ: ಕೆಲವು ರಾಜ್ಯಗಳು ಕೊರೋನಾ ಲಸಿಕೆ ಕೊರತೆ ಬಗ್ಗೆ ವರದಿ ಮಾಡುತ್ತಿದ್ದು, ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆಯನ್ನು ನೀಡಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 1.24 ಕೋಟಿ ಡೋಸ್ ಲಸಿಕೆ ಬಳಕೆಯಾಗದೆ ಉಳಿದಿದೆ ಎಂದು ಕೇಂದ್ರ ಸರ್ಕಾರ...
Date : Thursday, 01-07-2021
ಹಿಮಾಚಲ ಪ್ರದೇಶ: ಕಾರ್ಯಾಚರಣೆಯೊಂದರಲ್ಲಿ ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆಯ 19 ನೇ ಬೆಟಾಲಿಯನ್ ಚಾರಣಿಗನೊಬ್ಬನ ಜೀವ ಉಳಿಸುವ ಮೂಲಕ ಸಾಹಸ ಮೆರೆದಿದೆ. ಹಿಮಾಚಲ ಪ್ರದೇಶದ ಶ್ರೀಖಂಡ್ ಮಹಾದೇವ ರಸ್ತೆಯಲ್ಲಿ 18 ಸಾವಿರದ 570 ಅಡಿ ಆಳದಲ್ಲಿ ಬಿದ್ದು, ಗಾಯಗೊಂಡ ಚಾರಣಿಗನ...
Date : Thursday, 01-07-2021
ಸಂಸ್ಕೃತದಲ್ಲಿ ಒಂದು ಮಾತಿದೆ, “ವೈದ್ಯೋ ನಾರಾಯಣೋ ಹರಿಃ” ಎಂದು. ಅರ್ಥಾತ್ ವೈದ್ಯರು ದೇವರಿಗೆ ಸಮಾನರೆಂದು. ಈ ಮಾತು ಇಂದಿನ ಪರಿಸ್ಥಿತಿಯಲ್ಲಂತೂ ನೂರಕ್ಕೆ ನೂರು ನಿಜ. ಅವರು ಸಾವಿರಾರು ಜನರನ್ನು ಉಳಿಸೋ ಸಂಜೀವಿನಿಗಳು. ಅದೆಷ್ಟೇ ಚಿಂತೆ-ನೋವುಗಳಿರಲಿ, ಯಾವತ್ತೂ ಅದನ್ನು ತೋರ್ಪಡಿಸದೆ, ನಗುತ್ತಾ ನಗಿಸುತ್ತಾ...
Date : Thursday, 01-07-2021
ನವದೆಹಲಿ: ಹಿಮಾಚಲ ಪ್ರದೇಶದ ಕೇಂದ್ರೀಯ ವಲಯದ ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಸೇನಾ ಸನ್ನದ್ಧತೆಯನ್ನು ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಪರಿಶೀಲಿಸಿದರು. ಗಡಿಯ ಪ್ರಮುಖ ಸುಮ್ ದೋಹ್ ಉಪ ವಲಯಕ್ಕೆ ಭೇಟಿ ನೀಡಿದ ರಾವತ್ ಅವರಿಗೆ...
Date : Thursday, 01-07-2021
ರಾಯ್‌ಪುರ: ಛತ್ತೀಸ್‌ಗಢ ರಾಜ್ಯದ ಬಸ್ತಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆದ ಗುಂಡಿನ ದಾಳಿಯಲ್ಲಿ ನಕ್ಸಲನೋರ್ವನ ಸಂಹಾರವಾಗಿದೆ. ರಾಯ್‌ಪುರದಿಂದ 300 ಕಿಮೀ ದೂರದ ಧರ್ಬಾ ಪೊಲೀಸ್ ಠಾಣೆಯ ವ್ಯಾಪ್ತಿಯ ಅರಣ್ಯವೊಂದರಲ್ಲಿ ನಿನ್ನೆ ರಾತ್ರಿ ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ...
Date : Thursday, 01-07-2021
ನವದೆಹಲಿ: ನೇರವಾಗಿ ಅಥವಾ ಪರೋಕ್ಷವಾಗಿ ನ್ಯಾಯಾಂಗವನ್ನು, ಶಾಸಕಾಂಗ ಅಥವಾ ಕಾರ್ಯಾಂಗದಿಂದ ನಿಯಂತ್ರಣ ಮಾಡುವುದು ಸಾಧ್ಯವಿಲ್ಲ. ಹೀಗೆ ಸಂಭವಿಸಿದರೆ ಕಾನೂನಿನ ನಿಯಮಗಳು ಭ್ರಮೆಯಾಗುತ್ತದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಸಾಮಾಜಿಕ ಮಾಧ್ಯಮಗಳ ಪ್ರಭಾವಕ್ಕೆ ನ್ಯಾಯಾಧೀಶರು...
Date : Thursday, 01-07-2021
ಉಡುಪಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಜಮೀನಿನ ವಿವರಗಳನ್ನು ಮುಂದಿನ ಒಂದೆರಡು ದಿನಗಳಲ್ಲಿ ತೀರ್ಥಕ್ಷೇತ್ರ ಟ್ರಸ್ಟ್ ಬಹಿರಂಗ ಪಡಿಸಲಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಭೂ ಸ್ವಾಧೀನ ದಾಖಲೆಗಳನ್ನು ಪರಿಶೀಲನೆ ಮಾಡಲು...
Date : Thursday, 01-07-2021
ಹಂಗೇರಿ: ಭಾರತೀಯ ಮೂಲದ 12 ವರ್ಷದ ಹುಡುಗ ಅಭಿಮನ್ಯು ಮಿಶ್ರ ಅವರು ಚೆಸ್‌ನಲ್ಲಿ ಗ್ರ್ಯಾಂಡ್ ಮಾಸ್ಟರ್ ಸರ್ಗೆ ಕರ್ಜಾಖಿನ್ ಅವರ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆದಿದ್ದಾರೆ. ರಷ್ಯಾದ ಗ್ರ್ಯಾಂಡ್ ಮಾಸ್ಟರ್ ಕರ್ಜಾಖಿನ್ ಅವರು ಕಿರಿಯ ಗ್ರ್ಯಾಂಡ್ ಮಾಸ್ಟರ್ ಪಟ್ಟ ಅಲಂಕರಿಸಿದಾಗ...
Date : Thursday, 01-07-2021
ಬೆಂಗಳೂರು: ಕೆಎಸ್‌ಆರ್ ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ನಿರ್ಮಿಸಲಾದ ಜಲಚರಗಳ ಸಾಮ್ರಾಜ್ಯ ‘ಸುರಂಗ ಅಕ್ವೇರಿಯಂ’ ಅನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುತ್ತಿದೆ. ಭಾರತೀಯ ರೈಲ್ವೆ ನಿಲ್ದಾಣ ಅಭಿವೃದ್ಧಿ ನಿಗಮ ಮತ್ತು ಎಚ್‌ಎನ್‌ಐ ಎಂಟರ್ಪ್ರೈಸಸ್ ಜಂಟಿಯಾಗಿ ಇದನ್ನು ಆರಂಭಿಸಿದೆ. ಕಳೆದ ಎಪ್ರಿಲ್ ತಿಂಗಳಿನಲ್ಲಿಯೇ...