Date : Thursday, 01-07-2021
ನವದೆಹಲಿ: ಅಮೆರಿಕದ ಫೆಡರೇಷನ್ ಆಫ್ ಇಂಡಿಯನ್ ಅಸೋಸಿಯೇಷನ್ಸ್ ಆಫ್ ದಿ ಟ್ರೈ ಸ್ಟೇಟ್ ಏರಿಯಾ ಆಫ್ ನ್ಯೂಯಾರ್ಕ್, ನ್ಯೂಜೆರ್ಸಿ ಮತ್ತು ಕನೆಕ್ಟಿಕಟ್ ಎಂಬ ಸಂಸ್ಥೆ, ಕೊರೋನಾ ಪಿಡುಗಿನ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತಕ್ಕೆ ವೆಂಟಿಲೇಟರ್ ಮತ್ತು ಪಲ್ಸ್ ಆಕ್ಸಿಮೀಟರ್‌ಗಳನ್ನು ಒಳಗೊಂಡಂತೆ ಇನ್ನಿತರ...
Date : Thursday, 01-07-2021
ನವದೆಹಲಿ: ವಿದ್ಯುತ್ ವಿತರಣಾ ವ್ಯವಸ್ಥೆಗೆ ಸಂಬಂಧಿಸಿದಂತೆ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ 3.03 ಲಕ್ಷ ಕೋಟಿ ರೂ. ಮೊತ್ತದ ಯೋಜನೆಯೊಂದಕ್ಕೆ ಕೇಂದ್ರದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಅನುಮೋದನೆ ನೀಡಿದೆ. ಈ ಸಂಬಂಧ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್...
Date : Thursday, 01-07-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಕುಲ್ಗಾಂ ನಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಉಗ್ರ ಸಂಘಟನೆ ಲಷ್ಕರ್ ಎ ತಯಬಾ (ಎಲ್‌ಇಟಿ)ಯ ಮೂವರು ಉಗ್ರರ ಸಂಹಾರವಾಗಿದೆ. ಕುಲ್ಗಾಂನ ಚಿಮ್ಮರ್ ಗ್ರಾಮದಲ್ಲಿ ಉಗ್ರಗಾಮಿಗಳು ಅವಿತಿರುವ ಖಚಿತ ಮಾಹಿತಿಯ ಮೇಲೆ ಭದ್ರತಾ...
Date : Thursday, 01-07-2021
ಗೆಲುವಿನ ಪಯಣ ಹೂವಿನ ಹಾಸಿಗೆಯಲ್ಲ, ಹಾಗೆಯೇ ಮುಳ್ಳಿನ ಹಾದಿಯೂ ಅಲ್ಲ. ಹೇಗೆ ಜೇನು ಮುರಿಯುವ ವ್ಯಕ್ತಿ, ಹೊಗೆ ಹಾಕಿ ಕಂಬಳಿ ಹೊದ್ದು ಜಾಗ್ರತೆಯಿಂದ ಜೇನಿನ ಗೂಡಿಗೆ ಕೈ ಹಾಕುತ್ತಾನೆ, ಆ ವ್ಯಕ್ತಿ ಏಕಾಗ್ರತೆಯಿಂದ ಆ ಕೆಲಸ ನಿರ್ವಹಿಸದೇ ಹೋದರೆ, ಜೇನು ನೋಣಗಳ...
Date : Wednesday, 30-06-2021
ಬೆಂಗಳೂರು: ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಧರ್ಮನಗರಿ ಅಯೋಧ್ಯೆಗೆ ಭೇಟಿ ನೀಡಿ ಮಂದಿರ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿದರು. ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ತಳಹದಿ ತುಂಬಿಸುವ ಕಾಮಗಾರಿ ಆರಂಭವಾದ...
Date : Wednesday, 30-06-2021
ಭಾರತದಲ್ಲಿ ಜನರು ರೋಗಗಳ ಚಿಕಿತ್ಸೆಗೆ ಬೇಕಾಗಿ ವಿವಿಧ ಚಿಕಿತ್ಸಾ ಪದ್ಧತಿಗಳ ಮೊರೆ ಹೋಗುತ್ತಾರೆ. ಆಧುನಿಕ ವೈದ್ಯಕೀಯ ಪದ್ಧತಿ(ಅಲೋಪತಿ), ಆಯುರ್ವೇದ, ಹೋಮಿಯೋಪತಿ, ಪ್ರಕೃತಿ ಚಿಕಿತ್ಸೆ(ನ್ಯಾಚುರೋಪತಿ),ಯುನಾನಿ, ಯೋಗ, ಸಿದ್ಧ, ಸೋವ ರಿಗ್ಪಾ(ಟಿಬೇಟಿಯನ್ ಸಾಂಪ್ರದಾಯಿಕ ಚಿಕಿತ್ಸೆ) ಮೊದಲಾದ ವೈದ್ಯಕೀಯ ಪದ್ಧತಿಗಳು ಭಾರತದಲ್ಲಿ ಬಳಕೆಯಲ್ಲಿವೆ. ಅಲೋಪತಿ ಮತ್ತು...
Date : Monday, 28-06-2021
ನವದೆಹಲಿ: ಸಾಂಕ್ರಾಮಿಕ ರೋಗದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಆರ್ಥಿಕತೆಯನ್ನು ಉತ್ತೇಜಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಲವು ಆರ್ಥಿಕ ಪರಿಹಾರ ಕ್ರಮಗಳನ್ನು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಾವು ಸುಮಾರು 8 ಆರ್ಥಿಕ ಪರಿಹಾರ ಕ್ರಮಗಳನ್ನು ಘೋಷಿಸುತ್ತಿದ್ದೇವೆ, ಅವುಗಳಲ್ಲಿ...
Date : Monday, 28-06-2021
ಶ್ರೀನಗರ: ಜಮ್ಮುವಿನ ವಾಯುಸೇನೆ ನೆಲೆಯಲ್ಲಿ ಅವಳಿ ಸ್ಫೋಟಗಳು ನಡೆದ ಬೆನ್ನಲ್ಲೇ ಮತ್ತೆರಡು ಡ್ರೋನ್‌ಗಳು ಈ ಭಾಗದಲ್ಲಿ ಪತ್ತೆಯಾಗಿವೆ. ಈ ಡ್ರೋನ್‌ಗಳನ್ನು ಗುರಿಯಾಗಿಸಿ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೂನ್ 27-28ರ ಮಧ್ಯರಾತ್ರಿ ರತ್ನುಚಕ್-ಕಲುಚಕ್ ಮಿಲಿಟರಿ ಪ್ರದೇಶದ...
Date : Monday, 28-06-2021
ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತರಾದ ಸುಪ್ರೀಂಕೋರ್ಟ್ ವಕೀಲರ ಸಂಘದ 77 ವಕೀಲರಿಗೆ ಇಂದು ಸುಪ್ರೀಂಕೋರ್ಟ್ ವತಿಯಿಂದ ಗೌರವ ನಮನಗಳನ್ನು ಸಲ್ಲಿಸಲಾಯಿತು. ಮುಖ್ಯ ನ್ಯಾಯಮೂರ್ತಿ ಎನ್. ರಮಣ ಅವರು ನ್ಯಾಯಾಲಯದ ಎಲ್ಲಾ ನ್ಯಾಯಮೂರ್ತಿಗಳ ಪರವಾಗಿ ಅಗಲಿದ ವಕೀಲರಿಗೆ ಸಂತಾಪವನ್ನು ಸೂಚಿಸಿದರು. ಸುಪ್ರೀಂಕೋರ್ಟ್...
Date : Sunday, 27-06-2021
ನವದೆಹಲಿ: ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟ ಫ್ಲೈಯಿಂಗ್ ಸಿಖ್ಖ್ ಖ್ಯಾತಿಯ ಮಿಲ್ಕಾ ಸಿಂಗ್ ಅವರಿಗೆ ಪ್ರಧಾನಿ ಮೋದಿ ಅವರು ತಮ್ಮ 78 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಿದರು. ಟೋಕಿಯೋ ಒಲಿಂಪಿಕ್ಸ್ ಬಗ್ಗೆ ಮಾತನಾಡುವುದಾದರೆ, ಮಿಲ್ಕಾ ಸಿಂಗ್ ಅವರಂತಹ...