Date : Sunday, 27-06-2021
ದೇಶಪ್ರೇಮಿಗಳ ಉಸಿರಾಗಿದ್ದ ಗಾನವೊಂದುನಮ್ಮ ನೆನಪಿನ ಅಂಗಳದಿಂದ ಮರೆಯಾಗುತ್ತಿದೆ. ವಂದೇ ಮಾತರಂ ಹಾಡಲು ಹೇಳಿದರೆ ಹಲವಷ್ಟು ಮಕ್ಕಳಿಗೆ ಗೊತ್ತೇ ಇಲ್ಲದಿದ್ದರೆ ಇನ್ನು ಕೆಲವು ಮಕ್ಕಳು ಕೇವಲ ಮೊದಲಿನ ಎರಡು ಪ್ಯಾರಾಗ್ರಾಫ್ಗಳನ್ನೂ ಹಾಡಿ ಸುಮ್ಮನಾಗುತ್ತಾರೆ. ವಂದೇ ಮಾತರನ್ನು ಬರೆದವರ್ಯಾರೆಂದು ಬಹಳ ಜನರಿಗೆ ತಿಳಿದಿಲ್ಲ. ಒಂದು...
Date : Saturday, 26-06-2021
ಹಲವು ದಶಕಗಳ ಬಳಿಕ ನಮ್ಮ ದೇಶದಲ್ಲಿ ಸಮಗ್ರ ಸ್ವರೂಪದ ರಾಷ್ಟ್ರೀಯ ಶಿಕ್ಷಣ ನೀತಿಯೊಂದು ರೂಪುಗೊಂಡಿದೆ.ಈ ನೀತಿಯು ಭಾರತದ ಬಹುದಿನಗಳ ಬೇಡಿಕೆಯೂ ಆಗಿತ್ತು. ಈ ಹಿಂದೆ ಸರ್ಕಾರಗಳು ಅಂತಹ ಆಸಕ್ತಿಯನ್ನು ತೋರದೇ ಹೋದ ಕಾರಣದಿಂದ ನೀತಿಯನ್ನು ರೂಪಿಸಲಾಗಿರಲಿಲ್ಲ. ಆದರೆ ಪ್ರಸ್ತುತ ಕೇಂದ್ರ ಸರ್ಕಾರ...
Date : Friday, 25-06-2021
ನವದೆಹಲಿ: ಪಿಒಕೆಯ ವ್ಯಕ್ತಿಗಳನ್ನು ಬಳಸಿ ಭಾರತಕ್ಕೆ ಶಸ್ತ್ರಾಸ್ತ್ರಗಳನ್ನು ಮತ್ತು ಸ್ಪೋಟಕ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ತೆಹ್ರಿಕ್ ಉಲ್ ಮುಜಾಹಿದ್ದೀನ್ ಸಂಘಟನೆಯ ಏಳು ಮಂದಿ ಉಗ್ರರ ಮೇಲೆ ಎನ್‌ಐಎ ದೋಷಾರೋಪ ಪಟ್ಟಿ ಸಲ್ಲಿಸಿದೆ. ಜಮ್ಮುವಿನ ವಿಶೇಷ ಎನ್‌ಐಎ ನ್ಯಾಯಾಲಯದಲ್ಲಿ ಉಗ್ರಗಾಮಿಗಳಾದ...
Date : Thursday, 24-06-2021
ಮನಸ್ಸು ಎಂದೆಂದೂ ಶುದ್ಧವಾಗಿರಬೇಕು. ಏಕೆಂದರೆ ಒಬ್ಬ ಮನುಷ್ಯ ಒಂದು ಒಳ್ಳೆಯ ಮನಸ್ಸಿಲ್ಲದೆ ಏನನ್ನು ಸಾಧಿಸಲಾರ. ಮನಸ್ಸು ಎಂಬುದು ಮರ್ಕಟ, ಆ ಮರ್ಕಟವನ್ನು ನಿಯಂತ್ರಿಸುವ ಪರಿ ನಮಗೆ ತಿಳಿದಿರಬೇಕು ಅಷ್ಟೇ. ದೊಡ್ಡವರು ಹೇಳಿದ ಹಾಗೆ ಮನಸ್ಸಿದ್ದರೆ ಮಾತ್ರ ಮಾರ್ಗ ಸಿಗಲು ಸಾಧ್ಯ. ಇಲ್ಲವಾದರೆ...
Date : Thursday, 24-06-2021
ಬದಲಾದ ಜೀವನ ಶೈಲಿಯಲ್ಲಿ ನಿದ್ದೆಯೂ ಅತ್ಯಮೂಲ್ಯ. ಸಾಮಾನ್ಯವಾಗಿ ಹಿಂದೆ ಎಂಟು ಗಂಟೆ ನಿದ್ದೆ, ಹದಿನಾರು ಗಂಟೆ ಕೆಲಸ ಎಂಬಂತೆ ದಿನವನ್ನು ವಿಭಜಿಸಿದ್ದರು. ಆದರೆ ಈಗ ಪಾಳಿಯಲ್ಲಿ ಕೆಲಸ ಮಾಡಬೇಕಾದ ಸಂದರ್ಭ ಬಂದಿರುವುದರಿಂದ ಸೂಕ್ತ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಪ್ರತಿಯೊಂದು ದಿನದ ನಮ್ಮ...
Date : Tuesday, 22-06-2021
ನವದೆಹಲಿ: ಪಶ್ಚಿಮ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ಅರ್ಜಿ ಆಹ್ವಾನಿಸಿದೆ. ಖಾಲಿ ಇರುವ 3591 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ನೇರ ನೇಮಕಾತಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತಿ ಇರುವವರು ಆನ್ಲೈನ್ ಮೂಲಕ...
Date : Tuesday, 22-06-2021
ಶಿವಾಜಿ ಮಹಾರಾಜರ ಜನನ ಹಾಗೂ ಅವರು ಶೂನ್ಯದಿಂದ ಪ್ರಾರಂಭಿಸಿ ಆಕ್ರಮಣಕಾರಿಗಳ ಅಹಂಕಾರಕ್ಕೆ ಕೊಳ್ಳಿಯಿಟ್ಟು ಹಿಂದವಿ ಸ್ವರಾಜ್ಯ ವನ್ನು ಕಟ್ಟಿ ಬೆಳೆಸಿದ ರೀತಿಯನ್ನು ಇತಿಹಾಸಕಾರರು ‘ಯುಗಾವತಾರ’ ಎಂದೇ ದಾಖಲಿಸಿದರು. ಅವರ ಕಾಲಾನಂತರ ಸುಮಾರು ಇನ್ನೂರ ಹತ್ತು ವರ್ಷಗಳ ನಂತರ ಜನಿಸಿದ ಡಾಕ್ಟರ್ ಕೇಶವ...
Date : Sunday, 20-06-2021
ವ್ಯಕ್ತಿ ಮತ್ತು ಸಮಾಜದ ನಡುವೆ ಬಿಡಿಸಲಾಗದ ಬಾಂಧವ್ಯ ಇದೆ. ಅವು ಒಂದೇ ನಾಣ್ಯದ ಎರಡು ಮುಖಗಳು. ವ್ಯಕ್ತಿಗಳಿಲ್ಲದೆ ಸಮಾಜವಿಲ್ಲ, ಸಮಾಜವಿಲ್ಲದ ಬದುಕು ಊಹಿಸಲು ಸಾಧ್ಯವಿಲ್ಲ. ಸಮಾಜವೆಂದರೆ, ಮಾನವನ ಸಾಮಾಜಿಕ ಸಂಬಂಧಗಳ ಬಲೆ ಎಂದು ಅರ್ಥೈಸಲಾಗಿದೆ. ಸಮಾಜದ ಅಸ್ತಿತ್ವ, ಉಗಮ ಹಾಗೂ ರಚನೆಯ...
Date : Saturday, 19-06-2021
ನವದೆಹಲಿ: ವೆಂಟಿಲೇಟರ್‌ಗಳ ಅಗತ್ಯವಿರುವ ಕೊರೋನಾ ಸೋಂಕಿತರನ್ನು ಆರಂಭದಲ್ಲೇ ಪತ್ತೆ ಮಾಡಲು ‘ಕೋವಿಡ್ ಸಿವಿಯಾರಿಟಿ ಸ್ಕೋರ್’ ಎಂಬ ತಂತ್ರಜ್ಞಾನ ವೃದ್ಧಿ ಮಾಡುತ್ತಿರುವುದಾಗಿ ಸರ್ಕಾರ ತಿಳಿಸಿದೆ. ಈ ಹೊಸ ತಂತ್ರಜ್ಞಾನವು ಆಸ್ಪತ್ರೆಗಳ ಐಸಿಯು, ವೆಂಟಿಲೇಟರ್ ನೆರವಿನ ಅಗತ್ಯ ಹೊಂದಿರುವ ರೋಗಿಗಳನ್ನು ಗುರುತಿಸುವಂತಹ ಪ್ಯಾರಾಮೀಟರ್‌ಗಳನ್ನು ಒಳಗೊಂಡಿದೆ....
Date : Saturday, 19-06-2021
ಹಿಂದೂ ಧರ್ಮವು ಜಗತ್ತಿನಲ್ಲಿಯೇ ಅತ್ಯಂತ ಪ್ರಾಚೀನವಾದ ಧರ್ಮ. ಕೇವಲ ಭಾರತ, ನೇಪಾಳ, ಪಾಕಿಸ್ತಾನ ಮತ್ತು ಬಾಂಗ್ಲಾ ದೇಶಗಳಲ್ಲಷ್ಟೇ ಅಲ್ಲದೆ ಹಿಂದೂ ಧರ್ಮ ಜಗತ್ತಿನಾದ್ಯಂತ ಹರಡಿತ್ತು. ಅನೇಕ ವೈಜ್ಞಾನಿಕ ಪುರಾವೆಗಳನ್ನು ಹೊಂದಿದ್ದರೂ ಕೂಡ ಪ್ರಗತಿಪರರು ಎಂದು ಕರೆದುಕೊಳ್ಳುವ ಅನೇಕರು ಈ ವಿಚಾರವನ್ನು ಒಪ್ಪಿಕೊಳ್ಳಲು...