Date : Friday, 18-06-2021
ಕರ್ನಾಟಕ ರಣಜಿ ಕ್ರಿಕೆಟ್ ತಂಡದಲ್ಲಿ 70 – 80 ರ ದಶಕದಲ್ಲಿ ಅತ್ಯುತ್ತಮ ಆಲ್ ರೌಂಡರ್ ಎನಿಸಿದ್ದ ಬಿ ವಿಜಯಕೃಷ್ಣ ಅವರು ತಮ್ಮ 71 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಿಜಯಕೃಷ್ಣ ಆ ದಿನಗಳಲ್ಲಿ ಚೈನಾಮನ್ ಸ್ಪಿನ್ನರಾಗಿ, ಮಧ್ಯಮ ಕ್ರಮಾಂಕದ ಬಿರುಸಿನ ಬ್ಯಾಟ್ಸ್‌ಮನ್...
Date : Friday, 18-06-2021
ನವದೆಹಲಿ: ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಕಸ್ಟಮೈಸ್ಡ್ ಕ್ರ್ಯಾಶ್ ಕೋರ್ಸ್ (ಸಿಸಿಸಿ) ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ದೇಶದ 26 ಜಿಲ್ಲೆಗಳಿಗೆ ಸಂಬಂಧಿಸಿದಂತೆ 111 ತರಬೇತಿ ಕೇಂದ್ರಗಳಲ್ಲಿ ಈ ಕಾರ್ಯಕ್ರಮ ಆರಂಭವಾಗಿದೆ. ಕೊರೋನಾ ಎರಡನೇ...
Date : Thursday, 17-06-2021
ನವದೆಹಲಿ: ಹಿರಿಯರಿಗೆ ಮತ್ತು ವಿಕಲಾಂಗಚೇತನರಿಗೆ ಲಸಿಕಾ ಪ್ರಕ್ರಿಯೆಯನ್ನು ಸರಳಗೊಳಿಸಲು ಸರಕಾರವು ಹಿರಿಯ ನಾಗರಿಕರಿಗಾಗಿ “ಮನೆಯ ಹತ್ತಿರ” ಲಸಿಕಾ ಕೇಂದ್ರಗಳನ್ನು ತೆರೆಯಲು ಅನುಮೋದನೆ ನೀಡಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಖಾತೆ ಸಹಾಯಕ ಸಚಿವ ರತ್ತನ್ ಲಾಲ್ ಕಟಾರಿಯಾ ಹೇಳಿದ್ದಾರೆ. ಅವರು...
Date : Thursday, 17-06-2021
ನವದೆಹಲಿ: ಭಾರತದ ಎಥೆನಾಲ್ ಹೊಂದುವ ಸಾಮರ್ಥ್ಯವು 2025 ರ ವೇಳೆಗೆ ದ್ವಿಗುಣಗೊಳ್ಳುವ ಸಾಧ್ಯತೆ ಇದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ (ಡಿಎಫ್‌ಪಿಡಿ) ಕಾರ್ಯದರ್ಶಿ ಸುಧಾಂಶು ಪಾಂಡೆ ಹೇಳಿದ್ದಾರೆ. ಪೆಟ್ರೋಲ್‌ನೊಂದಿಗೆ ಎಥೆನಾಲ್ ಅನ್ನು ಮಿಶ್ರಣ ಮಾಡುವುದರಿಂದ ದೇಶದ ಆರ್ಥಿಕತೆಯ ಮೇಲೆ...
Date : Wednesday, 16-06-2021
ನವದೆಹಲಿ: ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಕಸ್ಟಮೈಸ್ಡ್ ಕ್ರ್ಯಾಶ್ ಕೋರ್ಸ್ (ಸಿಸಿಸಿ) ಕಾರ್ಯಕ್ರಮಕ್ಕೆ ಜೂನ್ 18ರಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಜೂನ್ 18ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದೇಶದ 26 ಜಿಲ್ಲೆಗಳಿಗೆ ಸಂಬಂಧಿಸಿದಂತೆ 111 ತರಬೇತಿ...
Date : Wednesday, 16-06-2021
ನವದೆಹಲಿ: ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರವನ್ನು ಹೆಚ್ಚಿಸುವ ನಿರ್ಧಾರವು ವೈಜ್ಞಾನಿಕ ಪುರಾವೆಗಳನ್ನು ಆಧರಿಸಿದೆ ಮತ್ತು ಪಾರದರ್ಶಕ ರೀತಿಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರದ ಸಮಿತಿ ತಿಳಿಸಿದೆ. ನ್ಯಾಷನಲ್ ಟೆಕ್ನಿಕಲ್ ಅಡ್ವೈಸರಿ ಗ್ರೂಪ್ ಆನ್ ಇಮ್ಯುನೈಸೇಶನ್ (ಎನ್‌ಟಿಎಜಿಐ) ಅಧ್ಯಕ್ಷ ಎನ್...
Date : Wednesday, 16-06-2021
ನವದೆಹಲಿ: ಚಿನ್ನದ ಆಭರಣಗಳ ಕಡ್ಡಾಯ ಹಾಲ್ ಮಾರ್ಕಿಂಗ್ ಇಂದಿನಿಂದ ಜಾರಿಗೆ ಬರಲಿದೆ. ಆರಂಭಿಕವಾಗಿ ಮಾರ್ಕಿಂಗ್ ಕೇಂದ್ರಗಳನ್ನು ಹೊಂದಿರುವ ದೇಶದ 256 ಜಿಲ್ಲೆಗಳಲ್ಲಿ ಹಾಲ್ ಮಾರ್ಕಿಂಗ್ ಪ್ರಾರಂಭವಾಗಲಿದೆ. 40 ಲಕ್ಷ ರೂ.ಗಳವರೆಗೆ ವಾರ್ಷಿಕ ವಹಿವಾಟು ಹೊಂದಿರುವ ಆಭರಣ ವ್ಯಾಪಾರಿಗಳಿಗೆ ಕಡ್ಡಾಯ ಹಾಲ್‌ಮಾರ್ಕಿಂಗ್‌ನಿಂದ ವಿನಾಯಿತಿ...
Date : Wednesday, 16-06-2021
ಘಾಝಿಪುರ್: ಉತ್ತರ ಪ್ರದೇಶದ ಘಾಝಿಪುರ ಜಿಲ್ಲೆಯ ಗಂಗಾನದಿಯಲ್ಲಿ ಮರದ ಬಾಕ್ಸ್ ಒಂದರಲ್ಲಿ 22 ದಿನದ ಹೆಣ್ಣುಮಗುವೊಂದು ಅನಾಥವಾಗಿ ಬುಧವಾರ ಪತ್ತೆಯಾಗಿದೆ. ಮಗುವನ್ನು ರಕ್ಷಣೆ ಮಾಡಲಾಗಿದ್ದು, ಆ ಮಗುವಿನ ಲಾಲನೆ ಪಾಲನೆಯ ಸಂಪೂರ್ಣ ಜವಾಬ್ದಾರಿಯನ್ನು ಸರಕಾರ ವಹಿಸಿಕೊಳ್ಳಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ...
Date : Wednesday, 16-06-2021
ನವದೆಹಲಿ: ಕಳೆದ ವರ್ಷ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯ ನಂತರ ಚೀನಾ ಮೇಡ್ ಉತ್ಪನ್ನವನ್ನು ಖರೀದಿಸುವುದರಿಂದ ಸುಮಾರು 43% ರಷ್ಟು ಭಾರತೀಯರು ದೂರ ಉಳಿದಿದ್ದಾರೆ ಎಂದು ಕಮ್ಯೂನಿಟಿ ಸೋಷಿಯಲ್ ಮೀಡಿಯಾ ವೇದಿಕೆ ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ. ಚೀನಾ...
Date : Wednesday, 16-06-2021
ನವದೆಹಲಿ: 1.82 ಕೋಟಿ ಕೋವಿಡ್ -19 ಲಸಿಕೆ ಡೋಸ್‌ಗಳು ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯವಿವೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಕೇಂದ್ರವು ಇಲ್ಲಿಯವರೆಗೆ ಉಚಿತವಾಗಿ ಮತ್ತು ನೇರ ರಾಜ್ಯ ಖರೀದಿ ವಿಭಾಗದ ಮೂಲಕ 27.28 ಕೋಟಿಗಿಂತ...