Date : Wednesday, 16-06-2021
ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು, ಭೂವಿಜ್ಞಾನ ಸಚಿವಾಲಯದ ಡೀಪ್ ಓಷಿಯನ್ ಮಿಷನ್ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯನ್ನು ಹಂತ ಹಂತವಾಗಿ ಐದು ವರ್ಷಗಳ ವರೆಗೆ ನಡೆಸಲು ಸಚಿವಾಲಯವು ರೂಪುರೇಷೆ ಸಿದ್ಧಪಡಿಸಿದ್ದು, ಇದಕ್ಕಾಗಿ ಅಂದಾಜು ವೆಚ್ಚ...
Date : Wednesday, 16-06-2021
ವಿಶಾಖಪಟ್ಟಣಂ: ಆಂಧ್ರಪ್ರದೇಶ ಪೊಲೀಸರು ಬುಧವಾರ ಮುಂಜಾನೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆಯರು ಸೇರಿದಂತೆ ಆರು ನಕ್ಸಲರು ಸಾವನ್ನಪ್ಪಿದ್ದಾರೆ. ವಿಶಾಖಪಟ್ಟಣಂ ಜಿಲ್ಲೆಯ ಥೀಗಲಮೇಟ್ಟ ಅರಣ್ಯ ಪ್ರದೇಶದಲ್ಲಿ ಸಿಪಿಐ (ಮಾವೋವಾದಿ) ಮತ್ತು ಗ್ರೇಹೌಂಡ್ಸ್ ಪೊಲೀಸ್ ಪಡೆಗಳ ನಡುವೆ ಬಳನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರು ಬಲಿಯಾಗಿದ್ದಾರೆ ಎಂದು...
Date : Wednesday, 16-06-2021
ನವದೆಹಲಿ: ಭಾರತೀಯ ಸೇನೆಯು ವಾಹನಗಳು ಮತ್ತು ಉಪಕರಣಗಳನ್ನು ತುಂಬಿದ ಮಿಲಿಟರಿ ರೈಲನ್ನು ಚಲಾಯಿಸುವ ಮೂಲಕ ಯಶಸ್ವಿ ಪ್ರಯೋಗವನ್ನು ನಡೆಸಿದೆ. ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ (ಡಿಎಫ್‌ಸಿ)ನ ಪರಿಣಾಮಕಾರಿತ್ವವನ್ನು ದೃಢೀಕರಿಸುವ ಸಲುವಾಗಿ ಭಾರತೀಯ ಸೇನೆಯು ಸೋಮವಾರ ನ್ಯೂ ರೇವಾರಿಯಿಂದ ನ್ಯೂ ಫುಲೆರಾಕ್ಕೆ ಮಿಲಿಟರಿ ರೈಲನ್ನು...
Date : Wednesday, 16-06-2021
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದ್ದು ಉಗ್ರನೊಬ್ಬನ ಸಂಹಾರವಾಗಿದೆ. ಶ್ರೀನಗರದ ವಗೂರ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಮಾಹಿತಿಯನ್ನಾಧರಿಸಿ ಭದ್ರತಾ ಪಡೆಗಳ ಯೋಧರು ಮಂಗಳವಾರ ತಡರಾತ್ರಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಭದ್ರತಾ ಪಡೆ...
Date : Wednesday, 16-06-2021
ನವದೆಹಲಿ: ಮೇ ತಿಂಗಳಲ್ಲಿ ಭಾರತದ ಸರಕು ರಫ್ತು 32.27 ಬಿಲಿಯನ್ ಡಾಲರ್‌ಗೆ ಏರಿದೆ, ಇದು 2020 ರ ಮೇ ತಿಂಗಳಲ್ಲಿ ದಾಖಲಾದ 19.05 ಬಿಲಿಯನ್ ಡಾಲರ್‌ಗಿಂತ ಶೇ. 69.35 ರಷ್ಟು ಹೆಚ್ಚು ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಕಳೆದ ತಿಂಗಳು ರಫ್ತು...
Date : Wednesday, 16-06-2021
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಕಲ್ಯಾಣಿಯಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಎರಡು 250 ಹಾಸಿಗೆಗಳ ತಾತ್ಕಾಲಿಕ ಕೋವಿಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ಮುಂದಾಗಿದ್ದು, ಇದಕ್ಕಾಗಿ ಪಿಎಂ ಕೇರ್ಸ್ ಫಂಡ್ 41.62 ಕೋಟಿ ರೂಪಾಯಿ ಒದಗಿಸಲಿದೆ. ಆಸ್ಪತ್ರೆ ಸ್ಥಾಪಿಸುವ...
Date : Wednesday, 16-06-2021
ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ನೋಂದಣಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದೆ. ಈಗ ಎಂಎಸ್‌ಎಂಇಗಳಿಗೆ ನೋಂದಾಯಿಸಲು ಕೇವಲ ಆಧಾರ್ ಮತ್ತು ಪಾನ್ ಕಾರ್ಡ್ ಮಾತ್ರ ಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಎಸ್‌ಎಂಇ ಸ್ಟ್ರೀಟ್ ಗೇಮ್‌ಚೇಂಜರ್ಸ್ ಫೋರಂನ ವೆಬ್‌ನಾರ್...
Date : Wednesday, 16-06-2021
ನವದೆಹಲಿ: ಭಾರತದ ಒಟ್ಟು ಕೋವಿಡ್-19 ಪ್ರಕರಣಗಳು ಬುಧವಾರ 2.96 ಕೋಟಿಗೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 62,224 ಹೊಸ ಸೋಂಕುಗಳು ದಾಖಲಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲದ ಪ್ರಕಾರ, ದೇಶದ ಕೊರೋನವೈರಸ್ ಸಕ್ರಿಯ ಪ್ರಕರಣ ಈಗ 8,65,432 ಕ್ಕೆ ಇಳಿದಿದೆ,...
Date : Wednesday, 16-06-2021
ನವದೆಹಲಿ: 2021-22ರಲ್ಲಿ ಈವರೆಗೆ ಕೇಂದ್ರ ಶಿಕ್ಷಣ ಸಚಿವಾಲಯವು 7,622 ಕೋಟಿ ರೂ.ಗಳನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಮಾಯಗ್ರ ಶಿಕ್ಷಾ ಯೋಜನೆಯಡಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಪ್ರಕಟಿಸಿದ್ದಾರೆ. ಸರಣಿ ಟ್ವೀಟ್‌ಗಳಲ್ಲಿ ಮಾಹಿತಿಯನ್ನು ಹಂಚಿಕೊಂಡ...
Date : Tuesday, 15-06-2021
ನವದೆಹಲಿ: ಕೊರೋನಾ ವ್ಯಾಕ್ಸಿನ್ ಪಡೆಯಲು Co-WIN ಮುಖೇನ ಪೂರ್ವ ನೋಂದಣಿ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೊರೋನಾ ನೋಂದಣಿ ಮಾಡಿಕೊಂಡವರಿಗಷ್ಟೇ ಸದ್ಯದ ಮಟ್ಟಿಗೆ ದೇಶದಲ್ಲಿ ಲಸಿಕೆ ನೀಡಲಾಗುತ್ತಿತ್ತು. ಆದರೆ ಗ್ರಾಮೀಣ ಪ್ರದೇಶದ ಜನರು ಈ ನೀತಿಯಿಂದ ಸಮಸ್ಯೆ ಅನುಭವಿಸುವಂತಾಗಿತ್ತು. ಈ...