Date : Tuesday, 15-06-2021
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಗಡಿ ಭಾಗದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಮುಂದಿನ ದಿನಗಳಲ್ಲಿ ವಿಭಾಗೀಯ ಕಮಾಂಡರ್‌ಗಳ ಮಟ್ಟದಲ್ಲಿ ಪ್ರಯತ್ನ ನಡೆಸಲು ಉಭಯ ದೇಶಗಳು ಪರಸ್ಪರ ಸಮ್ಮತಿ ವ್ಯಕ್ತಪಡಿಸಿವೆ. ಕಳೆದ ವರ್ಷ ಜೂ. 15 ರಂದು ಈಶಾನ್ಯ ಲಡಾಕ್‌ನಲ್ಲಿ ಘರ್ಷಣೆ,...
Date : Tuesday, 15-06-2021
ನವದೆಹಲಿ: ಕೊರೋನಾ ಎರಡನೇ ಅಲೆಗೆ ಕಾರಣವಾದ ಡೆಲ್ಟಾ ರೂಪಾಂತರ ಬಳಿಕ ಇದೀಗ ದೇಶದಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿದ್ದು, ಈ ಬಗ್ಗೆ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೊಸ ರೂಪಾಂತರದ ರೋಗ ತೀವ್ರತೆಗೆ ಸಂಬಂಧಿಸಿದಂತೆ ಯಾವುದೇ ಸೂಚನೆ...
Date : Tuesday, 15-06-2021
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ನಡೆಯುವ ಬಗ್ಗೆ ಕೆಲ ದಿನಗಳಿಂದ ಮಾತುಗಳು ಕೇಳಿ ಬರುತ್ತಿದ್ದು, ಇದನ್ನು ಪುಷ್ಟೀಕರಿಸುವಂತೆ ಇಂದು ಗೃಹ ಸಚಿವ ಅಮಿತ್ ಶಾ ಅವರು ಕೆಲವು ಸಂಸದರ ಜೊತೆಗೆ ಚರ್ಚೆ ನಡೆಸಿದ್ದಾರೆ. ಹಾಗೆಯೇ ಕಳೆದ...
Date : Tuesday, 15-06-2021
ಬೆಂಗಳೂರು: ಈ ಬಾರಿ ವಿದ್ಯಾರ್ಥಿಗಳ ಜೊತೆಗೆ ರಾಜ್ಯದ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರೂ ಸಹ ಸಮಗ್ರ ನಿರಂತರ ಮೌಲ್ಯಮಾಪನ ಕ್ರಮಕ್ಕೆ ಒಳಗಾಗಲಿದ್ದಾರೆ. ಈ ಸಂಬಂಧ ಡೇಟಾವನ್ನು ಇಲಾಖೆಯ ವೆಬ್ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ...
Date : Tuesday, 15-06-2021
ನವದೆಹಲಿ: ಕೊರೋನಾ ಸಂಕಷ್ಟ ಆರಂಭವಾದ ಬಳಿಕ ವಿಶ್ವವೇ ಪರಸ್ಪರ ಸಹಕಾರ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿದೆ. ವಿಶ್ವ ದಾನಿಗಳ ಪಟ್ಟಿಯಲ್ಲಿ ಭಾರತ 14 ನೇ ಸ್ಥಾನದಲ್ಲಿದೆ. ಚಾರಿಟೀಸ್ ಏಡ್ ಫೌಂಡೇಶನ್ ಈ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಕೊರೋನಾ ಲಾಕ್ಡೌನ್ ಕಾರಣದಿಂದ ವಿಶ್ವದಲ್ಲಿ ಆರ್ಥಿಕ...
Date : Tuesday, 15-06-2021
ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣ ಸಂಸ್ಥೆಯ ಅಧೀನದಲ್ಲಿರುವ ಎಲ್ಲಾ ಸಂರಕ್ಷಿತ ಸ್ಮಾರಕಗಳು, ಪ್ರವಾಸಿ ತಾಣಗಳು ಮತ್ತು ವಸ್ತು ಸಂಗ್ರಹಾಲಯಗಳನ್ನು ಜೂ. 15 ರಿಂದ ಸಾರ್ವಜನಿಕರ ಭೇಟಿಗೆ ತೆರೆಯಲಾಗುವುದು ಎಂದು ಸಂಸ್ಥೆ ಹೇಳಿದೆ. ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿದ್ದ ಹಿನ್ನೆಲೆಯಲ್ಲಿ 2021 ರ...
Date : Tuesday, 15-06-2021
ನವದೆಹಲಿ: ದೇಶದಲ್ಲಿ ಕೊರೋನಾ ಸಂಕಷ್ಟ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಹಲವು ರಾಜ್ಯಗಳು ಲಾಕ್ಡೌನ್ ಸಡಿಲಿಕೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಬೇಡಿಕೆ ಪೂರೈಸುವುದಕ್ಕಾಗಿ ಹೆಚ್ಚುವರಿ ರೈಲುಗಳ ಓಡಾಟ ಆರಂಭಿಸಲು ಭಾರತೀಯ ರೈಲ್ವೆ ಸಿದ್ಧತೆ ನಡೆಸಿದೆ. ಸುಮಾರು 100 ಹೆಚ್ಚುವರಿ ರೈಲುಗಳನ್ನು ಈ ವಾರ...
Date : Tuesday, 15-06-2021
ನವದೆಹಲಿ: ದೇಶದಾದ್ಯಂತ ಕೊರೋನಾ ಲಸಿಕೆಯನ್ನು ಪಡೆದವರ ಸಂಖ್ಯೆ 25.87 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸೋಮವಾರ ಒಂದೇ ದಿನದಲ್ಲಿ 18-44 ವರ್ಷದ 20,99,621 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ದೊರೆತಿದ್ದು, 1,63,326 ಮಂದಿಗೆ ಎರಡನೇ ಡೋಸ್ ಲಸಿಕೆ...
Date : Tuesday, 15-06-2021
ನವದೆಹಲಿ: ಭೂಮಿಯ ಸತ್ವ ನಾಶ, ಬರ, ಮರುಭೂಮಿ ಹೆಚ್ಚಳವಾಗುತ್ತಿರುವುದು ಮೊದಲಾದ ಸವಾಲುಗಳ ಬಗ್ಗೆ ವಿಶ್ವ ಸಮುದಾಯ ಜಾಗೃತರಾಗಬೇಕಾದ ಅನಿವಾರ್ಯತೆ ಇದೆ ಎಂದು ಪ್ರಧಾನಿ ಮೋದಿ ಅವರು ಕರೆ ನೀಡಿದ್ದಾರೆ. ಮರುಭೂಮಿ ತಡೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ 14 ನೇ ಸಮ್ಮೇಳನದ ಅಧ್ಯಕ್ಷತೆ ವಹಿಸಿ...
Date : Tuesday, 15-06-2021
ನವದೆಹಲಿ: ದೇಶವನ್ನು ಕಂಗೆಡಿಸಿದ್ದ ಕೊರೋನಾ ಸೋಂಕಿತರ ಪ್ರಕರಣ ದಿನೇ ದಿನೇ ಇಳಿಮುಖವಾಗುತ್ತಿದೆ. ಕಳೆದ 77 ದಿನಗಳಿಗೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ ಕಡಿಮೆ ಸೋಂಕಿತರ ಪ್ರಕರಣ ದಾಖಲಾಗಿದೆ. ರಾಷ್ಟ್ರೀಯ ಆರೋಗ್ಯ ಇಲಾಖೆ ಈ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ...