News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೇನಾ ನೇಮಕಾತಿಯಲ್ಲಿ ಭಾಗಿಯಾಗುತ್ತಿದ್ದಾರೆ 5,000 ಕಾಶ್ಮೀರಿ ಯುವಕರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಒಂದು ವಾರಗಳ ಸೇನಾ ನೇಮಕಾತಿ ಸಮಾವೇಶವನ್ನು ಆಯೋಜನೆಗೊಳಿಸಲಾಗಿದ್ದು, ಇದಕ್ಕಾಗಿ  5,000 ಕ್ಕೂ ಹೆಚ್ಚು ಕಾಶ್ಮೀರಿ ಯುವಕರು ನೋಂದಾಯಿಸಿಕೊಂಡಿದ್ದಾರೆ ಎಂದು ರಕ್ಷಣಾ ವಕ್ತಾರರು ಬುಧವಾರ ತಿಳಿಸಿದ್ದಾರೆ. “ಬಾರಾಮುಲ್ಲಾ ಜಿಲ್ಲೆಯ ಪಟ್ಟನ್‌ ಪ್ರದೇಶದ  ಹೈದರ್‌ಬೀಗ್‌ನಲ್ಲಿ ಸೇನಾ ನೇಮಕಾತಿ ಸಮಾವೇಶ...

Read More

2020ರ ಎಪ್ರಿಲ್ ವೇಳೆಗೆ ಸೇನೆಗೆ ಪೂರೈಕೆಯಾಗಲಿದೆ 1.86 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್

ನವದೆಹಲಿ: 2020ರ ಎಪ್ರಿಲ್ ತಿಂಗಳೊಳಗೆ ಭಾರತೀಯ ಯೋಧರಿಗೆ ರೂ.639 ಕೋಟಿ ಮೊತ್ತದ 1.86 ಲಕ್ಷ ಬುಲೆಟ್ ಪ್ರೂಫ್ ಜಾಕೆಟ್­ಗಳನ್ನು ಪೂರೈಕೆ ಮಾಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ (ಜುಲೈ8) ರಾಜ್ಯಸಭೆಗೆ ತಿಳಿಸಿದ್ದಾರೆ. ಗುಣಮಟ್ಟಕ್ಕೆ ಪ್ರಮುಖ ಪ್ರಾಧಾನ್ಯತೆಯನ್ನು ನೀಡಿ,...

Read More

ಸೇನೆಯ 100 ಮಹಿಳಾ ಜವಾನ್ ಹುದ್ದೆಗಳಿಗೆ 2 ಲಕ್ಷ ಮಹಿಳೆಯರಿಂದ ಅರ್ಜಿ ಸಲ್ಲಿಕೆ

ನವದೆಹಲಿ: ಭಾರತೀಯ ಸೇನೆಯು ಇತಿಹಾಸದಲ್ಲೇ ಮೊದಲ ಬಾರಿಗೆ ಜವಾನ್ ಹುದ್ದೆಗೆ ಮಹಿಳೆಯರನ್ನು ನೇಮಕ ಮಾಡಿಕೊಳ್ಳುತ್ತಿದೆ, ಇದಕ್ಕೆ ಮಹಿಳೆಯರಿಂದ ಅಭೂತಪೂರ್ವ ಸ್ಪಂದನೆಯೂ ವ್ಯಕ್ತವಾಗುತ್ತಿದೆ. ಕಾರ್ಪ್ಸ್ ಆಫ್ ಮಿಲಿಟರಿ ಪೋಲಿಸ್ (ಸಿಎಂಪಿ)ನಲ್ಲಿನ 100 ಹುದ್ದೆಗಳಿಗೆ ಎರಡು ಲಕ್ಷ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು...

Read More

ಟೈಗರ್ ಹಿಲ್ ವಶಪಡಿಸಿಕೊಂಡ ಐತಿಹಾಸಿಕ ದಿನಕ್ಕೆ 20 ವರ್ಷ

ಶ್ರೀನಗರ: 20 ವರ್ಷಗಳ ಹಿಂದೆ ಈ ದಿನ ಭಾರತೀಯ ಸೇನೆಯು ‘ನಾವು ಟೈಗರ್ ಹಿಲ್ ಅನ್ನು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದೇವೆ’ ಎಂದು ಘೋಷಿಸಿತ್ತು. ಪಾಕಿಸ್ಥಾನವನ್ನು ಸೋಲಿನ ಕೂಪಕ್ಕೆ ತಲುಪುವಂತೆ ಮಾಡಿದ್ದ ಸೇನೆ ಟೈಗರ್ ಹಿಲ್­ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿತ್ತು. ಪಾಕಿಸ್ಥಾನದೊಂದಿಗಿನ ಯುದ್ಧದ ಬಳಿಕ ಟೈಗರ್ ಹಿಲ್ ಎಂಬುದು...

Read More

ಇನ್ನಷ್ಟು ಶಕ್ತಿಶಾಲಿಯಾಗಲಿದೆ ಭಾರತೀಯ ಸೇನೆಯ ಎಕೆ-47 ರೈಫಲ್

ಭಾರತೀಯ ಸೇನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸೇನೆಯ ಹೆಮ್ಮೆಯ ಎಕೆ 47 ರೈಫಲ್‌ಗಳು ತಾಂತ್ರಿಕ ಸುಧಾರಣೆಗಳನ್ನು ಪಡೆಯಲು ಸಿದ್ಧವಾಗಿವೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ. ವರದಿಯ ಪ್ರಕಾರ, ತಾಂತ್ರಿಕ ಫ್ಯಾಶ್ ಲೈಟ್, ಫೈಬರ್ ಬಲವರ್ಧಿತ ಪಿಸ್ತೂಲ್ ಗ್ರಿಪ್,...

Read More

ಬಿಗಿ ಭದ್ರತೆಯ ನಡುವೆ ಅಮರನಾಥ ಯಾತ್ರೆ ಆರಂಭಿಸಿದ ಮೊದಲ ತಂಡ

ನವದೆಹಲಿ: ಅಮರನಾಥ ಯಾತ್ರಿಕರ ಮೊದಲ ತಂಡವು ಸೋಮವಾರ ಬೆಳಿಗ್ಗೆ ಬಾಲ್ಟಲ್ ಬೇಸ್ ಕ್ಯಾಂಪಿನಿಂದ ಯಾತ್ರೆಯನ್ನು ಆರಂಭಿಸಿದೆ. ಪ್ರಸಿದ್ಧ ಹಿಮಾವೃತ ಶಿವಲಿಂಗದ ದರ್ಶನವನ್ನು ಪಡೆಯುವ ನಿಟ್ಟಿನಲ್ಲಿ ಸಾಗುವ ಈ ಯಾತ್ರೆ ಪೂರ್ಣಗೊಳ್ಳಲು 45 ದಿನಗಳಿವೆ. ಹಿಂದೆಂದಿಗಿಂತಲೂ ಈ ಬಾರಿ ಹೆಚ್ಚಿನ ಬಿಗಿ ಭದ್ರತೆಯನ್ನು...

Read More

ಕಾರ್ಗಿಲ್ ಯುದ್ಧ ವೀರ ಸೌರಭ್ ಕಾಲಿಯಾ ಜನ್ಮದಿನವಿಂದು

ಕಾರ್ಗಿಲ್ ಯುದ್ಧ ವೀರ ಸೌರಭ್ ಕಾಲಿಯಾ ಭಾರತದ ಸೇನೆಗಾಗಿ ಕಾರ್ಗಿಲ್ ಯುದ್ಧದಲ್ಲಿ ತನ್ನ ಪ್ರಾಣವನ್ನು ಒತ್ತೆಯಿಟ್ಟು ಹೋರಾಡಿದವರು. ಇವರು ಮತ್ತು ಇವರೊಟ್ಟಿಗೆ ಐದು ಒಡನಾಡಿ ಸೈನಿಕರನ್ನು ಪಾಕಿಸ್ಥಾನದವರು ಬಂಧಿಸಿ  22 ದಿನ ಚಿತ್ರಹಿಂಸೆ ನೀಡಿ ನಿರ್ದಯವಾಗಿ ಅವರ ದೇಹವನ್ನು ತುಂಡು ತುಂಡು ಮಾಡಿ...

Read More

30 ವರ್ಷಗಳಲ್ಲೇ ಮೊದಲ ಬಾರಿಗೆ ಗೃಹ ಸಚಿವರ ಭೇಟಿ ವೇಳೆ ಬಂದ್ ನಡೆಸದ ಕಾಶ್ಮೀರಿ ಪ್ರತ್ಯೇಕತಾವಾದಿಗಳು

ನವದೆಹಲಿ: ದಶಕಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ಗೃಹ ಸಚಿವರು ಬಂದ್ ಅಥವಾ ಪ್ರತಿಭಟನೆಯನ್ನು ಎದುರಿಸದೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತುತ ಎರಡು ದಿನಗಳ  ಜಮ್ಮು ಕಾಶ್ಮೀರಕ್ಕೆ ಭೇಟಿಯಲ್ಲಿದ್ದಾರೆ. ಆದರೆ ಈ ವೇಳೆ ಪ್ರತ್ಯೇಕತಾವಾದಿಗಳಿಂದ ಪ್ರತಿಭಟನೆಯಾಗಲಿ ಅಥವಾ...

Read More

ಸೇನೆಯಲ್ಲಿನ ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು: ರಾಜನಾಥ್ ಸಿಂಗ್

ನವದೆಹಲಿ: ಭಾರತೀಯ ಸೇನೆಯು  7,399 ಅಧಿಕಾರಿಗಳ ಮತ್ತು 38,235 ಇತರ ಶ್ರೇಣಿಯ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪ್ರಕಾರ, 2019ರ ಜನವರಿ ವೇಳೆಗೆ  ಭಾರತೀಯ ಸೇನೆಯು 45,634 ಖಾಲಿ ಹುದ್ದೆಯನ್ನು ಹೊಂದಿದ್ದು, ಅದರಲ್ಲಿ 7,399 ಹುದ್ದೆಗಳು ಎರಡನೇ...

Read More

ಕಾಶ್ಮೀರದಲ್ಲಿ ಬೆಂಕಿ ನಂದಿಸಿ ಜನರ ಪ್ರಾಣ ಕಾಪಾಡಿದ ಸೇನೆ

ಶ್ರೀನಗರ: ಭಾರತೀಯ ಸೇನೆ ಗಡಿಗಳನ್ನು ಕಾಯುವುದು ಮಾತ್ರವಲ್ಲ, ಯಾವುದೇ ತರನಾದ ಆಪತ್ತು ಸಂಭವಿಸಿದಾಗಲೂ ಜನರ ರಕ್ಷಣೆಗೆ ಧಾವಿಸುತ್ತದೆ. ಜಮ್ಮು ಕಾಶ್ಮೀರದಲ್ಲಿ ಸೋಮವಾರ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಢವನ್ನು ನಿವಾರಿಸಲು ಸೈನಿಕರು ಅಗ್ನಿ ಶಾಮಕ ದಳದವರೊಂದಿಗೆ ಕೈಜೋಡಿಸಿದ್ದಾರೆ. ಬಾರಮುಲ್ಲಾದ ದದ್ಬಗ್ ಪ್ರದೇಶದ ನಿವಾಸಕ್ಕೆ...

Read More

Recent News

Back To Top