Date : Monday, 22-07-2019
ಚೆನ್ನೈ: ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರು ಇಂದು ಚೆನ್ನೈನಲ್ಲಿ ಡಾರ್ನಿಯರ್ ಮರಿಟೈಮ್ ಸರ್ವಿಲೆನ್ಸ್ ಏರ್ಕ್ರಾಫ್ಟ್ ಸ್ಕ್ವಾಡ್ರನ್ ಅನ್ನು ನೌಕಾಸೇನೆಗೆ ಸೇರ್ಪಡೆಗೊಳಿಸಲಿದ್ದಾರೆ. ಶ್ರೀಲಂಕಾ ಮತ್ತು ಪೂರ್ವ ಸಮುದ್ರ ತೀರದಲ್ಲಿನ ಭಾರತದ ಕಡಲ ಗಡಿಯಲ್ಲಿ ಗಸ್ತು ತಿರುಗಲು ಈ ಏರ್ಕ್ರಾಫ್ಟ್ ಅನ್ನು ಬಳಸಲಾಗುತ್ತದೆ....
Date : Saturday, 20-07-2019
ನವದೆಹಲಿ: ಭಾರತೀಯ ನೌಕಾಪಡೆಯು, ತನ್ನ ಹಡಗುಗಳ ನಡುವೆ ಸಂವಹನಕ್ಕೆ ಅನುಕೂಲ ಮಾಡಿಕೊಡುವಂತಹ ಮೀಸಲು ಮಿಲಿಟರಿ ಉಪಗ್ರಹವನ್ನು ಇಸ್ರೋದಿಂದ ಖರೀದಿ ಮಾಡಲು ಮುಂದಾಗಿದೆ. ಇದಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋಗೆ 1,589 ಕೋಟಿ ರೂಪಾಯಿಗಳ ಆರ್ಡರ್ ನೀಡಿದೆ. ವರದಿಯ ಪ್ರಕಾರ ಜೂನ್ 11 ರಂದು...
Date : Wednesday, 26-06-2019
ನವದೆಹಲಿ: ಭಾರತೀಯ ನೌಕಾಪಡೆಯ ಹೆಮ್ಮೆಯ ಲೋಗೋದ ರಚನೆಯನ್ನು ನೌಕಾಸಿಬ್ಬಂದಿಗಳೇ ಅತ್ಯಂತ ಅದ್ಭುತವಾಗಿ ಮೂಡಿಸಿದ್ದಾರೆ. ಈ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ನೌಕಾಸೇನೆ ಇದನ್ನು ಹಂಚಿಕೊಂಡಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಈ ಫೋಟೋಗೆ ‘ಟೀಮ್ವರ್ಕ್ ಮೂಲಕ ಅದ್ಭುತ ಹೊರಹೊಮ್ಮುವಿಕೆ” ಎಂಬ ಶೀರ್ಷಿಕೆಯನ್ನು ನೀಡಿದೆ. Joinindiannavy.gov.in ಮೂಲಕ ನೌಕಾಸೇನೆಯು...
Date : Friday, 31-05-2019
ನವದೆಹಲಿ: ಭಾರತೀಯ ನೌಕಾ ಪಡೆಯ ನೂತನ ಮುಖ್ಯಸ್ಥರಾಗಿ ಅಡ್ಮಿರಲ್ ಕರಂಬೀರ್ ಸಿಂಗ್ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದುವರೆಗೆ ಮುಖ್ಯಸ್ಥರಾಗಿದ್ದ ಅಡ್ಮಿರಲ್ ಸುನೀಲ್ ಲಾಂಬಾ ಅವರು ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. ಕರಂಬೀರ್ ಸಿಂಗ್ ಅವರು, “ಭಾರತೀಯ ನೌಕಾಪಡೆಯ 24ನೇಯ ಮುಖ್ಯಮಂತ್ರಿಯಾಗಿ ಅಧಿಕಾರ...
Date : Tuesday, 21-05-2019
ನವದೆಹಲಿ: 1971ರ ಭಾರತ-ಪಾಕಿಸ್ಥಾನ ಯುದ್ಧದ ಸಂದರ್ಭದಲ್ಲಿ ಕರಾಚಿ ಬಂದರಿನ ಮೇಲೆ ಭಾರತೀಯ ನೌಕಾಸೇನೆ ನಡೆಸಿದ ದಾಳಿಯನ್ನಾಧರಿಸಿ ಬಾಲಿವುಡ್ನಲ್ಲಿ ಸಿನಿಮಾವೊಂದು ನಿರ್ಮಾಣಗೊಳ್ಳುತ್ತಿದೆ. ರಝನೀಶ್ ಘಾಯ್ ಅವರು ‘ನೇವಿ ಡೇ’ ಎಂಬ ಹೆಸರಿನಲ್ಲಿ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಜಾಹೀರಾತು ಇಂಡಸ್ಟ್ರೀಯಲ್ಲಿ ತುಂಬಾ ದೊಡ್ಡ...
Date : Friday, 17-05-2019
ಮುಂಬಯಿ: ಮಧ್ಯಮ ಶ್ರೇಣಿಯ ಸರ್ಫೇಸ್ ಟು ಏರ್ ಮಿಸೈಲ್ (MRSAM)ನ ಮೊದಲ ಪ್ರಾಯೋಗಿಕ ಫೈರಿಂಗ್ ಅನ್ನು ಯಶಸ್ವಿಯಾಗಿ ಮಾಡುವ ಮೂಲಕ ಆ್ಯಂಟಿ ಏರ್ ವಾರ್ಫೇರ್ ಸಾಮರ್ಥ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಭಾರತೀಯ ನೌಕಾಪಡೆಯು ಮಹತ್ವದ ಮೈಲುಗಲ್ಲನ್ನು ಸಾಧಿಸಿದೆ. ಭಾರತೀಯ ನೌಕಾಪಡೆಯ ಪತ್ರಿಕಾ ಪ್ರಕಟನೆಯ ಪ್ರಕಾರ, ”ವೆಸ್ಟರ್ನ್ ಸೀಬೋರ್ಡ್ನಲ್ಲಿ ...
Date : Wednesday, 15-05-2019
ನವದೆಹಲಿ: ದೇಶಸೇವೆ ಮಾಡುವ ಅದಮ್ಯ ಉತ್ಸಾಹ ಇರುವ ಯುವ ಜನತೆಗೆ ಭಾರತೀಯ ನೌಕಾ ಸೇನೆಯು ಮಹತ್ವದ ಅವಕಾಶವೊಂದನ್ನು ಕಲ್ಪಿಸಿದೆ. ಪದವಿ ಮುಗಿದ ಬಳಿಕ ಅಧಿಕಾರಿಗಳಾಗಿ ನೇರ ಪ್ರವೇಶವನ್ನು ಪಡೆಯಲು ಅವಕಾಶ ನೀಡುವ ಸಲುವಾಗಿ ನೌಕೆಯು ಇದೇ ಮೊದಲ ಬಾರಿಗೆ ಪ್ರವೇಶ ಪರೀಕ್ಷೆಯನ್ನು...