Date : Tuesday, 02-02-2021
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬಲ್ಲಿ ಆಳುಪ ದೊರೆ ಮೂರನೇ ಕುಲಶೇಖರನ ಶಾಸನವನ್ನು ಇಲ್ಲಿನ ಸ್ಥಳೀಯ ಯುವಕರು ಪತ್ತೆ ಮಾಡಿದ್ದಾರೆ. ಶಾಸನವು ಮಣ್ಣಿನಲ್ಲಿ ಹುದುಗಿ ಹೋಗಿದ್ದು, ಸ್ಥಳೀಯರ ಸಹಕಾರದಿಂದ ಇದನ್ನು ಸರಿಪಡಿಸಿ ನಿಲ್ಲಿಸಲಾಗಿದೆ....