Date : Wednesday, 06-05-2015
ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥನಾಗಿ 5 ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಶುಕ್ರವಾರದವರೆಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದಾರೆ,...