Date : Tuesday, 04-06-2019
ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ವಿಜಯದ ನಂತರ ಉದ್ಯಮ ಸ್ನೇಹಿ ಕ್ರಮಗಳ ನಿರೀಕ್ಷೆಗಳು ಹೆಚ್ಚಾಗಿದ್ದು, ಈ ಹಿನ್ನಲೆಯಲ್ಲಿ ಸಾಗರೋತ್ತರ ಹೂಡಿಕೆದಾರರು ಕಳೆದ ತಿಂಗಳು ಅಂದರೆ ಮೇ ತಿಂಗಳಲ್ಲಿ ಭಾರತೀಯ ಬಂಡವಾಳ ಮಾರುಕಟ್ಟೆಗಳಿಗೆ ಸುಮಾರು 9 ಸಾವಿರ ಕೋಟಿ ರೂಪಾಯಿಗಳನ್ನು ಹರಿಸಿದ್ದಾರೆ. ಅಚ್ಚರಿಯೆಂದರೆ,...