Date : Monday, 01-07-2019
ನವದೆಹಲಿ: ಮಳೆ ನೀರು ಕೊಯ್ಲು ಮತ್ತು ನೀರಿನ ಸಂರಕ್ಷಣೆಯನ್ನು ಪ್ರೋತ್ಸಾಹಿಸುವ ಸಲುವಾಗಿ ದೇಶವ್ಯಾಪಿಯಾಗಿ ಇಂದು ಜಲ ಶಕ್ತಿ ಅಭಿಯಾನ ಆರಂಭಗೊಳ್ಳಲಿದೆ. ಸಮುದಾಯ ಅಭಿಯಾನ ಮತ್ತು ಅಸೆಟ್ ಕ್ರಿಯೇಶನ್ ಮೂಲಕ ನೀರಿನ ಸಂರಕ್ಷಣೆ ಮತ್ತು ನೀರಾವರಿ ದಕ್ಷತೆಯನ್ನು ಉತ್ತೇಜಿಸುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ....