News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಾಲೆ ಆರಂಭಕ್ಕೆ ಅವಸರ ಬೇಡ‌, ವಿದ್ಯಾರ್ಥಿಗಳ ಜೀವ ಮುಖ್ಯ: ಡಾ ಕೆ ಸುಧಾಕರ್

ಬೆಂಗಳೂರು: ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ‌ಯ ಅಧಿಕಾರಿಗಳ ಜೊತೆಗೆ ಮಾತನಾಡಿಲ್ಲ. ನಮಗೆ ಮಕ್ಕಳ ಆರೋಗ್ಯ , ಜೀವ ಮುಖ್ಯ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ 24,37,732 ವಿದ್ಯಾರ್ಥಿಗಳು ಉನ್ನತ ವ್ಯಾಸಾಂಗ ಮಾಡುತ್ತಿದ್ದಾರೆ. ಇಂದಿನಿಂದ ಅವರಿಗೆ ಲಸಿಕೆ...

Read More

ಗೃಹ ಸಚಿವಾಲಯದ ಕಣ್ಗಾವಲಿನಲ್ಲಿದೆ ಶ್ರೀನಗರದ ಮಸೀದಿಗಳು

ಶ್ರೀನಗರ: ಶ್ರೀನಗರದ ಎಲ್ಲಾ ಮಸೀದಿಗಳು ಈಗ ಗೃಹ ಸಚಿವಾಲಯದ ಕಣ್ಗಾವಲಿನಲ್ಲಿವೆ.  ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಮಸೀದಿಗಳ ಬಗ್ಗೆ ವಿವರಗಳನ್ನು ನೀಡುವಂತೆ ಎಲ್ಲಾ ಪೊಲೀಸ್ ವಲಯಗಳಿಗೆ ಶ್ರೀನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರ ಮುಖೇನ ಆದೇಶಿಸಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಬರೆದಿರುವ ಪತ್ರದಲ್ಲಿ, “ನಿಮ್ಮ...

Read More

ಜಮ್ಮು ಕಾಶ್ಮೀರದಲ್ಲಿ ಹೆಚ್ಚುವರಿ 10 ಸಾವಿರ ಯೋಧರ ನಿಯೋಜನೆಗೆ ಆದೇಶ : ಹೆಚ್ಚಿದ ಕುತೂಹಲ

ನವದೆಹಲಿ:  ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ 10,000 ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಗಳನ್ನು ನಿಯೋಜಿಸುವಂತೆ ನಿರ್ದೇಶಿಸಿ ಕೇಂದ್ರ ಗೃಹ ಸಚಿವಾಲಯವು ಶುಕ್ರವಾರ ತಡರಾತ್ರಿ ಹೊರಡಿಸಿರುವ ಆದೇಶ ಎಲ್ಲರಲ್ಲೂ ಕುತೂಹಲ ಮೂಡುವಂತೆ ಮಾಡಿದೆ. ಶೀಘ್ರದಲ್ಲೇ ಆ ರಾಜ್ಯದಲ್ಲಿ ಮಹತ್ತರ ಬೆಳವಣಿಗೆಯಾಗಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ....

Read More

ದೇಶ ಕಾಯುವ ವೀರಯೋಧರ ಶೌರ್ಯಕ್ಕೆ ಸೆಲ್ಯೂಟ್  : ರಾಷ್ಟ್ರಪತಿ ಕೋವಿಂದ್

ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್­ನ 20ನೇ ವರ್ಷಾಚರಣೆಯ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ದೇಶ ಕಾಯುವ ಯೋಧರ ಶೌರ್ಯವನ್ನು ಕೊಂಡಾಡಿದ್ದಾರೆ. ಟ್ವೀಟ್ ಮಾಡಿರುವ ಕೋವಿಂದ್, ” ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಈ ಕೃತಜ್ಞ ರಾಷ್ಟ್ರವು 999 ಕಾರ್ಗಿಲ್ ಯುದ್ಧದಲ್ಲಿ...

Read More

ಮೋದಿ ಆಡಳಿತ ಬಂದ ಬಳಿಕ ಜಮ್ಮು ಕಾಶ್ಮೀರದಲ್ಲಿ 963 ಉಗ್ರರ ಹತ್ಯೆ

ನವದೆಹಲಿ: 2019ರ ಜೂನ್­ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 126 ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಗೃಹ ಸಚಿವಾಲಯ ರಾಜ್ಯಸಭೆಗೆ ಮಾಹಿತಿಯನ್ನು ನೀಡಿದೆ. ಅಲ್ಲದೇ, ಕಳೆದ ಮೂರವರೆ ವರ್ಷದಲ್ಲಿ 27 ಭಯೋತ್ಪಾದಕ ಆರೋಪಿಗಳನ್ನು ಕೇಂದ್ರ ಗಡಿಪಾರು ಮಾಡಿದೆ ಎಂದಿದೆ. ನರೇಂದ್ರ...

Read More

ಕಾಶ್ಮೀರ: ಹೊಳೆಗೆ ಹಾರಿ ಬಾಲಕಿಯನ್ನು ರಕ್ಷಣೆ ಮಾಡಿದ CRPF ಯೋಧರ ಕಾರ್ಯಕ್ಕೆ ಮೆಚ್ಚುಗೆ

ಬಾರಾಮುಲ್ಲಾ:  ಜಮ್ಮು ಮತ್ತು ಕಾಶ್ಮೀರದ ಇಬ್ಬರು ಸಿಆರ್‌ಪಿಎಫ್ ಯೋಧರು ಸೋಮವಾರ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕಿಯನ್ನು ರಕ್ಷಣೆ ಮಾಡುವ ಸಲುವಾಗಿ ಹೊಳೆಗೆ ಹಾರಿದ್ದಾರೆ ಮತ್ತು ಬಾಲಕಿಯನ್ನು ಸುರಕ್ಷಿತವಾಗಿ ಮೇಲಕ್ಕೆ ತಂದಿದ್ದಾರೆ. ಭಾರತೀಯ ಯೋಧರ ಶೌರ್ಯ ಮತ್ತು ಧೈರ್ಯಕ್ಕೆ ಮತ್ತೊಂದು ಉದಾಹರಣೆ ಎನಿಸಿದೆ ಈ ಘಟನೆ. ಯೋಧರ ಈ...

Read More

ಸೇನಾ ನೇಮಕಾತಿಯಲ್ಲಿ ಭಾಗಿಯಾಗುತ್ತಿದ್ದಾರೆ 5,000 ಕಾಶ್ಮೀರಿ ಯುವಕರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಒಂದು ವಾರಗಳ ಸೇನಾ ನೇಮಕಾತಿ ಸಮಾವೇಶವನ್ನು ಆಯೋಜನೆಗೊಳಿಸಲಾಗಿದ್ದು, ಇದಕ್ಕಾಗಿ  5,000 ಕ್ಕೂ ಹೆಚ್ಚು ಕಾಶ್ಮೀರಿ ಯುವಕರು ನೋಂದಾಯಿಸಿಕೊಂಡಿದ್ದಾರೆ ಎಂದು ರಕ್ಷಣಾ ವಕ್ತಾರರು ಬುಧವಾರ ತಿಳಿಸಿದ್ದಾರೆ. “ಬಾರಾಮುಲ್ಲಾ ಜಿಲ್ಲೆಯ ಪಟ್ಟನ್‌ ಪ್ರದೇಶದ  ಹೈದರ್‌ಬೀಗ್‌ನಲ್ಲಿ ಸೇನಾ ನೇಮಕಾತಿ ಸಮಾವೇಶ...

Read More

ಬಾಲಕೋಟ್ ದಾಳಿ ಬಳಿಕ ಗಡಿಯಲ್ಲಿ ಅಕ್ರಮ ಒಳನುಸುಳುವಿಕೆ ಕಡಿಮೆಯಾಗಿದೆ : ಕೇಂದ್ರ

ನವದೆಹಲಿ: ಪಾಕಿಸ್ಥಾನದ ಬಾಲಕೋಟ್ ಮೇಲೆ ಭಾರತವು ವೈಮಾನಿಕ ದಾಳಿಯನ್ನು ನಡೆಸಿದ ಬಳಿಕ ಗಡಿಯಲ್ಲಿ ಅಕ್ರಮ ನುಸುಳುಕೋರತನ ಶೇ. 43 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಮಂಗಳವಾರ ಮಾಹಿತಿ ನೀಡಿದೆ. ಭದ್ರತಾ ಪಡೆಗಳ ಸಂಯೋಜಿತ ಮತ್ತು ಕೇಂದ್ರೀಕೃತ ಕಾರ್ಯದಿಂದಾಗಿ ಜಮ್ಮು ಕಾಶ್ಮೀರದಲ್ಲಿ...

Read More

2020ರ ವೇಳೆಗೆ ಜಮ್ಮು ಕಾಶ್ಮೀರದಲ್ಲಿ 50 ಲಕ್ಷ ಗಿಡ ನೆಡುವ ಗುರಿ

ಶ್ರೀನಗರ:  ಹಸಿರು ಪರಿಸರವನ್ನು ಸೃಷ್ಟಿಸಲು ಮುಂದಾಗಿರುವ ಸರ್ಕಾರ, ಪರಿಸರ ಸ್ನೇಹಿ ಅಭಿಯಾನವನ್ನು ಹಮ್ಮಿಕೊಳ್ಳುವತ್ತ ಹೆಜ್ಜೆ ಹಾಕಿದೆ. ಈ ಮೂಲಕ ಜನರಿಗೆ ಗಿಡಗಳನ್ನು ನೆಡಲು ಉತ್ತೇಜನವನ್ನು ನೀಡುತ್ತಿದೆ. ಹಸಿರು ಸಂರಕ್ಷಣೆಯ ಗುರಿಯನ್ನು ಸಾಧಿಸುವ ಪ್ರಯತ್ನದಲ್ಲಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯವು ಜೂನ್ 2020 ರ ವೇಳೆಗೆ 50...

Read More

2014-18 ರ ನಡುವೆ 800 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ  2014-18ರ ಅವಧಿಯಲ್ಲಿ ಒಟ್ಟು 800 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರು ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ. “2014 ರಲ್ಲಿ ಒಟ್ಟು 104 ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ, 2015 ರಲ್ಲಿ...

Read More

Recent News

Back To Top