News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಶ್ಮೀರಿ ಪಂಡಿತರು ಖೀರ್ ಭವಾನಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸುವ ಕಾಲ ಬಂದೇ ಬರುತ್ತದೆ: ಶಾ

ನವದೆಹಲಿ: ಕಣಿವೆ ರಾಜ್ಯಕ್ಕೆ ಕಾಶ್ಮೀರಿ ಪಂಡಿತರನ್ನು ಮತ್ತು ಸೂಫಿಗಳನ್ನು ವಾಪಾಸ್ ತರಲು ಬದ್ಧರಾಗಿರುವುದಾಗಿ ಹೇಳಿರುವ ಗೃಹಸಚಿವ ಅಮಿತ್ ಶಾ ಅವರು, ಪ್ರಸಿದ್ಧ ಖೀರ್ ಭವಾನಿ ದೇಗುಲದಲ್ಲಿ ಕಾಶ್ಮೀರಿ ಪಂಡಿತರು ಪ್ರಾರ್ಥನೆ ಸಲ್ಲಿಸುವ ಕಾಲ ಬಂದೇ ಬರುತ್ತದೆ ಎಂದಿದ್ದಾರೆ. “ಕಾಶ್ಮೀರಿ ಪಂಡಿತರನ್ನು ಬಲವಂತವಾಗಿ...

Read More

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದಲ್ಲಿದ್ದು, 6 ತಿಂಗಳೊಳಗೆ ಚುನಾವಣೆ ಜರುಗಲಿದೆ: ಅಮಿತ್ ಶಾ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದಲ್ಲಿದೆ ಮತ್ತು ಆ ರಾಜ್ಯದಲ್ಲಿ ಮುಂದಿನ ಆರು ತಿಂಗಳುಗಳೊಳಗೆ ವಿಧಾನಸಭಾ ಚುನಾವಣೆ ಜರುಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಅಲ್ಲಿನ ರಾಷ್ಟ್ರಪತಿ ಆಡಳಿತವನ್ನು ಮತ್ತೆ ಆರು ತಿಂಗಳುಗಳ ಕಾಲ ವಿಸ್ತರಿಸುವ ಮಸೂದೆಯನ್ನು...

Read More

ಜಮ್ಮು ಕಾಶ್ಮೀರದ ಬುದ್ಗಾಂನಲ್ಲಿ ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯ ಕ್ರಲ್ಪೋರ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ವರದಿಗಳ ಪ್ರಕಾರ, ಎರಡರಿಂದ ಮೂರು ಮಂದಿ ಉಗ್ರರು ಈ ಪ್ರದೇಶದಲ್ಲಿ ಅವಿತುಕೊಂಡಿದ್ದಾರೆ. ಇವರಿಗಾಗಿ ಶೋಧ ಕಾರ್ಯಾಚರಣೆ...

Read More

30 ವರ್ಷಗಳಲ್ಲೇ ಮೊದಲ ಬಾರಿಗೆ ಗೃಹ ಸಚಿವರ ಭೇಟಿ ವೇಳೆ ಬಂದ್ ನಡೆಸದ ಕಾಶ್ಮೀರಿ ಪ್ರತ್ಯೇಕತಾವಾದಿಗಳು

ನವದೆಹಲಿ: ದಶಕಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ಗೃಹ ಸಚಿವರು ಬಂದ್ ಅಥವಾ ಪ್ರತಿಭಟನೆಯನ್ನು ಎದುರಿಸದೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತುತ ಎರಡು ದಿನಗಳ  ಜಮ್ಮು ಕಾಶ್ಮೀರಕ್ಕೆ ಭೇಟಿಯಲ್ಲಿದ್ದಾರೆ. ಆದರೆ ಈ ವೇಳೆ ಪ್ರತ್ಯೇಕತಾವಾದಿಗಳಿಂದ ಪ್ರತಿಭಟನೆಯಾಗಲಿ ಅಥವಾ...

Read More

ಅಮರನಾಥ ಯಾತ್ರಿಕರಿಗಾಗಿ ‘ಆ್ಯಪ್’ ಬಿಡುಗಡೆ

ಶ್ರೀನಗರ: ಜಮ್ಮು ಕಾಶ್ಮೀರದ ಪ್ರಸಿದ್ಧ ಯಾತ್ರಾಕ್ಷೇತ್ರ ಅಮರನಾಥಕ್ಕೆ ತೆರಳಲು ಯಾತ್ರಾರ್ಥಿಗಳು ಸಜ್ಜಾಗಿದ್ದಾರೆ. ಈ ಹಿನ್ನಲೆಯಲ್ಲಿ ಯಾತ್ರಾರ್ಥಿಗಳಿಗಾಗಿ ಅಮರನಾಥ ದೇಗುಲ ಮಂಡಳಿಯು ಹೊಸ ಮೊಬೈಲ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದೆ. ಎಲೆಕ್ಟ್ರಾನಿಕ್ಸ್ & ಇನ್ಫಾರ್ಮೇಶನ್ ಟೆಕ್ನಾಲಜಿ ಸಚಿವಾಲಯದಡಿಯಲ್ಲಿನ ನ್ಯಾಷನಲ್ ಇ-ಗವರ್ನೆನ್ಸ್ ಡಿವಿಶನ್ (NeGD) ಈ ಆ್ಯಪ್...

Read More

ಕಾಶ್ಮೀರಕ್ಕೆ ಅಮಿತ್ ಶಾ ಭೇಟಿ : ಅಭಿವೃದ್ಧಿ ಮತ್ತು ಭದ್ರತೆಗೆ ಆದ್ಯತೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಕಣಿವೆ ರಾಜ್ಯದ ಮಿಲಿಟರಿ ಮತ್ತು ನಾನ್ ಮಿಲಿಟರಿ ಸಾಧನೆಗಳ ಬಗ್ಗೆ ಮಾತುಕತೆಗಳನ್ನು ನಡೆಸಲಿದ್ದಾರೆ. ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಭೇಟಿಯಾಗಿಯೂ ಅವರು...

Read More

ಕಾಶ್ಮೀರದಲ್ಲಿ ಬೆಂಕಿ ನಂದಿಸಿ ಜನರ ಪ್ರಾಣ ಕಾಪಾಡಿದ ಸೇನೆ

ಶ್ರೀನಗರ: ಭಾರತೀಯ ಸೇನೆ ಗಡಿಗಳನ್ನು ಕಾಯುವುದು ಮಾತ್ರವಲ್ಲ, ಯಾವುದೇ ತರನಾದ ಆಪತ್ತು ಸಂಭವಿಸಿದಾಗಲೂ ಜನರ ರಕ್ಷಣೆಗೆ ಧಾವಿಸುತ್ತದೆ. ಜಮ್ಮು ಕಾಶ್ಮೀರದಲ್ಲಿ ಸೋಮವಾರ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಢವನ್ನು ನಿವಾರಿಸಲು ಸೈನಿಕರು ಅಗ್ನಿ ಶಾಮಕ ದಳದವರೊಂದಿಗೆ ಕೈಜೋಡಿಸಿದ್ದಾರೆ. ಬಾರಮುಲ್ಲಾದ ದದ್ಬಗ್ ಪ್ರದೇಶದ ನಿವಾಸಕ್ಕೆ...

Read More

ತನ್ನದೇ ಆದ ವಿಪತ್ತು ಸ್ಪಂದನಾ ಪಡೆಯನ್ನು ಪಡೆಯಲಿದೆ ವೈಷ್ಣೋ ದೇವಿ ದೇಗುಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿರುವ ಮಾತಾ ವೈಷ್ಣೋ ದೇವಿ ದೇಗುಲವು ಮುಂದಿನ ವರ್ಷದ ಸೆಪ್ಟೆಂಬರ್ ವೇಳೆಗೆ ತನಗೇ ಮೀಸಲಾದ ಆಂತರಿಕ ವಿಪತ್ತು ಸ್ಪಂದನಾ ಪಡೆಯನ್ನು ಹೊಂದಲಿದೆ. ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿಮ್ರಂದೀಪ್ ಸಿಂಗ್ ಅವರು ಈ...

Read More

ಬಾರಮುಲ್ಲಾದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಶನಿವಾರ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಸಂಹರಿಸುವಲ್ಲಿ ಯಶಸ್ವಿಯಾಗಿವೆ. ಜಿಲ್ಲೆಯ ಬೊನಿಯಾರಿನ ಬುಜ್ತಲನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ಏರ್ಪಟ್ಟಿತ್ತು. ಮೃತಪಟ್ಟ ಇಬ್ಬರಲ್ಲಿ ಒಬ್ಬನನ್ನು ಲುಕ್ಮಾನ್ ಎಂದು ಗುರತಿಸಲಾಗಿದ್ದು, ಪಾಕಿಸ್ಥಾನ ಪ್ರಜೆಯಾಗಿರುವ ಈತ...

Read More

ಶ್ರೀನಗರದಲ್ಲಿ ಮಾಜಿ ಸೈನಿಕ ಸಮಾವೇಶ ಆಯೋಜನೆ

ಶ್ರೀನಗರ: ಮಾಜಿ ಸೈನಿಕರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಭಾರತೀಯ ಸೇನೆಯ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿಯನ್ನು ಒದಗಿಸುವ ಸಲುವಾಗಿ ಶನಿವಾರ ಸೇನೆಯು ಮಾಜಿ ಸೈನಿಕರ ಸಮಾವೇಶವನ್ನು ಆಯೋಜನೆಗೊಳಿಸಿತ್ತು. ಜಮ್ಮು ಕಾಶ್ಮೀರ್ ಲೈಟ್ ಇನ್ಫ್ರಾಂಟ್ರಿ (JAK LI) ಸೆಂಟರಿನಲ್ಲಿ ಸಮವೇಶವನ್ನು ಆಯೋಜನೆಗೊಳಿಸಲಾಗಿತ್ತು....

Read More

Recent News

Back To Top