News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಭಾರತ ನೆಲದಲ್ಲಿ ಪಾಕ್ ಧ್ವಜ ಹಾರಿಸಿದ ಆಲಂ

ಜಮ್ಮು: ಕೆಳ ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಮತ್ತೆ ತನ್ನ ನೀಚ ಬುದ್ಧಿಯನ್ನು ಮುಂದುವರೆಸಿದ್ದಾನೆ. ಜಮ್ಮು ಕಾಶ್ಮೀರದ ಲಾಲ್‌ಚೌಕ್‌ನಲ್ಲಿ ಪಾಕಿಸ್ಥಾನದ ಧ್ವಜ ಹಾರಿಸಿ ಭಾರತ ವಿರೋಧಿ ಮತ್ತು ಪಾಕ್ ಪರ ಘೋಷಣೆ ಕೂಗಿದ್ದಾನೆ. ಬುಧವಾರ ಭಾರತ...

Read More

ಕಾಶ್ಮೀರಿ ಪಂಡಿತರ ಪುನರ್ವಸತಿಗೆ ಪ್ರತ್ಯೇಕತಾವಾದಿಗಳ ವಿರೋಧ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ ಪ್ರತ್ಯೇಕ ಕಾಲೋನಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಪ್ರತ್ಯೇಕತಾವಾದಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಯೋಜನೆಗಳನ್ನು ನಾವು ಕಟುವಾಗಿ ಖಂಡಿಸುತ್ತೇವೆ. ಶುಕ್ರವಾರ ಮತ್ತು ಶನಿವಾರ ಬಂದ್ ಆಚರಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ಜೆಕೆಎಲ್‌ಎಫ್ ಮುಖ್ಯಸ್ಥ...

Read More

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ಉಪಟಳ ಆರಂಭಿಸಿದ್ದಾರೆ. ಗುರುವಾರ ಬೆಳಿಗ್ಗೆ ಸೇನಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಾರಮುಲ್ಲಾ ಜಿಲ್ಲೆಯ ತಂಗ್‌ಮರ್ಗ್ ನಗರದ ಹರ್ದುಶೂರಗ್ರಾಮದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ...

Read More

ಕಾಶ್ಮೀರದಲ್ಲಿ ತಗ್ಗಿದ ಪ್ರವಾಹ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿನ ಪ್ರವಾಹ ಪರಿಸ್ಥಿತಿ ಮಂಗಳವಾರ ಕೊಂಚ ತಗ್ಗಿದೆ. ಹವಮಾನ ಸುಧಾರಿಸಿದ್ದು ನದಿಗಳ ಹರಿವಿನ ಮಟ್ಟ ಕಡಿಮೆಯಾಗಿದೆ. ಕಳೆದ ಎರಡು ದಿನಗಳಿಂದ ಭೀಕರ ಪ್ರವಾಹ ಎದುರಿಸಿದ್ದ ಜಮ್ಮು ಕಾಶ್ಮೀರದಲ್ಲಿ 18ಮಂದಿ ಸಾವನ್ನಪ್ಪಿದ್ದರು. ಮುಂದಿನ 24 ಗಂಟೆಗಳ ಕಾಲ ಕಡಿಮೆ ಪ್ರಮಾಣದ...

Read More

ಜಮ್ಮು ಕಾಶ್ಮೀರದಲ್ಲಿ ಭೀಕರ ಮಳೆ: ಪ್ರವಾಹ ಘೋಷಣೆ

ಶ್ರೀನಗರ: ಒಂದು ವರ್ಷದ ಹಿಂದೆ ಸಂಭವಿಸಿದ ಭೀಕರ ಪ್ರವಾಹದ ಕಹಿ ನೆನಪಿನಿಂದ ಇನ್ನೂ ಜಮ್ಮು ಕಾಶ್ಮೀರ ಹೊರ ಬಂದಿಲ್ಲ. ಇದೀಗ ಮತ್ತೆ ಅಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭಾರೀ ಪ್ರಮಾಣದಲ್ಲಿ ಅಲ್ಲಿ ಮಳೆಯಾಗುತ್ತಿದ್ದು ಜೆಲುಂ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ....

Read More

Recent News

Back To Top