Date : Tuesday, 14-07-2015
ಚೆನ್ನೈ: ಕೆಲ ದಿನಗಳಿಂದ ಸಭೆ, ಸಮಾರಂಭಗಳಲ್ಲಿ ಕಾಣಿಸಿಕೊಳ್ಳದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ ಎಂಬ ವದಂತಿಗಳು ಹಬ್ಬಿವೆ. ಜಯ ಅವರಿಗೆ ಲಿವರ್ ಅಥವಾ ಕಿಡ್ನಿ ಟ್ರಾನ್ಸ್‌ಪ್ಲಾಂಟ್ ಮಾಡುವ ಅಗತ್ಯವಿದೆ ಎಂಬ ಸುದ್ದಿಗಳು ತಮಿಳುನಾಡಿನಾದ್ಯಂತ ಹರಿದಾಡುತ್ತಿದೆ. ಇದು ಅವರ ಅಭಿಮಾನಿಗಳ...
Date : Tuesday, 30-06-2015
ಚೆನ್ನೈ: ತಮಿಳುನಾಡಿನ ರಾಧಕೃಷ್ಣ ನಗರದ ಉಪಚುನಾವಣೆಯ ಮತಯೆಣಿಕೆ ಕಾರ್ಯ ಮುಕ್ತಾಯವಾಗಿದ್ದು, ಮುಖ್ಯಮಂತ್ರಿ ಜಯಲಲಿತಾ ಅವರು ಅಭೂತಪೂರ್ವ ಯಶಸ್ಸನ್ನು ಸಾಧಿಸಿದ್ದಾರೆ. ಸಿಪಿಐನ ಮಹೇಂದ್ರನ್ ಅವರನ್ನು ಬರೋಬ್ಬರಿ 1,51,252 ಮತಗಳ ಅಂತರದಿಂದ ಜಯಲಲಿತಾ ಸೋಲಿಸಿದ್ದಾರೆ. ಈ ಮೂಲಕ ಶಾಸಕ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಜಯಾ...
Date : Saturday, 27-06-2015
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಸ್ಪರ್ಧಿಸಿರುವ ರಾಧಕೃಷ್ಣನ್ ನಗರದ ಉಪಚುನಾವಣೆ ಶನಿವಾರ ನಡೆಯುತ್ತಿದೆ. ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ಜಯಲಲಿತಾ ಅವರ ವಿರುದ್ಧ ಪ್ರಬಲ ಪ್ರತಿಸ್ಪರ್ಧಿಯಾಗಿ ಸಿಪಿಐನ ಸಿ.ಮಹೇಂದ್ರನ್ ಅವರು ಕಣದಲ್ಲಿದ್ದಾರೆ. ಅಲ್ಲದೇ ಸ್ವತಂತ್ರ...
Date : Friday, 05-06-2015
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಶುಕ್ರವಾರ ರಾಧಾಕೃಷ್ಣನ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿ ಜೂನ್ 27ರಂದು ಉಪ ಚುನಾವಣೆಗೆ ನಡೆಯಲಿದ್ದು, ಎಐಡಿಎಂಕೆ ಪಕ್ಷದ ಅಭ್ಯರ್ಥಿಯಾಗಿ ಜಯಲಲಿತಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ಷೇತ್ರ ಅವರದ್ದೇ...
Date : Monday, 01-06-2015
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂಬ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೋಮವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಪ್ರೀಂಗೆ ಮೇಲ್ಮನವಿ...
Date : Saturday, 16-05-2015
ಚೆನ್ನೈ: ಅಕ್ರಮ ಆಸ್ತಿ ಗಳಿಕೆಯಲ್ಲಿ ತಪ್ಪಿತಸ್ಥರು ಎಂದು ಸಬೀತಾಗಿ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಜೈಲು ಪಾಲಾದಾಗ ನೊಂದು ಆತ್ಮಹತ್ಯೆ ಮಾಡಿಕೊಂಡ ಕುಟುಂಬಸ್ಥರಿಗೆ 7 ಲಕ್ಷ ರೂಪಾಯಿ ನೀಡಲಾಗಿದೆ. ಒಟ್ಟು 244 ಕುಟುಂಬಗಳಿಗೆ ಸುಮಾರು 7.32 ಕೋಟಿ ರೂಪಾಯಿಗಳನ್ನು ನೀಡಲಾಗಿದೆ, ಅಲ್ಲದೇ ವೈದ್ಯಕೀಯ...