Date : Saturday, 27-07-2019
ಬೆಂಗಳೂರು: ಕರ್ನಾಟಕ ರಾಜಕೀಯ ಬಹಳ ಮಹತ್ವದ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಧಿಕಾರಕ್ಕೇರಿರುವ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ಶಾಸಕರು ತಮ್ಮ ನಾಯಕರುಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ ಕುಮಾರಸ್ವಾಮಿ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ, ಜೆಡಿಎಸ್ ಮುಖಂಡರಾಗಿರುವ ಜಿಟಿ ದೇವೇಗೌಡ...
Date : Wednesday, 24-07-2019
ಬೆಂಗಳೂರು: ವಿಶ್ವಾಸಮತ ಗಳಿಸುವಲ್ಲಿ ಮೈತ್ರಿ ಸರ್ಕಾರ ವಿಫಲವಾದ ಹಿನ್ನಲೆಯಲ್ಲಿ ಬಿಜೆಪಿಯು ಸರ್ಕಾರ ರಚನೆಗೆ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ...
Date : Wednesday, 17-07-2019
ನವದೆಹಲಿ: ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಶಾಸಕರು ನೀಡಿರುವ ರಾಜೀನಾಮೆಯ ಬಗ್ಗೆ ಸ್ಪೀಕರ್ ಅವರೇ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದಿದೆ. ಅಲ್ಲದೇ ಗುರುವಾರ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತಯಾಚನೆಯ ವೇಳೆ ಶಾಸಕರು ಭಾಗವಹಿಸಲೇ ಬೇಕು ಎಂದು ಒತ್ತಾಯಪಡಿಸುವಂತಿಲ್ಲ...
Date : Monday, 08-07-2019
ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಹಲವು ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳುವ ಸ್ಥಿತಿಗೆ ಬಂದು ತಲುಪಿದೆ. ಈ...
Date : Saturday, 06-07-2019
ಬೆಂಗಳೂರು: ಕರ್ನಾಟಕದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳುವ ಹಂತ ತಲುಪಿದೆ. ಜೆಡಿಎಸ್, ಕಾಂಗ್ರೆಸ್ ಪಕ್ಷದ ಹಲವು ಮಂದಿ ಶಾಸಕರು ರಾಜೀನಾಮೆ ನೀಡುವ ಸಲುವಾಗಿ ಸ್ಪೀಕರ್ ಕಛೇರಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಸುಮಾರು 10 ಮಂದಿ ಶಾಸಕರು ರಾಜೀನಾಮೆ ನೀಡಲು...
Date : Monday, 01-07-2019
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ವಿರುದ್ಧ ಬಂಡಾಯವೆದ್ದಿದ್ದ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಶಾಸಕ ಆನಂದ್ ಸಿಂಗ್ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಶಾಸಕರ ರಾಜೀನಾಮೆ ಪರ್ವ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ....