Date : Thursday, 30-07-2015
ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡಿದ ಕಾಂಗ್ರೆಸ್ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದಾರೆ. ಗುರುದಾಸ್‌ಪುರ್ ದಾಳಿ ತುಂಬಾ ಗಂಭೀರವಾದುದು. ಹಲವು ಸಮಯಗಳ ಬಳಿಕ ಗಡಿಯಾಚಿಗಿನ ಭಯೋತ್ಪಾದಕರಿಂದ ದಾಳಿ ನಡೆದಿದೆ,...
Date : Thursday, 02-07-2015
ನವದೆಹಲಿ: ಲಲಿತ್ ಮೊದಿ ವಿವಾದಕ್ಕೆ ಸಂಬಂಧಿಸಿದಂತೆ ಮಳೆಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಧಕ್ಕೆಯುಂಟು ಮಾಡುವ ಸಾಧ್ಯತೆ ಇಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಲತ್ ಮೋದಿ ವೀಸಾ ವಿವಾದ ಇಟ್ಟುಕೊಂಡು ಮುಂಬರುವ ಮಳೆಗಾಲದ ಅಧಿವೇಶನಕ್ಕೆ ಅಡ್ಡಿಯುಂಟು ಮಾಡುವ ಬೆದರಿಕೆಯನ್ನು...
Date : Wednesday, 24-06-2015
ನವದೆಹಲಿ: ಭಾರತದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಹೇರಿಕೆಯಾಗಲು ಎಂದಿಗೂ ಸಾಧ್ಯವಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಮತ್ತೊಮ್ಮೆ ತುರ್ತು ಪರಿಸ್ಥಿತಿಯ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂಬ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವೇಳೆ...
Date : Tuesday, 23-06-2015
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಟಾರ್ಗೆಟ್ ಮಾಡಿರುವ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಇದೀಗ ಮತ್ತೊಂದು ಹೊಸ ಬಾಂಬ್ ಸ್ಫೋಟಿಸಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಅರುಣ್ ಜೇಟ್ಲಿ ಅವರು ಲಂಡನ್‌ನಲ್ಲಿ ನನ್ನನ್ನು ಏಕಾಂಗಿಯಾಗಿ ಭೇಟಿಯಾಗಿದ್ದರು ಎಂದಿದ್ದಾರೆ. ಅಲ್ಲದೇ...
Date : Friday, 19-06-2015
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನೆರೆಯ ರಾಷ್ಟ್ರಗಳೊಂದಿಗಿನ ಭಾರತದ ಬಾಂಧವ್ಯ ವೃದ್ಧಿಯಾಗಿದೆ ಎಂದು ವಿತ್ತಸಚಿವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ಥಾನದೊಂದಿಗೆ ಬಾಂಧವ್ಯ ವೃದ್ಧಿಸಲು ಭಾರತ ಆಸಕ್ತಿ ತೋರಿಸುತ್ತಿದೆ. ಚೀನಾದೊಂದಿಗಿನ ಸ್ನೇಹವನ್ನು ಮೋದಿ ಉತ್ತಮಪಡಿಸಿಕೊಂಡಿದ್ದಾರೆ. ಚೀನಾದೊಂದಿಗಿನ ಗಡಿ ವಿವಾದ ಬಗೆ ಹರಿಯದೇ...