Date : Saturday, 06-03-2021
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆಯನ್ನು ಶೀಘ್ರದಲ್ಲೇ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಲ್ಲಿಸಿರುವ ಹಲವು ಮನವಿಗಳಲ್ಲಿ ಕೆಲವನ್ನು ಈಡೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆದರೆ ಇನ್ನು...
Date : Saturday, 06-03-2021
ಬೆಂಗಳೂರು: 1967 ರ ವರೆಗೆ ದೇಶದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಪದ್ಧತಿ ಜಾರಿಯಲ್ಲಿತ್ತು. ಕಾಂಗ್ರೆಸ್ ಪಕ್ಷ ಈ ಪದ್ಧತಿಯ ಹಾದಿ ತಪ್ಪಿಸಿತು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆ ಸಂದರ್ಭದಲ್ಲಿನ ರಾಷ್ಟ್ರಪತಿಗಳ...
Date : Friday, 05-03-2021
ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಕೊರೋನಾ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸದ್ಯ ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರವೇ ಕೊರೋನಾ ಲಸಿಕೆ ನೀಡಲಾಗುತ್ತಿದೆ....
Date : Tuesday, 02-03-2021
ಬೆಂಗಳೂರು: ಕೊರೋನಾ ಲಸಿಕೆಯನ್ನು ಯಾರೂ ಮನೆಯಿಂದಲೇ ಪಡೆಯುವಂತಿಲ್ಲ. ಆಸ್ಪತ್ರೆಗೆ ಹೋಗಿಯೇ ಪಡೆಯಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ಸಚಿವ ಡಾ ಸುಧಾಕರ್ ತಿಳಿಸಿದ್ದಾರೆ. ಸಚಿವ ಬಿ ಸಿ ಪಾಟೀಲ್ ಅವರು ಆರೋಗ್ಯ ಸಿಬ್ಬಂದಿಯನ್ನು ಮನೆಗೇ ಕರೆಸಿಕೊಂಡು ಕೊರೋನಾ ಲಸಿಕೆ ಪಡೆದಿದ್ದರು....
Date : Tuesday, 02-03-2021
ಬೆಂಗಳೂರು: ರಾಜ್ಯದಲ್ಲಿ ಮೂರನೇ ಹಂತದ ಕೊರೋನಾ ಲಸಿಕೆ ವಿತರಣೆ ಆರಂಭವಾಗಿದ್ದು, ಯಾರಿಗೆ ಎಲ್ಲಿ ಲಸಿಕೆಯ ಡೋಸ್ ಪಡೆದುಕೊಳ್ಳುವ ಅವಕಾಶ ಸಿಗುತ್ತದೆಯೋ ಅವರು ಅಲ್ಲೇ ಲಸಿಕೆಗಳನ್ನು ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಸಂಬಂಧ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,...
Date : Tuesday, 02-03-2021
ಬೆಂಗಳೂರು: ರಾಜ್ಯದಲ್ಲಿ ಸಹಕಾರಿ ಸಂಘಗಳ ಮುಖೇನ 3 ಲಕ್ಷ ರೂ ವರೆಗಿನ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಮತ್ತು 10 ಲಕ್ಷ ರೂ. ವರೆಗಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲವನ್ನು 3% ಬಡ್ಡಿದರದಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು ಸಚಿವ...
Date : Tuesday, 02-03-2021
ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ತುಂಗಭದ್ರಾ ಜಲಾಶಯದ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸುವ ಪರ್ಯಾಯ ಮಾರ್ಗೋಪಾಯಗಳ ಕುರಿತಂತೆ ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದರು. ತುಂಗಭದ್ರಾ ಜಲಾಶಯದ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸುವುದು, ಪ್ರವಾಹ ಹರಿಯುವ ನಾಲೆಯ ಮೂಲಕ ನವಲಿ...
Date : Tuesday, 02-03-2021
ಮೈಸೂರು: ರಾಜ್ಯದ ನಾಲ್ಕು ಪ್ರಮುಖ ಪ್ರವಾಸಿ ತಾಣಗಳಲ್ಲಿ ಶೀಘ್ರದಲ್ಲೇ ಹೆಲಿ ಟೂರಿಸಂ ಆರಂಭ ಮಾಡಲಾಗುವುದು ಎಂದು ಸಚಿವ ಸಿ. ಪಿ. ಯೋಗೇಶ್ವರ್ ತಿಳಿಸಿದ್ದಾರೆ. ಮೈಸೂರು, ಹಂಪಿ ನಗರಗಳನ್ನು ಒಳಗೊಂಡಂತೆ ರಾಜ್ಯದ ನಾಲ್ಕು ಪ್ರದೇಶಗಲ್ಲಿ ಹೆಲಿ ಟೂರಿಸಂ ಅನ್ನು ಆರಂಭ ಮಾಡಲಾಗುತ್ತದೆ. ಈ...
Date : Tuesday, 02-03-2021
ಹುಬ್ಬಳ್ಳಿ: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 5 ನೇ ತರಗತಿಯ ವರೆಗಿನ ತರಗತಿಗಳ ಆರಂಭ ಸದ್ಯಕ್ಕಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 1 ರಿಂದ 5 ನೇ ತರಗತಿ ವರೆಗೆ ಮಾರ್ಚ್ ಒಂದರಿಂದ ತೊಡಗಿದಂತೆ...
Date : Tuesday, 02-03-2021
ಬೆಂಗಳೂರು: 50ನೇ ಸ್ವರ್ಣಿಮ್ ವಿಜಯ ವರ್ಷಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಹಾವೀರ ಚಕ್ರ ಮತ್ತು ವೀರ್ ಚಕ್ರ ಪುರಸ್ಕೃತ ರಿಗೆ ಸನ್ಮಾನ ಮಾಡಿ ಮಾತನಾಡಿದರು. ಶೌರ್ಯ ಪ್ರಶಸ್ತಿ ಪುರಸ್ಕೃತ ರಾಜ್ಯದ ವೀರ ಯೋಧರಿಗೆ ನೀಡಲಾಗುತ್ತಿರುವ ಗೌರವ ಧನವನ್ನು ಹೆಚ್ಚಿಸಲಾಗುತ್ತದೆ. ಮಹಾವೀರಚಕ್ರ...