Date : Friday, 25-06-2021
ನವದೆಹಲಿ: ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಸಂಗ್ರಹಕ್ಕೆ ವ್ಯವಸ್ಥೆ ರೂಪಿಸಿರುವ ಮಾದರಿಯಲ್ಲೇ ಎರಡರಿಂದ ಮೂರು ವಾರಗಳಿಗೆ ಬೇಕಾಗುವಷ್ಟು ಅಗತ್ಯವಿರುವ ಪ್ರಮಾಣದಲ್ಲಿ ಆಕ್ಸಿಜನ್ ಸಂಗ್ರಹಿಸಿಡುವ ವ್ಯವಸ್ಥೆ ರೂಪಿಸಬೇಕು ಎಂದು ಸುಪ್ರೀಂಕೋರ್ಟ್ ನೇಮಿಸಿದ್ದ ರಾಷ್ಟ್ರೀಯ ಕಾರ್ಯಪಡೆ ಕೇಂದ್ರಕ್ಕೆ ಶಿಫಾರಸು ಮಾಡಿದೆ. ಕೊರೋನಾ ಸಂಕಷ್ಟದಿಂದ ಜನರನ್ನು ಉಳಿಸಲು...
Date : Friday, 25-06-2021
ಬೆಂಗಳೂರು: ಕಳೆದ 46 ವರ್ಷದ ಹಿಂದೆ ಯಾವುದೇ ಕಾರಣಗಳಿಲ್ಲದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ ಜನರನ್ನು ಕಷ್ಟಕ್ಕೀಡು ಮಾಡಿದ್ದರು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆ ಸಂದರ್ಭದಲ್ಲಿ ತಮ್ಮ ಪಟ್ಟವನ್ನು ಉಳಿಸಿಕೊಳ್ಳಲು ಇಂದಿರಾ ಗಾಂಧಿ...
Date : Friday, 25-06-2021
ಶಿವಮೊಗ್ಗ: ರಾಜ್ಯದಲ್ಲಿ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ. ವಿರೋಧ ಮಾಡುವ ದೃಷ್ಟಿಯಿಂದ ಕಾಂಗ್ರೆಸ್, ಜೆಡಿಎಸ್ ವಿರೋಧ ಹೇಳಿಕೆಗಳನ್ನು ನೀಡುತ್ತಿವೆ ಎಂದು ಅವರು...
Date : Friday, 25-06-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಶಾಲೆಗಳ ಆರಂಭ ಯಾವಾಗ ಎಂಬುದರ ಕುರಿತು ಸೋಮವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ಬಳಿಕ...
Date : Friday, 25-06-2021
ಬೆಂಗಳೂರು: ರಾಜ್ಯದಲ್ಲಿ 2025 ರ ವೇಳೆಗೆ ಕೌಶಲ ಮತ್ತು ಉದ್ಯಮಶೀಲತಾ ವಲಯದಲ್ಲಿ 10 ದಶ ಲಕ್ಷ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುವ ಗುರಿಯೊಂದಿಗೆ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಆದ್ಯತೆಗನುಸಾರವಾಗಿ...
Date : Friday, 25-06-2021
ಬೆಂಗಳೂರು: ಕೊರೋನಾ ಸೋಂಕಿತರಿಗೆ ಬ್ಲ್ಯಾಕ್ ಫಂಗಸ್ ಬಗ್ಗೆ ಸರಿಯಾದ ರೀತಿಯಲ್ಲಿ ಅರಿವು ಮೂಡಿಸಿ, ಆಸ್ಪತ್ರೆಗಳಲ್ಲಿನ ಬೆಡ್ ಮಾಹಿತಿಯ ಬಗ್ಗೆ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಕೊರೋನಾ ಸಂಬಂಧಿಸಿದಂತೆ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶವನ್ನು ನೀಡಿದೆ. ಈ ಸಂದರ್ಭದಲ್ಲಿ...
Date : Friday, 25-06-2021
ಬೆಂಗಳೂರು: ರಾಜ್ಯದಲ್ಲಿ ಭ ಮುಂದಿನ ತಿಂಗಳಿಂದ ಪದವಿ ಕಾಲೇಜುಗಳ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಲಸಿಕೆ ಒದಗಿಸಲು ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸೂಚಿಸಿದ್ದಾರೆ. ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ...
Date : Friday, 25-06-2021
ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ತುತ್ತಾಗಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಚೈತನ್ಯ ತುಂಬಲು ಮುಂದಾಗಿರುವ ರಾಜ್ಯ ಸರ್ಕಾರ ಕೆಲವು ರಿಯಾಯಿತಿಗಳನ್ನು ಪ್ರಕಟಿಸಿದೆ. ರಾಜ್ಯದಲ್ಲಿನ ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್, ಮನರಂಜನಾ ಪಾರ್ಕ್‌ಗಳಿಗೆ 2021-22 ನೇ ಸಾಲಿನ ಆಸ್ತಿ ತೆರಿಗೆ ಪಾವತಿಯಲ್ಲಿ 50% ವಿನಾಯಿತಿ...
Date : Friday, 25-06-2021
ಬೆಂಗಳೂರು: ರಾಜ್ಯದಲ್ಲಿರುವ ಅಸ್ತಿತ್ವ ಕಳೆದುಕೊಂಡ ಕೆರೆ, ಕುಂಟೆ, ತೊರೆ, ರಾಜಕಾಲುವೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದ್ದು, ಅವುಗಳನ್ನು ಇತರೇ ಉದ್ದೇಶಕ್ಕೆ ಬಳಕೆ ಮಾಡುವುದಕ್ಕೆ ತಡೆ ನೀಡುವ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಜಲಮೂಲಗಳು ಅಸ್ತಿತ್ವ ಕಳೆದುಕೊಂಡರೂ, ಅವುಗಳನ್ನು ಅನ್ಯ ಉದ್ದೇಶಕ್ಕೆ ಬಳಕೆ...
Date : Thursday, 24-06-2021
ಬೆಂಗಳೂರು: ರಾಜ್ಯದಲ್ಲಿ ಜುಲೈ ಮೂರನೇ ವಾರದಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಕೊರೋನಾ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಈ ಪಟ್ಟಿಯನ್ನು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು...