Date : Thursday, 25-02-2021
ಬೆಂಗಳೂರು: ರಾಜ್ಯದಲ್ಲಿ ಸಕಾಲ ಕಾರ್ಯಕ್ರಮದ ಪ್ರಗತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ ಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಕಾಸ ಸೌಧದಲ್ಲಿ ನಡೆದ ವಿಡಿಯೋ...
Date : Thursday, 25-02-2021
ಆಲೂರು ವೆಂಕಟರಾಯರು ಕನ್ನಡ ಕಟ್ಟಾಳುವಾಗಿದ್ದವರು. ಹರಿದು ಹಂಚಿ ಹೋಗಿದ್ದ ಕರುನಾಡನ್ನು ಏಕೀಕೃತಗೊಳಿಸಲು ಭದ್ರ ಬುನಾದಿ ಹಾಕಿಕೊಟ್ಟ ಧೀಮಂತ ವ್ಯಕ್ತಿ. ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಂಡಿದ್ದ ಆಲೂರು ಓರ್ವ ಕನ್ನಡಿಗರಾಗಿ ಪ್ರಾದೇಶಿಕತೆ ಮತ್ತು ಭಾಷಾ ಸ್ವಾಭಿಮಾನವನ್ನು ತಮ್ಮ ಜೀವನದುದ್ದಕ್ಕೂ ಇರಿಸಿಕೊಂಡು ಮೆರೆದವರು. ದ.ರಾ. ಬೇಂದ್ರೆಯವರ ಜೊತೆಗೂ...
Date : Thursday, 25-02-2021
ಮೈಸೂರು: ರಾಜ್ಯದಲ್ಲಿ ಆದಿವಾಸಿಗಳಿಗೆ ನೀಡಲಾಗುವ ಸರ್ಕಾರಿ ಸವಲತ್ತುಗಳನ್ನು, ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಬುಡಕಟ್ಟು ಜನಾಂಗದವರಿಗೆ ನೀಡಬಾರದು ಎಂದು ಸಂಸದ ಪ್ರತಾಪ್ ಸಿಂಹ ಅವರು ಸೂಚಿಸಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ...
Date : Thursday, 25-02-2021
ಬೆಂಗಳೂರು: ರಸ್ತೆಯಲ್ಲಿ ಜೋತಾಡುವ ರೀತಿಯಲ್ಲಿ ಕೇಬಲ್ ವೈಯರ್‌ಗಳು ಕಂಡುಬಂದಲ್ಲಿ ಅದರ ವಾರಸ್ದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವಂತೆ ರಾಜ್ಯದ ಹೈಕೋರ್ಟ್ ಬಿಬಿಎಂಪಿಗೆ ಆದೇಶಿಸಿದೆ. ನಗರದಲ್ಲಿ ಜೋತುಬಿದ್ದಿರುವ ಕೇಬಲ್, ನೆಟ್ವರ್ಕ್, ಎಲೆಕ್ಟ್ರಿಕ್ ವೈಯರ್‌ಗಳು ಮೊದಲಾದವುಗಳಿಗೆ ಸಂಬಂಧಿಸಿದಂತೆ ವಕೀಲ ಎನ್ ಪಿ ಅಮೃತೇಶ್...
Date : Thursday, 25-02-2021
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಮತ್ತು 2 ಎ ಮೀಸಲಾತಿಗಾಗಿ ಹಲವು ಸಮುದಾಯಗಳು ಸರ್ಕಾರಕ್ಕೆ ಮನವಿ ಸಲ್ಲಿಸಿರುವ ಹಿನ್ನಲೆಯಲ್ಲಿ, ಮೀಸಲಾತಿ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅವರಿಂದ ವರದಿ ತರಿಸಿಕೊಳ್ಳಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಕೆ ಎಸ್...
Date : Thursday, 25-02-2021
ಬೆಂಗಳೂರು: ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇಧಕ್ಕೆ ಸೇರಿಸಬೇಕು ಎಂದು ಸಚಿವ ಎಸ್. ಅಂಗಾರ ಅವರು ಮನವಿ ಮಾಡಿದ್ದಾರೆ. ತುಳುವರು ಪ್ರತ್ಯೇಕ ರಾಜ್ಯಕ್ಕಾಗಿ ಬೇಡಿಕೆ ಇಡುತ್ತಿಲ್ಲ. ಬದಲಾಗಿ ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇಧಕ್ಕೆ ಸೇರಿಸಿ, ಅದಕ್ಕೆ ಮತ್ತಷ್ಟು...
Date : Thursday, 25-02-2021
ಕರ್ನಾಟಕ ಎಂದಾಕ್ಷಣ ನಮ್ಮ ಕಣ್ಣಮುಂದೆ ಬಂದು ಹೋಗುವ ಹಲವು ಮಹಾಪುರುಷರಲ್ಲಿ ಅಗ್ರಮಾನ್ಯ ಸ್ಥಾನದಲ್ಲಿರುವವರು ʼಕನ್ನಡದ ಕುಲಪುರೋಹಿತʼ ಎಂದೇ ಖ್ಯಾತನಾಮರಾದ ಆಲೂರು ವೆಂಕಟರಾಯರು. ಶ್ರೀಯುತರು ವೃತ್ತಿಯಲ್ಲಿ ವಕೀಲರು. ಪ್ರವೃತ್ತಿಯದು ಕನ್ನಡವನ್ನು, ಕರ್ನಾಟಕವನ್ನು ಕಟ್ಟುವುದು. ಕನ್ನಡ, ಕರ್ನಾಟಕದ ಬಗ್ಗೆ ಆಲೂರರ ಮಾತಿನಲ್ಲಿಯೇ ಹೇಳುವುದಾದರೆ, ʼನಾನು...
Date : Thursday, 25-02-2021
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟಕ್ಕೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸುವ ಕೆಲಸವಾಗುತ್ತಿದ್ದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಈ ಸಂಬಂಧ ನಗರದ ನಂದಿ ಗಿರಿಧಾಮದಲ್ಲಿಂದು ಮಾತನಾಡಿದ ಸಚಿವರು, ಪ್ರಕರಣ ನಡೆದ 24 ಗಂಟೆಯಲ್ಲಿಯೇ ಆರೋಪಿಗಳನ್ನು...
Date : Thursday, 25-02-2021
ಬೆಂಗಳೂರು: ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸಿ ಸಾವು, ನೋವುಗಳಾಗಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ, ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮೇಜರ್ ಸರ್ಜರಿ ಮಾಡಲು ಮುಂದಾಗಿದೆ. ಜಿಲೆಟಿನ್ ಸ್ಫೋಟಕ್ಕೆ ಸಂಬಂಧಿಸಿದಂತೆ ಅಕ್ರಮಕ್ಕೆ ಸಹಕರಿಸಿದ ಹಲವು ಅಧಿಕಾರಿಗಳನ್ನು ಇನ್ನೆರಡು...
Date : Wednesday, 24-02-2021
ಮಂಗಳೂರು: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿಬಿ) ನೊಂದಿಗೆ ಜೀವ ವಿಮೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಂಡಿರುವ ಕೆನರಾ ಎಚ್‌ಎಸ್‌ಬಿಸಿ ಜೀವ ವಿಮಾ ಕಂಪನಿಯು, ಖಾತರಿಯ ಆದಾಯ ಯೋಜನೆಯೊಂದಿಗೆ ಪ್ರಥಮ ಪ್ರೀಮಿಯಮ್ ಕಂತಿನ 11 ಪಟ್ಟು ಜೀವ ವಿಮೆ ಒದಗಿಸುವ, ನೂತನ ವಿಮಾ...