Date : Wednesday, 24-02-2021
ಬೆಂಗಳೂರು: ಕಾಡು ಪ್ರದೇಶಗಳಲ್ಲಿ ವಾಸಿಸುವ ಪ್ರಾಣಿ, ಪಕ್ಷಿಗಳಿಗೆ ಆಹಾರ ಒದಗಿಸುವ ಮತ್ತು ಅರಣ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೆಚ್ಚೆಚ್ಚು ಹಣ್ಣಿನ ಗಿಡಗಳನ್ನು ಬೆಳೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ನಗರದಲ್ಲಿ ನಡೆದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಣ್ಯ ಸಂರಕ್ಷಣಾಧಿಕಾರಿಗಳು...
Date : Wednesday, 24-02-2021
ಬೆಂಗಳೂರು: ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಧಾನಸಭೆಯಲ್ಲಿಂದು ಆತ್ಮಾವಲೋಕನ ಸಭೆ ನಡೆಯಿತು. ಎಲ್ಲಾ ಪಕ್ಷಗಳನ್ನು ಒಳಗೊಂಡಂತೆ ನಡೆಸಲಾದ ಈ ಸಭೆಯಲ್ಲಿ, ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ಜನ ಪ್ರತಿನಿಧಿಗಳು ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು...
Date : Wednesday, 24-02-2021
ಬೆಂಗಳೂರು: ರಾಜ್ಯದ ಸರ್ಕಾರಿ ಅಧಿಕಾರಿಗಳು, ನೌಕರರು ನಿರ್ಭೀತಿಯಿಂದ ಕಾರ್ಯ ನಿರ್ವಹಿಸುವುದಕ್ಕೆ ಪೂರಕವಾಗುವಂತೆ, ಕಾನೂನಿನ ದುರುಪಯೋಗ ತಡೆಯುವುದಕ್ಕೆ ಪೂರಕವಾಗುವಂತೆ ಸರ್ಕಾರಿ ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳನ್ನು ಏಕಾಏಕಿ ತನಿಖೆ ನಡೆಸಲು ಮುಂದಾಗದಿರುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ...
Date : Wednesday, 24-02-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಎರಡು ವರ್ಷಗಳಾದ ಹಿನ್ನೆಲೆಯಲ್ಲಿ, ಆಧಾರ್ ಕಾರ್ಡ್ ಜೋಡಣೆ ಆಧಾರಿತ ಪಾವತಿಯಲ್ಲಿ 97% ರಷ್ಟು ಸಾಧನೆ ಮಾಡಿ ಪ್ರಥಮ ಸ್ಥಾನ ಕರ್ನಾಟಕ ಸರ್ಕಾರಕ್ಕೆ ಪ್ರಮಾಣ...
Date : Wednesday, 24-02-2021
ಮಂಗಳೂರು: ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿವೆ. ಈ ವಿಚಾರವನ್ನು ಕೂಲಂಕುಷವಾಗಿ ಪರಿಶೀಲಿಸಿ, ವೈಜ್ಞಾನಿಕ ಮತ್ತು ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ಅವರು ತಿಳಿಸಿದ್ದಾರೆ. ಶೇ. 50 ಕ್ಕಿಂತ ಹೆಚ್ಚು ಮೀಸಲಾತಿ ಇರಬಾರದು...
Date : Wednesday, 24-02-2021
ಬೆಂಗಳೂರು: ಸದ್ಯ ಸ್ಥಗಿತಗೊಂಡಿರುವ ಬಿಡಿಎ ವಾಣಿಜ್ಯ ಸಂಕೀರ್ಣಗಳ ಅಭಿವೃದ್ಧಿ ಕಾಮಗಾರಿಗಳು ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ. ಎಚ್ ಎಸ್ ಆರ್ ಲೇಔಟ್, ಇಂದಿರಾನಗರ, ಕೋರಮಂಗಲ, ಆಸ್ಟಿನ್‌ಟೌನ್, ವಿಜಯನಗರ, ಸದಾಶಿವನಗರ, ಆರ್ ಟಿ ನಗರ ಮೊದಲಾದ ನಗರಗಳಲ್ಲಿನ ಕಾಮಗಾರಿ ಸ್ಥಗಿತಗೊಂಡಿರುವ ವಾಣಿಜ್ಯ ಸಂಕೀರ್ಣಗಳ ಅಭಿವೃದ್ಧಿ, ನಿರ್ಮಾಣ...
Date : Wednesday, 24-02-2021
ಬೆಂಗಳೂರು: ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಶಿಕ್ಷಕರಿಗೆ ಅನುಕೂಲವಾಗುವ ಸೂತ್ರವನ್ನು ಅಳವಡಿಸಲು ಚಿಂತನೆ ನಡೆಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಾಲಾ ಶುಲ್ಕ ಕಡಿತ ಆದೇಶವನ್ನು ಮರುಪರಿಶೀಲನೆ ನಡೆಸುವಂತೆ ವಿವಿಧ ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರು, ಸಿಬ್ಬಂದಿ,...
Date : Wednesday, 24-02-2021
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಾದ ಕೇರಳ, ಮಹಾರಾಷ್ಟ್ರಗಳಿಂದ ರಾಜ್ಯದೊಳಕ್ಕಾಗಮಿಸುವ ಜನರು ಕೊರೋನಾ ನೆಗೆಟಿವ್ (ಆರ್‌ಟಿ-ಪಿಸಿಆರ್) ವರದಿ ಹೊಂದಿದ್ದರಷ್ಟೇ ಪ್ರವೇಶಿಸಬಹುದು ಎಂದು ತಿಳಿಸಲಾಗಿದೆ. ಅಲ್ಲದೆ ರಾಜ್ಯಕ್ಕೆ ನೆರೆ ರಾಜ್ಯದ ಜನರಿಗೆ ಪ್ರವೇಶಿಸುವುದಕ್ಕೆ ಯಾವುದೇ ನಿರ್ಬಂಧಗಳನ್ನು ಹೇರಿಲ್ಲ ಎಂದು ಸಚಿವ ಡಾ. ಕೆ....
Date : Wednesday, 24-02-2021
ಬೆಂಗಳೂರು: ಬಿಸಿಯೂಟ ಯೋಜನೆಗೆ ಸಿರಿ ಧಾನ್ಯಗಳನ್ನು ಸೇರ್ಪಡೆ ಮಾಡುವ ಮೂಲಕ ರೈತರಿಗೆ ಸರ್ಕಾರ ಬೆಂಬಲ ಬೆಲೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ರಾಜ್ಯದ ಕೃಷಿ ಬೆಲೆ ಆಯೋಗ ಶಿಫಾರಸು ಮಾಡಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ...
Date : Wednesday, 24-02-2021
ಮಂಗಳೂರು: ಮೀನುಗಾರಿಕಾ ದಕ್ಕೆಯ ಸಮಸ್ಯೆಗಳಿಗೆ ಶೀಘ್ರದಲ್ಲೇ ತುರ್ತು ಹಾಗೂ ಶಾಶ್ವತ ಪರಿಹಾರ ಒದಗಿಸಿಕೊಡುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಅಂಗಾರ ತಿಳಿಸಿದ್ದಾರೆ. ನಗರದ ಹಳೆ ಬಂದರಿನಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಮೀನುಗಾರಿಕಾ ಇಲಾಖೆಯ...