News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 23rd January 2025


×
Home About Us Advertise With s Contact Us

ಕರ್ನಾಟಕ ತುಳು ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು: ನಗರದಲ್ಲಿ ಮಾರ್ಚ್‌ 7 ರಂದು ನಡೆಯಲಿರುವ ಕರ್ನಾಟಕ ತುಳು ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ತುಳು ಅಕಾಡೆಮಿಯ ಕಾರ್ಯ ಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿವೆ. ಕೊರೋನಾ ಸಂದರ್ಭದಲ್ಲಿ ಕಲಾವಿದರಿಗೆ...

Read More

ಮಂಗಳೂರಿನ ಓಷಿಯನ್‌ ಪರ್ಲ್‌ನಲ್ಲಿ ‘ಇನ್ನೋವೇಶನ್ ಕಾನ್‌ಕ್ಲೇವ್’ ಉದ್ಘಾಟನೆ

ಮಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ವತಿಯಿಂದ ಸೆಂಟರ್ ಫಾರ್ ಕಾಂಟೆಂಪರರಿ ಇಶ್ಯೂಸ್ ಸಹಯೋಗದಲ್ಲಿ, ಇಂದು ನಗರದ ಹೋಟೆಲ್ ಓಷಿಯನ್ ಪರ್ಲ್ ಸಭಾಂಗಣದಲ್ಲಿ ‘ಇನ್ನೋವೇಶನ್ ಕಾನ್‌ಕ್ಲೇವ್’ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ರಾಜ್ಯದ ಉಪಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ್ ಉದ್ಘಾಟಿಸಿ,...

Read More

ಕಿದ್ವಾಯಿ ಆಸ್ಪತ್ರೆಯಲ್ಲಿ ಬಡವರಿಗೆ ಪಿಇಟಿ ಸ್ಕ್ಯಾನ್‌ ಉಚಿತ

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವವರಿಗೆ ಪೊಷಿಟ್ರಾನ್‌ ಎಮಿಷನ್‌ ಟೊಮೋಗ್ರಫಿ (ಪಿಇಟಿ) ಪರೀಕ್ಷೆಯನ್ನು ಉಚಿತವಾಗಿ ನಡೆಸಲು ಕಿದ್ವಾಯಿ ಸಂಸ್ಥೆ ನಿರ್ಧರಿಸಿದೆ. ಈ ಸಂಬಂಧ ಮಾತನಾಡಿರುವ ಸಂಸ್ಥೆಯ ನಿರ್ದೇಶಕ ಡಾ. ಸಿ ರಾಮಚಂದ್ರ, ಕ್ಯಾನ್ಸರ್‌, ಹೃದಯ ಸಂಬಂಧಿ ಸಮಸ್ಯೆಗಳು, ಮೆದುಳು ಸಂಬಂಧಿ ಕಾಯಿಲೆಗಳನ್ನು ಪತ್ತೆ...

Read More

ಬೆಂಗಳೂರು ಗಲಭೆಯ ಹಿಂದೆ ಎಸ್‌ಡಿಪಿಐ ಪಿತೂರಿ: ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಕಳೆದ ಆಗಸ್ಟ್‌ ತಿಂಗಳಿನಲ್ಲಿ ನಡೆದಿದ್ದ ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದು, ಈ ಗಲಭೆಯ ಹಿಂದೆ ಕೋಮು ಅಸಮಾನತೆಯನ್ನು ಸೃಷ್ಟಿಸುವ ಪಿತೂರಿ ಇತ್ತು. ಇಂತಹ ಒಂದು ಒಳತಂತ್ರವನ್ನು ಎಸ್‌ಡಿಪಿಐ ಮಾಡಿಕೊಂಡಿತ್ತು ಎಂದು ಕೋರ್ಟ್‌ಗೆ ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ....

Read More

ರಾಸಾಯನಿಕ ಸಾಗಾಟ, ವಿಲೇವಾರಿ: ಹೆಚ್ಚಿನ ಜಾಗ್ರತೆ, ಜಾಗೃತಿಯೂ ಅತ್ಯವಶ್ಯ

ಚಿಕ್ಕಬಳ್ಳಾಪುರದ ಕಲ್ಲುಕೋರೆಯೊಂದರಲ್ಲಿ ಜಿಲೆಟಿನ್ ಸ್ಫೋಟಗೊಂಡ ಪರಿಣಾಮ ಕಾರ್ಮಿಕರು ಮೃತಪಟ್ಟ ಘಟನೆ ನಾಡನ್ನೆ ಶೋಕ ಸಾಗರಕ್ಕೆ ದೂಡಿದೆ. ದುಡಿಮೆಯ ಮೂಲಕ ಜೀವನವನ್ನು ಸಾಗಿಸುವ ಇಂತಹ ಶ್ರಮಿಕರಲ್ಲಿ ರಾಸಾಯನಿಕಗಳ ಜವಾಬ್ದಾರಿಯುತ ಬಳಕೆ, ಸಾಗಾಟ ಮತ್ತು ವಿಸರ್ಜನೆಯ ಬಗ್ಗೆ ಸಂಬಂಧಪಟ್ಟ ಇಲಾಖೆಯ ಮಾರ್ಗದರ್ಶನ ಅತ್ಯಗತ್ಯವೆನಿಸುತ್ತಿದೆ. ಕೆಲ...

Read More

ಸಚಿವ ಸುರೇಶ್‌ ಕುಮಾರ್‌ ಅವರಿಂದ SSLC ಪರೀಕ್ಷೆಯ ಯಶೋಗಾಥೆ ಪುಸ್ತಕ ಬಿಡುಗಡೆ

ಬೆಂಗಳೂರು: ಈ ವರ್ಷ ರಾಜ್ಯದಲ್ಲಿ 8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಸಚಿವ ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ. ನಗರದ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಯಶೋಗಾಥೆ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕೊರೋನಾ ನಡುವೆಯೇ ಕಳೆದ...

Read More

ಸ್ವಾಭಿಮಾನದ ಸಂಕೇತವಾಗಿ ʼಕನ್ನಡ ಕಂಕಣʼ ಹೊರಹೊಮ್ಮಲಿ: ಟಿ ಎಸ್‌ ನಾಗಾಭರಣ

ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿ ʼಕನ್ನಡ ಕಂಕಣʼ ಹೊರಹೊಮ್ಮಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್‌ ನಾಗಾಭರಣ ತಿಳಿಸಿದರು. ಕನಕಪುರ ರಸ್ತೆ ಕನ್ನಡ ಬಳಗದ ವತಿಯಿಂದ ಆಯೋಜಿಸಲಾದ ʼಕನಕಪುರ ರಸ್ತೆಯಲ್ಲಿ ಕನ್ನಡ ನಾದʼ ಕಾರ್ಯಕ್ರಮದ ಕನ್ನಡ ಕಂಕಣದಲ್ಲಿ ಅವರು...

Read More

ಗ್ರಂಥಾಲಯಗಳ ಪುಸ್ತಕ ಖರೀದಿ ಮಿತಿ ಹೆಚ್ಚಿಸಿದ ಸಚಿವ ಸುರೇಶ್‌ ಕುಮಾರ್

ಬೆಂಗಳೂರು: ರಾಜ್ಯದ ಸುಮಾರು 15 ವರ್ಷಗಳ ಬೇಡಿಕೆಯಾದ ಗ್ರಂಥಾಲಯ ಪುಸ್ತಕ ಖರೀದಿ ಮಿತಿಯನ್ನು ಹೆಚ್ಚಿಸಿ, ಬರಹಗಾರರನ್ನು ಪ್ರೋತ್ಸಾಹಿಸುವ ಕ್ರಮಕ್ಕೆ ಸಚಿವ ಸುರೇಶ್‌ ಕುಮಾರ್‌ ಮುಂದಾಗಿದ್ದಾರೆ. ಕೆಲ ಸಮಯದ ಹಿಂದೆ 15 ವರ್ಷದ ಬಾಲಕನೊಬ್ಬ ಪುಸ್ತಕ ಖರೀದಿ ಮಿತಿಯನ್ನು ಹೆಚ್ಚಳ ಮಾಡುವಂತೆ ಕೋರಿ...

Read More

ಕಾಂಗ್ರೆಸ್‌ ನಾಯಕರಿಂದ ಸಾವಿನ ಮನೆಯಲ್ಲೂ ರಾಜಕೀಯ: ಡಾ. ಕೆ ಸುಧಾಕರ್

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲೆಟಿನ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಹೇಳಿಕೆ ನೀಡಿದ್ದು, ಸರ್ಕಾರದ ದುರಾಡಳಿತದಿಂದಲೇ ಇಂತಹ ಸ್ಫೋಟಗಳು ನಡೆಯುತ್ತಿದ್ದು, ಅಮಾಯಕರು ಬಲಿಯಾಗುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಡಾ....

Read More

ಚಿಕ್ಕಬಳ್ಳಾಪುರದ ಜಿಲೆಟಿನ್‌ ಸ್ಫೋಟ: ಸಿಐಡಿ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರದ ಜಿಲೆಟಿನ್‌ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಎಂಬಲ್ಲಿ ಸಂಭವಿಸಿದ ಜಿಲೆಟಿನ್‌ ಸ್ಫೋಟದಿಂದಾಗಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ....

Read More

Recent News

Back To Top