News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 22nd January 2025


×
Home About Us Advertise With s Contact Us

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಎಡಿಜಿಪಿ ಪ್ರತಾಪ ರೆಡ್ಡಿ

ಚಿಕ್ಕಬಳ್ಳಾಪುರ: ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಈ ಹಿಂದೆಯೇ ಸೂಚನೆ ನೀಡಿದೆ ಎಂದು ಎಡಿಜಿಪಿ ಪ್ರತಾಪ ರೆಡ್ಡಿ ತಿಳಿಸಿದ್ದಾರೆ. ಅವರು ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್‌ ಸ್ಫೋಟ ನಡೆದ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿ ಮಾತನಾಡಿದರು. ಈ...

Read More

ಬೆಂಗಳೂರು ವಿಮಾನ ನಿಲ್ದಾಣ: ಮಾರ್ಚ್‌ ಅಂತ್ಯದಲ್ಲಿ ಹಳೆ ರನ್ ‌ವೇ ಕಾಮಗಾರಿ ಪೂರ್ಣ

ಬೆಂಗಳೂರು: ನಗರದ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹಳೆ ರನ್‌ ವೇ ಪುನರ್‌ ನಿರ್ಮಾಣದ ಕಾಮಗಾರಿ ಮಾರ್ಚ್‌ ಅಂತ್ಯದಲ್ಲಿ ಸಂಪೂರ್ಣವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್‌ ತಿಳಿಸಿದ್ದಾರೆ. ಸದ್ಯ ರನ್‌ ವೇ ಕಾಮಗಾರಿ ನಡೆಯುತ್ತಿದ್ದು, ಕೊನೆಯ ಹಂತಕ್ಕೆ ಬಂದು...

Read More

ಅಂತರ್‌ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿ ಕಾನೂನು ಹೋರಾಟ ಬಲಪಡಿಸಲು ಕ್ರಮ: ರಮೇಶ್‌ ಜಾರಕಿಹೊಳಿ

ಬೆಂಗಳೂರು: ಅಂತರ್‌ರಾಜ್ಯಗಳ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಕಾನೂನು ಹೋರಾಟ ಬಲಪಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ತಿಳಿಸಿದ್ದಾರೆ, ಅಂತರ್‌ರಾಜ್ಯ ನದಿ ನೀರು ಹಂಚಿಕೆ ವಿವಾದದ ಸಂಬಂಧ ರಾಜ್ಯದ ಕಾನೂನು ತಂಡಗಳ ಜೊತೆಗೆ...

Read More

ಸೀನಿಯರ್ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ 2021: ವಿಶ್ವನಾಥ್‌ ಗಾಣಿಗರಿಗೆ 3 ಚಿನ್ನ

ಬೆಂಗಳೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಸೀನಿಯರ್ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ 2021 ಸ್ಪರ್ಧೆಯಲ್ಲಿ ಕುಂದಾಪುರದ ಬಾಲಿಕೆರೆಯ ವಿಶ್ವನಾಥ್ ಭಾಸ್ಕರ್ ಗಾಣಿಗ ಅವರು 93 ಕೆಜಿ ದೇಹ ತೂಕದ ವಿಭಾಗದಲ್ಲಿ 3 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಫೆ. 17 ರಿಂದ 21...

Read More

ರಾಜ್ಯ ಹೈಕೋರ್ಟ್‌ಗೆ 4 ಮಂದಿ ನೂತನ ನ್ಯಾಯಮೂರ್ತಿಗಳ ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಗೆ ನಾಲ್ಕು ಮಂದಿ ನೂತನ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಆದೇಶ ಹೊರಡಿಸಿದ್ದಾರೆ. ನ್ಯಾಯಮೂರ್ತಿಗಳಾದ ಸಿಂಗಾಪುರಂ ರಾಘವಾಚಾರ್‌ ಕೃಷ್ಣಕುಮಾರ್‌, ಅಶೋಕ್‌ ಸುಭಾಷ್‌ಚಂದ್ರ ಕಿಣಗಿ, ಸಚಿನ್‌ ಶಂಕರ್‌ ಮಗದುಮ್‌, ಸೂರಜ್‌ ಗೋವಿಂದರಾಜ್‌ ಅವರನ್ನು  ನೂತನ...

Read More

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್‌ ಸ್ಫೋಟ: ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಸಂತಾಪ

ಚಿಕ್ಕಬಳ್ಳಾಪುರ: ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಜಿಲೆಟಿನ್‌ ಸ್ಫೋಟಗೊಂಡು ಸಾವು – ನೋವು ಸಂಭವಿಸಿದ ಘಟನೆಯ ಕರಾಳತೆ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿಯಲ್ಲಿ ಇಂದು ಜಿಲೆಟಿನ್‌ ಸ್ಫೋಟ ನಡೆದಿದ್ದು ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು,...

Read More

ಕಾಂಗ್ರೆಸ್ ನಾಯಕರೇ ಇಲ್ಲದ ದುಸ್ಥಿತಿ ತಲುಪಿದೆ: ನಳಿನ್ ಕುಮಾರ್ ಕಟೀಲ್

ಬೆಂಗಳೂರು: ನವದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನದಂದು ನಡೆದ ಹಿಂಸಾಚಾರದ ಹಿಂದೆ ದಲ್ಲಾಳಿಗಳನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷ, ಕಮ್ಯುನಿಸ್ಟ್ ಪಕ್ಷಗಳು, ದೇಶ ವಿರೋಧಿ ಖಲಿಸ್ತಾನಿ ಶಕ್ತಿಗಳಿವೆ. ಇದೆಲ್ಲವೂ ತಿಳಿದಿದ್ದರೂ ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರು ಪ್ರಚಾರಕ್ಕಾಗಿ ನವದೆಹಲಿ ದಂಗೆ ಹಿಂದೆ ಬಿಜೆಪಿ...

Read More

ಆರ್‌ಟಿಇ ಶುಲ್ಕ ಮರುಪಾವತಿ ನಿಯಮ ಸಡಿಲಿಕೆಗೆ ಸಚಿವ ಸುರೇಶ್‌ ಕುಮಾರ್‌ ಸೂಚನೆ

ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ಆರ್‌ಟಿಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ನಿಯಮಗಳಲ್ಲಿ ವಿನಾಯಿತಿ ನೀಡಲು ಸಚಿವ ಸುರೇಶ್‌ ಕುಮಾರ್‌ ಸೂಚಿಸಿದ್ದಾರೆ....

Read More

ಎರಡನೇ ಹಂತದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಿದ ಮೊದಲ ರಾಜ್ಯ ಕರ್ನಾಟಕ

ಬೆಂಗಳೂರು: ಎರಡನೇ ಹಂತದ ಕೊರೋನಾ ಲಸಿಕೆ ಅಭಿಯಾನದಲ್ಲಿ ಸುಮಾರು 1,13,830 ಫಲಾನುಭವಿಗಳಿಗೆ ಲಸಿಕೆ ನೀಡುವ ಮೂಲಕ ಕರ್ನಾಟಕ, ದೇಶದಲ್ಲೇ ಎರಡನೇ ಹಂತದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಫೆ. 21 ರ...

Read More

ತಮಿಳುನಾಡಿಗೆ ಹೆಚ್ಚುವರಿ ನೀರು ಬಳಕೆಗೆ ಅವಕಾಶ ನೀಡುವುದಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ನೀರು ಬಳಕೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. ಕಾವೇರಿ ನದಿ ಮತ್ತು ಗುಂಡಾರ್‌ ನದಿಗಳ ಜೋಡಣೆಗೆ ತಮಿಳುನಾಡು ಸರ್ಕಾರ ಮುಂದಾಗಿದೆ. ಹೆಚ್ಚುವರಿ ಕಾವೇರಿ ನೀರನ್ನು ಬಳಕೆ ಮಾಡುವ ತಮಿಳುನಾಡಿನ ಕ್ರಮಕ್ಕೆ ಕರ್ನಾಟಕ...

Read More

Recent News

Back To Top