Date : Monday, 22-02-2021
ಬೆಂಗಳೂರು: ದೇಶದ ಎಲ್ಲಾ ಕ್ರೀಡಾ ಕೇಂದ್ರಗಳಲ್ಲಿ ತಾರಾ ಹೊಟೇಲ್‌ಗಳಂತಹ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿರುವುದಾಗಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ನಗರದ ಸಾಯಿ ಸ್ಪೋರ್ಟ್ಸ್ ಸೆಂಟರ್‌ನಲ್ಲಿ 300 ಹಾಸಿಗೆಗಳ ಕ್ರೀಡಾ ವಸತಿ...
Date : Monday, 22-02-2021
ಬೆಂಗಳೂರು: ವಸತಿ ಸಮುಚ್ಚಯಗಳನ್ನೊಳಗೊಂಡಂತೆ ದೊಡ್ಡ ದೊಡ್ಡ ಕಟ್ಟಡಗಳು ವಾಹನಗಳ ಚಾರ್ಜಿಂಗ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಒಳಗೊಂಡಿರಬೇಕು. ಇದಕ್ಕೆ ಅಗತ್ಯವೆನಿಸಿದ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ನಗರದಲ್ಲಿ ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ವತಿಯಿಂದ ಆಯೋಜಿಸಲಾಗಿದ್ದ ʼಎಲೆಕ್ಟ್ರಿಕ್ ವಾಹನಗಳ ಬಳಕೆʼಯ...
Date : Monday, 22-02-2021
ಬೆಂಗಳೂರು: ಕೇರಳ, ಮಹಾರಾಷ್ಟ್ರದ ಜನರಿಗೆ ಕರ್ನಾಟಕದೊಳಕ್ಕೆ ಪ್ರವೇಶಿಸಲು ನಿರ್ಬಂಧ ಹೇರಿಲ್ಲ. ಬದಲಾಗಿ ಕೊರೋನಾ ಹಿನ್ನೆಲೆಯಲ್ಲಿ ರ‍್ಯಾಂಡಮ್ ಕೊರೋನಾ ಪರೀಕ್ಷೆ ನಡೆಸಿ, ಅದರ ನೆಗೆಟಿವ್ ವರದಿಯಿದ್ದರೆ ರಾಜ್ಯದೊಳಕ್ಕೆ ಪ್ರವೇಶಿಸಬಹುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಕರ್ನಾಟಕದೊಂದಿಗೆ ಗಡಿ ಹಂಚಿಕೆ ಮಾಡಿಕೊಂಡಿರುವ...
Date : Monday, 22-02-2021
ಬೆಂಗಳೂರು: ಕರ್ನಾಟಕದಲ್ಲಿ ಯಾರಲ್ಲಿಯೂ ರೂಪಾಂತರಿ ಕೊರೋನಾ ಸೋಂಕು ಕಾಣಿಸಿಕೊಂಡಿಲ್ಲ ಎಂದು ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ. ವಿ. ರವಿ ಸ್ಪಷ್ಟಪಡಿಸಿದ್ದಾರೆ. ಕೊರೋನಾ ಆರ್‌ಟಿಪಿಸಿಆರ್ ಪರೀಕ್ಷೆಯಲ್ಲಿ ಸೈಕಲ್ ಥ್ರೆಶ್‌ಹೋಲ್ಡ್ ಮೌಲ್ಯ 20 ಕ್ಕೂ ಕಡಿಮೆ ಇರುವ ಬೆಂಗಳೂರಿನ ನರ್ಸಿಂಗ್ ಕಾಲೇಜಿನ...
Date : Monday, 22-02-2021
ಉಡುಪಿ: ಪ್ರಖ್ಯಾತ ಇತಿಹಾಸ ತಜ್ಞ ದಿ. ಡಾ. ಪಾದೂರು ಗುರುರಾಜ ಭಟ್ ಅವರ ಹೆಸರಿನಲ್ಲಿ ನೀಡಲಾಗುವ 2021 ನೇ ಸಾಲಿನ ಪ್ರಶಸ್ತಿಗೆ ಹಿರಿಯ ಪುರಾತತ್ವಜ್ಞ, ಪದ್ಮಶ್ರೀ ಪುರಸ್ಕೃತ ಕೇರಳ ಮೂಲದ ಡಾ. ಕೆ. ಕೆ. ಮುಹಮ್ಮದ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಹಮ್ಮದ್...
Date : Monday, 22-02-2021
ಬೆಂಗಳೂರು: ಯೂನಿವರ್ಸಿಟಿ ಮಟ್ಟದ ಎರಡನೇಯ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಕರ್ನಾಟಕದಲ್ಲಿ ಆಯೋಜನೆ ಮಾಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲನೇಯ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯ ಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟವನ್ನು...
Date : Monday, 22-02-2021
ನಿಜ, ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಈ ಹಿಂದೆ ಪೈಸೆ ಲೆಕ್ಕದಲ್ಲಿ ಹೆಚ್ಚಾಗುತ್ತಿದ್ದ ಪೆಟ್ರೋಲ್, ಡಿಸೇಲ್ ಈಗ ದಿನೇ ದಿನೇ ರೂಪಾಯಿ ಲೆಕ್ಕದಲ್ಲಿ ಹೆಚ್ಚಾಗುತ್ತಿದೆ. ಬೆಲೆ ಏರಿಕೆಯನ್ನು ವಿರೋಧಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಈಗ ಮಾಡುತ್ತಿರುವುದೇನು ಎನ್ನುವುದು ಸಾಮಾನ್ಯ ವಲಯದಿಂದ ಬರುತ್ತಿರುವ...
Date : Monday, 22-02-2021
ಬೆಂಗಳೂರು: ನೆರೆಯ ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೂ ಕಠಿಣ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಆರೋಗ್ಯಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಕೊರೋನಾ ಸಂಬಂಧ ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯಗಳ ಜಂಟಿ ಆಯುಕ್ತರು,...
Date : Monday, 22-02-2021
ಬೆಂಗಳೂರು: ಲಭ್ಯವಿರುವ ಕಡಿಮೆ ಪ್ರದೇಶದಲ್ಲಿ ಒತ್ತೊತ್ತಾಗಿ ಗಿಡಗಳನ್ನು ಬೆಳೆಸುವ ಜಪಾನಿನ ಮಿಯಾವಕಿ ಮಾದರಿಯ ಉದ್ಯಾನವನ್ನು ಎಲೆಕ್ಟ್ರಾನಿಕ್ ಸಿಟಿ ಸಮೀಪದ ಸೂರ್ಯನಗರದಲ್ಲಿರುವ ಎಡಿಫೈ ಶಾಲೆಯಲ್ಲಿ ನಿರ್ಮಾಣ ಮಾಡಲಾಗಿದೆ. ಇದಕ್ಕೆ ದತ್ತ ಅಮೃತವನ ಎಂದು ನಾಮಕರಣ ಮಾಡಲಾಗಿದೆ. ಶಾಲೆಯ 50 ಅಡಿ ಉದ್ದ, 50...
Date : Monday, 22-02-2021
ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ರಾಮ ಮಂದಿರ ವಿಚಾರವನ್ನು...