Date : Monday, 22-02-2021
ಮಂಗಳೂರು: ಇಂದಿನಿಂದ ಅನ್ವಯವಾಗುವಂತೆ ನೆರೆಯ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡಕ್ಕೆ ಆಗಮಿಸುವವರು ನಾಲ್ಕು ಮಾರ್ಗಗಳ ಮೂಲಕವಷ್ಟೇ ಪ್ರವೇಶ ಪಡೆಯಬಹುದು ಎಂದು ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನೆರೆಯ ರಾಜ್ಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕೇರಳದ ಜೊತೆಗೆ...
Date : Monday, 22-02-2021
ಉಡುಪಿ: ದಕ್ಷಿಣ ಕನ್ನಡದ ಮೂಲ್ಕಿಯ ಹಳೆಯಂಗಡಿಯ ವಿದ್ವಾನ್ ಪಂಜ ಭಾಸ್ಕರ ಭಟ್ ಅವರ ತಂಡ ನೆರೆಯ ದೇಶ ನೇಪಾಳದಲ್ಲಿರುವ ಪಶುಪತಿನಾಥ ದೇಗುಲದಲ್ಲಿ ಬ್ರಹ್ಮಕಲಶೋತ್ಸವವನ್ನು ನೆರವೇರಿಸಿಕೊಡಲಿದ್ದಾರೆ. ಫೆ. 21 ರಿಂದಲೇ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಆರಂಭವಾಗಿದ್ದು ಫೆ. 24 ರ ವರೆಗೆ ನಡೆಯಲಿದೆ. ಈ...
Date : Monday, 22-02-2021
ಬೆಂಗಳೂರು: ಬಡವರಿಗೆ ತಲುಪುವಂಥ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು. ನಗರದ ಹೋಟೆಲ್ ತಾಜ್ ವೆಸ್ಟೆಂಡ್‍ನಲ್ಲಿ ಬಿಜೆಪಿ ಆರ್ಥಿಕ ಪ್ರಕೋಷ್ಠ ಏರ್ಪಡಿಸಿದ್ದ ʼಆರ್ಥಿಕ...
Date : Saturday, 20-02-2021
ಬೆಂಗಳೂರು: ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸೌಲಭ್ಯವನ್ನು ಹೊಂದಿರದ ಪ್ರತಿಯೊಂದು ಗ್ರಾಮಕ್ಕೂ 1800 ಕೋಟಿ ರೂ. ವೆಚ್ಚದಲ್ಲಿ ನೀರು ಪೂರೈಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ಇನ್ನಿತರ...
Date : Saturday, 20-02-2021
ಬೆಂಗಳೂರು: ರಾಜ್ಯದ ಅರನೇ ತರಗತಿಯ ಪಠ್ಯದಲ್ಲಿರುವ ಜೈನ, ಬೌದ್ಧ ಧರ್ಮಗಳ ಪರಿಚಯ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಜೈನ, ಬೌದ್ಧ ಧರ್ಮದ ಪರಿಚಯ ಪಠ್ಯಗಳನ್ನು ಕೈಬಿಡುವ ಯೋಚನೆ ಸರ್ಕಾರದ ಮುಂದಿಲ್ಲ. ಈ ಬಗ್ಗೆ ಮಾಧ್ಯಮಗಳ ತಪ್ಪು ಗ್ರಹಿಕೆಯಿಂದ...
Date : Saturday, 20-02-2021
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಕೆಳಮುಖವಾಗಿರುವ ಆರ್ಥಿಕತೆ, ಪ್ರವಾಸೋದ್ಯಮ ಕ್ಷೇತ್ರ ಪುನಶ್ಚೇತನ ಮತ್ತು ಹೊಟೇಲ್ ಉದ್ಯಮಗಳಿಗೆ ಉತ್ತೇಜನ ನೀಡುವ ಸಲುವಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಿ. ಪಿ. ಯೋಗೇಶ್ವರ್ ತಿಳಿಸಿದ್ದಾರೆ. ಹೊಟೇಲ್ ಉದ್ಯಮವನ್ನು ನಂಬಿದ್ದ ವ್ಯವಹಾರಗಳ ಆರ್ಥಿಕತೆ ಕೊರೋನಾ...
Date : Saturday, 20-02-2021
ಬೀದರ್: ರಾಜ್ಯದ ಕೃಷಿ ಸಚಿವರ ವಿನೂತನ ಕಾರ್ಯಕ್ರಮ ʼರೈತರೊಂದಿಗೆ ಒಂದು ದಿನʼ ಬೀದರ್‌ನಲ್ಲಿ ನಡೆಯಿತು. ಸಚಿವ ಬಿ. ಸಿ. ಪಾಟೀಲ್ ಅವರು ಜಿಲ್ಲೆಯ ಧನ್ನೂರಿನ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಕಬ್ಬಿನ ಬೆಳೆಯ...
Date : Saturday, 20-02-2021
ಉಡುಪಿ: ಶೀಘ್ರದಲ್ಲೇ ರಾಜ್ಯದಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಸ್ಥಾಪನೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ. ಅವರು ಶನಿವಾರ ಕಾರ್ಕಳದಲ್ಲಿ ನೂತನ ಪೊಲೀಸ್ ವಸತಿ ಸಮುಚ್ಛಯ ಕಟ್ಟಡ ಉದ್ಘಾಟಿಸಿ ಮಾತನಾಡಿ, ರಾಜ್ಯದ ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆ...
Date : Saturday, 20-02-2021
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನೀತಿ ಆಯೋಗದ ಆಡಳಿತ ಮಂಡಳಿಯ ಸಭೆಯಲ್ಲಿ ಕರ್ನಾಟಕದ ಪರವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಪಾಲ್ಗೊಂಡರು. ಸಭೆಯ ಕಾರ್ಯಸೂಚಿಯಲ್ಲಿ ಕೃಷಿ, ಮೂಲಸೌಕರ್ಯ, ಉತ್ಪಾದನೆ, ಮಾನವ ಸಂಪನ್ಮೂಲ...
Date : Saturday, 20-02-2021
ಬೆಂಗಳೂರು: ಈವರೆಗೆ ರಾಜ್ಯದಲ್ಲಿ 6,32,711 ಜನರಿಗೆ ಲಸಿಕೆ ನೀಡಲಾಗಿದ್ದು, ಸುಮಾರು 57% ಪ್ರಗತಿ ಸಾಧಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 78% ಜನರು ಲಸಿಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ 36% ಜನರಷ್ಟೇ ಲಸಿಕೆ...