Date : Saturday, 20-02-2021
ಬೆಂಗಳೂರು: ರಾಜ್ಯದ ವಿವಿಧ ಸಮುದಾಯಗಳು ಮೀಸಲಾತಿಗಾಗಿ ಸರ್ಕಾರವನ್ನು ಆಗ್ರಹಿಸುತ್ತಿದ್ದು, ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಲಾಗಿದೆ. ನಿಯಮಗಳ ಪ್ರಕಾರವೇ ಮೀಸಲಾತಿ ನೀಡುವ ನಿರ್ಧಾರಗಳನ್ನು ಪ್ರಕಟಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಸಚಿವರಾದ ಮುರುಗೇಶ್ ನಿರಾಣಿ, ಸಿಸಿ...
Date : Saturday, 20-02-2021
ಬೆಂಗಳೂರು: 2021-22 ನೇ ಸಾಲಿನಲ್ಲಿ ರಾಜ್ಯದ ಸುಮಾರು 28 ಲಕ್ಷ ರೈತರಿಗೆ ಸುಮಾರು 20 ಸಾವಿರ ಕೋಟಿ ಅಲ್ಪಾವಧಿ ಮತ್ತು ಮಧ್ಯಮಾವಧಿ ಬೆಳೆ ಸಾಲ ವಿತರಣೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅವರು...
Date : Saturday, 20-02-2021
ಚಿಕ್ಕಬಳ್ಳಾಪುರ: ಕೊರೋನಾ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ. ಈ ಸಂದರ್ಭದಲ್ಲಿ ಮೈಮರೆತರೆ ಅಪಾಯ ತಪ್ಪಿದಲ್ಲ ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕು ವ್ಯಾಪಿಸುವ ತೀವ್ರತೆ ಹೆಚ್ಚಾಗುತ್ತಿದೆ. ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಈ...
Date : Saturday, 20-02-2021
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಜನೌಷಧ ಕೇಂದ್ರ ಸ್ಥಾಪನೆ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದ್ದಾರೆ. ಶೀಘ್ರದಲ್ಲೇ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಜನೌಷಧ ಕೇಂದ್ರಗಳು ಆರಂಭವಾಗಲಿದೆ. ಆ ಮೂಲಕ ಇಡೀ...
Date : Saturday, 20-02-2021
ಬೀದರ್: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಲು ಹೊರಗುತ್ತಿಗೆ ಆಧಾರದಲ್ಲಿ ಕೃಷಿ ಡಿಪ್ಲೊಮಾದಲ್ಲಿ ಉತ್ತೀರ್ಣರಾದ 3 ಸಾವಿರ ಜನರನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ಪ್ರಧಾನಮಂತ್ರಿ ಫಸಲ್ ಬಿಮಾ...
Date : Friday, 19-02-2021
ಬೆಂಗಳೂರು: ಸ್ಥಳೀಯ ಆಟಿಕೆ ತಯಾರಕರಿಗೆ, ಮಾರಾಟಗಾರರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ʼದಿ ಇಂಡಿಯಾ ಟಾಯ್ ಫೇರ್ʼ ವರ್ಚುವಲ್ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಸಂಪೂರ್ಣ ಆನ್ಲೈನ್ ವ್ಯವಸ್ಥೆಯಲ್ಲಿ ಫೆ. 27 ರಿಂದ ಮಾ. 2 ರ ವರೆಗೆ...
Date : Friday, 19-02-2021
ರಾಯಚೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 5,600 ಕಿಮೀ ರಸ್ತೆ ಕಾಮಗಾರಿಗೆ ಅನುಮೋದನೆ ದೊರೆತಿದೆ. ಮುಂದಿನ ಮೂರು ವರ್ಷದಲ್ಲಿ ಈ ಕಾಮಗಾರಿ ಸಂಪೂರ್ಣವಾಗಲಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕೇಂದ್ರ ಸರ್ಕಾರದ ನೆರವಿನಿಂದ ಮನೆಮನೆಗೆ ಗಂಗೆ...
Date : Friday, 19-02-2021
ಚಿಕ್ಕಬಳ್ಳಾಪುರ: ನೆರೆಯ ರಾಜ್ಯಗಳಾದ ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ಅವರು ತಿಳಿಸಿದರು. ಅವರು ಚಿಕ್ಕಬಳ್ಳಾಪುರದಲ್ಲಿ ಸಮಾಜ...
Date : Friday, 19-02-2021
ಬೆಂಗಳೂರು: ರಾಜ್ಯದಲ್ಲಿ 6 – 8 ನೇ ತರಗತಿಗಳು ಫೆ. 22 ರಿಂದ ಆರಂಭವಾಗಲಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶವನ್ನು ಹೊರಡಿಸಿದೆ. ಆದರೆ ಬೆಂಗಳೂರು ನಗರ ಮತ್ತು ಕೇರಳ ರಾಜ್ಯದ ಜೊತೆಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ...
Date : Friday, 19-02-2021
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 8 ರಂದು ಬಜೆಟ್ ಮಂಡನೆಯಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಜೊತೆಗೆ ಬಜೆಟ್ ಪೂರ್ವ ಸಭೆಯನ್ನೂ ನಡೆಸಲಾಗಿದೆ. ಎಲ್ಲಾ ಇಲಾಖೆಗಳ ಜೊತೆಗೆ...