Date : Friday, 19-02-2021
ಬೆಂಗಳೂರು: ನಗರದ ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಸಿದ್ಧಪಡಿಸಿರುವ ಆರ್-ಸ್ಯಾಟ್ ಮೈಕ್ರೋ ಉಪಗ್ರಹವನ್ನು ಫೆ. 28 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿ ಉಡಾವಣೆ ಮಾಡಲಿದ್ದಾರೆ. ಈ ಉಪಗ್ರಹವು ವಿಮಾನ ಸಂಚಾರದ ಮಾಹಿತಿಗೆ ಬಳಕೆ ಮಾಡುವ ರಾಡಾರ್...
Date : Friday, 19-02-2021
ಬೆಂಗಳೂರು: ಶ್ರೀರಾಮ ಮಂದಿರ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಪಿಎಫ್‌ಐ ನಾಯಕರ ಹೇಳಿಕೆಯ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸುದ್ದಿಗಾರರ ಜೊತೆಗೆ ಮಾತನಾಡಿರುವ ಬೊಮ್ಮಾಯಿ, ಮಂಗಳೂರಿನ ಉಳ್ಳಾಲದಲ್ಲಿ ಪಿಎಫ್‌ಐ ಮುಖಂಡರು ನೀಡಿರುವ ಹೇಳಿಕೆ...
Date : Friday, 19-02-2021
ಬೆಂಗಳೂರು: ಪಾರ್ಸಿ ಸಮುದಾಯದ ಜನರ ಸಂಖ್ಯೆ ಕಡಿಮೆಯಾಗುತ್ತಿದ್ದು, ಅವರ ಜನಸಂಖ್ಯೆಯನ್ನು ಏರಿಕೆ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಶ್ರೀಮಂತ ಪಾಟೀಲ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವೂ ಯೋಜನೆಯನ್ನು ರೂಪಿಸುತ್ತಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ...
Date : Friday, 19-02-2021
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕೃಷಿ ಬೆಳೆಗಳ ಮೌಲ್ಯವರ್ಧನೆ, ಆಹಾರ ಉತ್ಪನ್ನಗಳ ಸಂಸ್ಕರಣೆಗೆ ಪೂರಕವಾಗುವಂತೆ ಫುಡ್‌ಪಾರ್ಕ್ ನಿರ್ಮಾಣಕ್ಕೆ ಅನುದಾನ ಒದಗಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಲಾಗುವುದು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ತಿಳಿಸಿದ್ದಾರೆ. ಕೊರೋನಾ ಸಂಕಷ್ಟದ ಅವಧಿಯಲ್ಲಿ...
Date : Friday, 19-02-2021
ಬೆಂಗಳೂರು: ದೇಶದ ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ್ಯಾಸ ಸ್ಥಾಪಿಸಲಾಗಿದೆ. ದೇಶಾದ್ಯಂತ ಪಾರದರ್ಶಕವಾಗಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಯಾವುದೇ ಬೇಧವಿಲ್ಲದೆ ದೇಶದ ಎಲ್ಲಾ ಜನರೂ ನಿಧಿ ಸಮರ್ಪಣೆ ಮಾಡುತ್ತಿದ್ದಾರೆ ಎಂದು ರಾಜ್ಯ...
Date : Friday, 19-02-2021
ಬೆಂಗಳೂರು: ಕೊರೋನಾ ನಡುವೆ ಮಂಡನೆಯಾಗಲಿರುವ ರಾಜ್ಯ ಬಜೆಟ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 8 ರಂದು ಬಹು ನಿರೀಕ್ಷೆಯ ಬಜೆಟ್ ಮಂಡನೆಯಾಗಲಿದೆ. ಬಜೆಟ್ ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಳೆದ ಕೆಲವು ದಿನಗಳಿಂದ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಂತ್ರಿಗಳು,...
Date : Friday, 19-02-2021
ಪುತ್ತೂರು: ಕರಾವಳಿಯ ಗಂಡುಕಲೆ ಯಕ್ಷಗಾನದ ತೆಂಕುತಿಟ್ಟಿನ ರಂಗದಲ್ಲಿ ಪ್ರಖ್ಯಾತರಾಗಿದ್ದ ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ. ಶ್ರೀಧರ ಭಂಡಾರಿ (73) ಅವರು ಇಹಲೋಕ ತ್ಯಜಿಸಿದ್ದಾರೆ. ಪುತ್ತೂರಿನ ಬನ್ನೂರು ನಿವಾಸಿಯಾಗಿದ್ದ ಶ್ರೀಧರ ಭಂಡಾರಿ ಅವರು ತಮ್ಮ ಆಕರ್ಷಕ ಧೀಂಗಿಣ ಶೈಲಿಯ ಸಿಡಿಲಮರಿ ಎಂದೇ...
Date : Thursday, 18-02-2021
ಹಾಸನ: ರೈತರ ವಿರೋಧಿಗಳು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಸುಧಾರಣಾ ನೀತಿಗಳನ್ನು ವಿರೋಧಿಸಿ ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ. ಆದರೆ ಕೃಷಿ ಕಾಯ್ದೆಯಲ್ಲಿ ಏನು ಸುಧಾರಣೆಯಾಗಬೇಕು ಎಂದು ಅವರನ್ನು ಪ್ರಶ್ನಿಸಿದರೆ ಅವರ ಬಳಿ ಉತ್ತರವಿಲ್ಲ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್...
Date : Thursday, 18-02-2021
ಪುತ್ತೂರು: ಜೀವನದಲ್ಲಿ ಪ್ರಯತ್ನಪಟ್ಟರೆ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದು ಎಂಬುದಕ್ಕೆ ನ್ಯಾ. ರಾಮಾ ಜೋಯಿಸ್ ಅವರ ಜೀವನವೇ ಉದಾಹರಣೆ. ರಾಮಾ ಜೋಯಿಸ್ ಅವರ ಇಚ್ಛಾಶಕ್ತಿ ನಮಗೆಲ್ಲ ಪ್ರೇರಣೆ ಎಂದು ಹೊಸದಿಗಂತ ದಿನಪತ್ರಿಕೆಯ ಹಿರಿಯ ಪತ್ರಕರ್ತ ದು. ಗು. ಲಕ್ಷ್ಮಣ ಅವರು ಹೇಳಿದರು. ವಿವೇಕಾನಂದ ವಿದ್ಯಾವರ್ಧಕ...
Date : Thursday, 18-02-2021
ಬೆಂಗಳೂರು: ರಾಜ್ಯದ ಉಗ್ರಾಣ ನಿಗಮದ ನೂತನ ಆಡಳಿತ ಕಚೇರಿ ಕಟ್ಟಡವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಉದ್ಘಾಟಿಸಿದರು. ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ 50 ವರ್ಷಗಳ ಹಳೆಯ ಕಟ್ಟಡವನ್ನು ಕೆಡವಿ ಸುಮಾರು 3.76 ಕೋಟಿ ರೂ. ವೆಚ್ಚದಲ್ಲಿ ಈ ನೂತನ...