Date : Thursday, 18-02-2021
ಬೆಂಗಳೂರು: ರಾಜ್ಯದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ಸುಗಳ ಪ್ರಯಾಣ ದರದಲ್ಲಿ ಹೆಚ್ಚಳವಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಡಿಸೇಲ್ ಬೆಲೆ ಹೆಚ್ಚಾಗಿರುವುದರಿಂದ ಸರ್ಕಾರಿ ಬಸ್ಸುಗಳ ಪ್ರಯಾಣ ದರ ಹೆಚ್ಚಳವಾಗುವುದಿಲ್ಲ. ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸುವವರು ಬಡ ಮತ್ತು ಮಧ್ಯಮ ವರ್ಗದ...
Date : Thursday, 18-02-2021
ಬೆಂಗಳೂರು: ರಾಜ್ಯದಲ್ಲಿ ಮಾವು ಬೆಳೆಗಾರರು ಸಂಘಟಿತರಾಗಬೇಕಿದೆ. ಕಬ್ಬು ಬೆಳೆಗಾರರು ಇರುವಂತೆ ಮಾವು ಬೆಳೆಗಾರರಿಗೂ ಸಂಘ ನಿರ್ಮಾಣವಾಗಬೇಕಿದೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಮಾವು ಬೆಳೆಗಾರರು ಮತ್ತು ರಫ್ತುದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಳೆದ ಮಾವನ್ನು ಶೇಖರಿಸಿಡುವ, ಉತ್ಪನ್ನಗಳನ್ನು ಸಂಸ್ಕರಿಸಿಡುವ ಒಟ್ಟಾರೆಯಾಗಿ...
Date : Thursday, 18-02-2021
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭಾರತೀಯ ರೈಲ್ವೇ ಮಹತ್ವದ ಬದಲಾವಣೆಗಳಿಗೆ ಸಾಕ್ಷಿಯಾಗುತ್ತಿದ್ದು, ಇದಕ್ಕೆ ಪೂರಕ ಎಂಬಂತೆ ನಗರದ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಸಂಪೂರ್ಣ ಹವಾನಿಯಂತ್ರಿತವಾಗಲಿದೆ. ಆ ಮೂಲಕ ಪ್ರಯಾಣಿಕರಿಗೆ ಮತ್ತಷ್ಟು ಉತ್ಕೃಷ್ಟ ಗುಣಮಟ್ಟದ ಸೇವೆಯನ್ನು ಒದಗಿಸುವುದಕ್ಕೆ ಪೂರಕ ಕ್ರಮಗಳನ್ನು ಅನುಷ್ಠಾನ...
Date : Thursday, 18-02-2021
ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಪಡಿತರದಲ್ಲಿ ನೀಡಲಾಗುವ ಅಕ್ಕಿಯ ಗುಣಮಟ್ಟದ ಸಮಸ್ಯೆಯನ್ನು ಪರಿಹರಿಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಸದ್ಯ ನೀಡುತ್ತಿರುವ ಕುಚ್ಚಲು...
Date : Thursday, 18-02-2021
ಬೆಂಗಳೂರು: ಧರ್ಮೇಗೌಡರ ನಿಧನದಿಂದ ತೆರವಾಗಿರುವ ಕರ್ನಾಟಕದ ವಿಧಾನ ಪರಿಷತ್ ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್ 15 ರಂದು ಚುನಾವಣೆ ನಡೆಸುವುದಾಗಿ ದಿನಾಂಕ ಪ್ರಕಟಿಸಿರುವ ಚು. ಆಯೋಗ ಅದೇ ದಿನ ಸಂಜೆ ಫಲಿತಾಂಶ...
Date : Thursday, 18-02-2021
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಇರುವ ಎಲ್ಲಾ ಜಾಲತಾಣಗಳಲ್ಲಿಯೂ ಸರ್ಕಾರದ ವತಿಯಿಂದಲೇ ರೂಪಿಸಲಾಗಿರುವ ಮಾನದಂಡಗಳ ವಿನ್ಯಾಸಗಳನ್ನು ಬಳಕೆ ಮಾಡಬೇಕು. ಜೊತೆಗೆ ಮುಖಪುಟದಲ್ಲಿ ಕನ್ನಡಕ್ಕೇ ಮೊದಲ ಆದ್ಯತೆ ನೀಡಬೇಕು ಎಂದು ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟಂತೆ ಸುಮಾರು 1...
Date : Thursday, 18-02-2021
ಕಲ್ಬುರ್ಗಿ: ಅಖಂಡ ಕರ್ನಾಟಕಕ್ಕಾಗಿ ನಮ್ಮ ಪೂರ್ವಜರು ಸಾಕಷ್ಟು ಶ್ರಮಿಸಿದ್ದಾರೆ. ಆದ್ದರಿಂದ ಪ್ರತ್ಯೇಕ ರಾಜ್ಯ ಸ್ಥಾಪನೆಯ ಮೂಲಕ ರಾಜ್ಯವನ್ನು ಒಡೆಯುವ ಪ್ರಯತ್ನವನ್ನು ಯಾರೂ ನಡೆಸಬಾರದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಅಭಿವೃದ್ಧಿಯಾಗಬೇಕು ಎಂಬ ಕಾರಣದಿಂದ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಲಾಗಿದೆ....
Date : Thursday, 18-02-2021
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ ತಿಂಗಳಿನಿಂದ ತೊಡಗಿದಂತೆ 50 ವರ್ಷಗಳ ಮೇಲ್ಪಟ್ಟವರಿಗೆ ಮತ್ತು ದೀರ್ಘಕಾಲೀಕ ಅನಾರೋಗ್ಯದ ಸಮಸ್ಯೆ ಅನುಭವಿಸುತ್ತಿರುವವರಿಗೆ ಕೊರನಾ ಲಸಿಕೆಯನ್ನು ನೀಡಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ವಯಸ್ಸಿನ ಮಾನದಂಡವನ್ನು ತಿಳಿದುಕೊಳ್ಳುವ ಸಲುವಾಗಿ ಮತದಾರರ ಗುರುತಿನ ಚೀಟಿಯನ್ನು ಅನುಸರಿಸಲಾಗುತ್ತಿದೆ. 50...
Date : Thursday, 18-02-2021
ಉಡುಪಿ: ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ತಂಡದಲ್ಲಿ ಲಿಬರಲ್ ಪಕ್ಷದಿಂದ ವಿಕ್ಟೋರಿಯಾ ರಾಜ್ಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಉಡುಪಿಯ ಪೆರ್ಡೂರು ಮೂಲದ ಶಿಲ್ಪಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳುವ ರಾಜ್ಯ ಕಮಿಟಿ ಇದಾಗಿದೆ. ಶಿಲ್ಪಾ...
Date : Thursday, 18-02-2021
ಜೆಡಿಎಸ್ ಎಂಬ ಕರ್ನಾಟಕದ ಪ್ರಾದೇಶಿಕ ಪಕ್ಷ ಜನರ ಭಾವನೆಗಳ ಮೇಲೆ ಆಟವಾಡಿಕೊಂಡು ತನ್ನ ಅಸ್ತಿತ್ವವನ್ನು ಈ ತನಕ ಕಾಪಾಡಿಕೊಂಡು ಬಂದಿದೆ. ಪ್ರಸ್ತುತ ತನ್ನ ಇರುವಿಕೆಯನ್ನು ಗೊತ್ತುಪಡಿಸಲು ಪಕ್ಷದ ಹಿರಿಯ ಜೀವ ಜೆಡಿಎಸ್ ಸುಪ್ರಿಮೊ ಎನಿಸಿಕೊಂಡಿರುವ ಮಾಜಿ ಪ್ರಧಾನಿ ದೇವೆಗೌಡರು ಬಿಜೆಪಿ ಜೊತೆಗಿನ...