Date : Thursday, 18-02-2021
ಬೆಂಗಳೂರು: ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರಿಯಾಗಿ ಜಾರಿಗೊಳಿಸಲು ಅನುವಾಗುವಂತೆ 8000 ಮಂದಿ ಉಪನ್ಯಾಸಕರನ್ನು ನೇಮಕ ಮಾಡಬೇಕಾದ ಅವಶ್ಯಕತೆ ಇದೆ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ರಾಜ್ಯದಲ್ಲಿ ಮೌಲ್ಯಯುತ ಶಿಕ್ಷಣವನ್ನು ಸರಿಯಾದ...
Date : Thursday, 18-02-2021
ಆಗ್ರಾ: ಭಾರತೀಯ ವಾಯುಪಡೆಯ ಆಗ್ರಾದ ವಾಯುನೆಲೆಗೆ ಕಳೆದ ಫೆ. 14 ರ ಭಾನುವಾರದಂದು 4 ಹೊಸ ಅತಿಥಿಗಳು ಸೇರ್ಪಡೆಯಾಗಿದ್ದಾರೆ. ದೇಶೀಯ ತಳಿ, ಕರ್ನಾಟಕದ ಬುದ್ಧಿವಂತಿಕೆಗೆ ಹೆಸರುವಾಸಿಯಾದ ಮುಧೋಳ ತಳಿಯ 4 ಶ್ವಾನಗಳನ್ನು ವಾಯುಪಡೆಗೆ ಸೇರ್ಪಡೆ ಮಾಡಿದೆ. ವಾಯುಯಾನದ ಸಂದರ್ಭದಲ್ಲಿ ಹಕ್ಕಿಗಳು ವಿರುದ್ಧ...
Date : Wednesday, 17-02-2021
ಬೆಂಗಳೂರು: ಗೋವುಗಳಿಗೆ ಸಂಕ್ರಾಂತಿ, ದೀಪಾವಳಿ ಸಂದರ್ಭದಲ್ಲೆಲ್ಲಾ ಪೂಜೆ ಸಲ್ಲಿಸಲಾಗುತ್ತದೆ. ಅಂತಹ ಗೋವುಗಳನ್ನು ಯಾಕೆ ಕತ್ತರಿಸುವುದು? ಎಂದು ಸಚಿವ ಪ್ರಭು ಚೌಹಾಣ್ ಪ್ರಶ್ನಿಸಿದ್ದಾರೆ. ಗೋಹತ್ಯೆ ನಿಷೇಧ ಕಾನೂನಿನಲ್ಲಿ ಯಾವುದೇ ರೀತಿಯ ವಿವಾದಗಳಿಲ್ಲ. ಸರ್ಕಾರಕ್ಕೆ ಒಂದು ವರ್ಷ ಸಮಯಾವಕಾಶ ನೀಡಿದಲ್ಲಿ, ಗೋವಿನ ಸೆಗಣಿ, ಗೋಮೂತ್ರದಿಂದ...
Date : Wednesday, 17-02-2021
ಶಿವಮೊಗ್ಗ: ರಾಜ್ಯದಲ್ಲಿ ಉತ್ತಮ ಉದ್ಯೋಗಗಳನ್ನು ಸೃಷ್ಟಿಸುವ ಕೆಲಸಗಳಿಗೆ ಪೂರಕವಾಗುವಂತೆ ರಾಜ್ಯ ಸರ್ಕಾರ ನೂತನ ಕೈಗಾರಿಕಾ ನೀತಿಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಆಯೋಜನೆ ಮಾಡಲಾಗಿದ್ದ ʼಮಾಚೇನಹಳ್ಳಿ ಕೈಗಾರಿಕಾ ಸಂಘʼದ ರಜತ ಮಹೋತ್ಸವ ಕಟ್ಟಡ ನಿರ್ಮಾಣ...
Date : Wednesday, 17-02-2021
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಬೆಳೆಯಲಾಗುವ ಅಡಿಕೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸುಮಾರು 11 ಕೋಟಿ ರೂ. ವೆಚ್ಚದ...
Date : Wednesday, 17-02-2021
ಮಂಗಳೂರು: ರಾಜ್ಯದಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಪ್ರಸಿದ್ಧಿ ಪಡೆದಿರುವ ಕರಾವಳಿಯಲ್ಲಿ ಮೀನುಗಾರರು ಬೋಟ್‌ಗಳಿಗೆ ಬಳಸಲು ಸೀಮೆ ಎಣ್ಣೆ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದರು. ಇದನ್ನು ಮನಗಂಡ ಸಚಿವ ಅಂಗಾರ ಅವರು ಸೀಮೆ ಎಣ್ಣೆ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಪರಿಗಣಿಸಿರುವ...
Date : Wednesday, 17-02-2021
ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಜೂಜು ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆ ತೆಗೆದುಕೊಳ್ಳುವ ನಿರ್ಣಯಗಳನ್ನು ದಾಖಲು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಆನ್‌ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ ವಿಷಯವನ್ನು ಸಂಪುಟದ ಮುಂದಿಡಲಾಗಿದೆ. ಈ ಸಂಬಂಧ ಶೀಘ್ರದಲ್ಲೇ ನಿರ್ಣಯಗಳನ್ನು...
Date : Wednesday, 17-02-2021
ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿರುವ ಹಲವು ಶಾಸಕರು ಬಿಜೆಪಿ ಸೇರುವುದಕ್ಕೆ ಒಲವು ತೋರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ಬಲಪಡಿಸುವುದು, ಕೇಂದ್ರದ ಮೋದಿ ಸರ್ಕಾರ ಮತ್ತು...
Date : Wednesday, 17-02-2021
ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಬಗ್ಗೆ ವಿರೋಧ ಪಕ್ಷಗಳು ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಕನಿಷ್ಠ ರಾಮ ಮಂದಿರದ ವಿಚಾರದಲ್ಲಾದರೂ ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ವಿಶ್ವ ಹಿಂದೂ ಪರಿಷತ್...
Date : Wednesday, 17-02-2021
ಶಿವಮೊಗ್ಗ: ದೇಶದ ಜನರು ಸ್ವಯಂಪ್ರೇರಣೆಯಿಂದಲೇ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಮಾಡುತ್ತಿದ್ದಾರೆ. ವಿರೋಧ ಪಕ್ಷದವರು ಮಾತ್ರ ಈ ಮಹತ್ತರ ಕಾರ್ಯಕ್ಕೆ ಕಲ್ಲು ಹಾಕುವ ಕೆಲಸ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ದೇಶದ ಜನರು ಧರ್ಮಾತೀತರಾಗಿ...