News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

3 ತಿಂಗಳಲ್ಲಿ ಬೆಂಗಳೂರು ಸಬ್‌ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ: ಸಿಎಂ

ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ಸಬ್ ಅರ್ಬನ್ ರೈಲು ಯೋಜನೆ ಶಂಕುಸ್ಥಾಪನೆ‌ಯಾಗಲಿದ್ದು, ಇದನ್ನು ಕಾಂಗ್ರೆಸ್‌ನವರು ಬಂದು ನೋಡಿಕೊಂಡು ಹೋಗಲಿ, ಟೀಕೆ ಮಾಡುವುದು ನಿಲ್ಲಿಸಲಿ ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಅವರಿಂದು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ಸಂಚರಿಸಿ, ಬೆಂಗಳೂರು ಉಪನಗರ...

Read More

ಬೆಂಗಳೂರಿನ‌ಲ್ಲಿ ಕಟ್ಟಡ ಯೋಜನೆಗಳ ಅನುಮೋದನೆ ದರ ಕಡಿತಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ನಗರದೊಳಗೆ ಕಟ್ಟಡ ಯೋಜನೆಗಳ ಅನುಮೋದನೆಗೆ ಕಳೆದ ವರ್ಷ ನಿಗದಿ ಮಾಡಲಾಗಿದ್ದ ಶುಲ್ಕವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ. ಮಾರ್ಗದರ್ಶನ ಮೌಲ್ಯದ ಪ್ರತಿ ಚದರ ಮೀಟರ್‌ಗೆ 0.5% ದಿಂದ 60% ಗಳಷ್ಟು ಕಡಿತಗೊಳಿಸಿ, ವಸತಿ ಆಸ್ತಿಗಳಿಗೆ 0.2% ಕ್ಕೆ ಇಳಿಕೆ ಮಾಡಿದೆ. ಕೈಗಾರಿಕೆಗಳಿಗೆ...

Read More

ಡೆಲ್ಟಾ ಪ್ಲಸ್ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕಿನ ರೂಪಾಂತರ ಡೆಲ್ಟಾ ಪ್ಲಸ್ ವೈರಸ್ ರಾಜ್ಯದಲ್ಲಿಯೂ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರಾಜ್ಯವನ್ನು ಕೊರೋನಾ ಮುಕ್ತವನ್ನಾಗಿಸುವ ನಿಟ್ವಿನಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ....

Read More

ದೇಗುಲಗಳನ್ನು ತೆರೆಯುವ ಸಂಬಂಧ ಶೀಘ್ರದಲ್ಲೇ ಮಾರ್ಗಸೂಚಿ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಮುಂದಿನ ಹಂತದ ಅನ್‌ಲಾಕ್ ಸಂದರ್ಭದಲ್ಲಿ ಮುಜರಾಯಿ ವ್ಯಾಪ್ತಿಯ ದೇಗುಲಗಳನ್ನು ತೆರೆಯುವ ಸಂಬಂಧ ಸಿದ್ಧತೆ‌ಗಳು ಆರಂಭವಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಮುಜರಾಯಿ ಸಚಿವ...

Read More

ಜುಲೈ ಅಂತ್ಯದೊಳಗೆ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ: ಡಾ ಅಶ್ವತ್ಥ್ ನಾರಾಯಣ್

ಬೆಂಗಳೂರು: ಜುಲೈ 2021 ರ ಅಂತ್ಯದೊಳಗೆ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಸಿಬ್ಬಂದಿ‌ಗಳಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಆ ಬಳಿಕವೇ ರಾಜ್ಯದಲ್ಲಿ ಆಫ್‌ಲೈನ್ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು...

Read More

ಡೆಲ್ಟಾ ಪ್ಲಸ್ ವೈರಾಣು ವೇಗವಾಗಿ ಹರಡುವ ಸಾಧ್ಯತೆ ಇದೆ: ಡಾ ಸಿ ಎನ್ ಮಂಜುನಾಥ್

ಬೆಂಗಳೂರು: ಕೊರೋನಾ ರೂಪಾಂತರ ತಳಿ ಡೆಲ್ಟಾ ಪ್ಲಸ್ ವೇಗವಾಗಿ ಹರಡಲಿದೆ. ಇದರಿಂದಾಗಿ ಅದರ ತೀವ್ರತೆ ಸಹ ಅಧಿಕವಾಗಿರಲಿದೆ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ, ಕೊರೋನಾ ತಾಂತ್ರಿಕ ಸಮಿತಿಯ ಸದಸ್ಯ ಡಾ ಸಿ ಎನ್ ಮಂಜುನಾಥ್ ತಿಳಿಸಿದ್ದಾರೆ. ಡೆಲ್ಟಾ ಪ್ಲಸ್ ಗೆ...

Read More

ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸುವ ಬಗ್ಗೆ ಸಚಿವರುಗಳೊಂದಿಗೆ ಚರ್ಚೆ: ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸುವ ಬಗ್ಗೆ ಪ್ರಾಥಮಿಕ ಶಿಕ್ಷಣ ಸಚಿವರು ಮತ್ತು ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ....

Read More

ಪಶುಸಂಗೋಪನಾ ಇಲಾಖೆಯ ‘ಪ್ರಾಣಿ ಕಲ್ಯಾಣ ಸಹಾಯವಾಣಿ’ಗೆ ಸಿಎಂ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಜಾನುವಾರು ಸಾಕಾಣಿಕೆದಾರರಿಗೆ ಅಗತ್ಯ ಮಾಹಿತಿಗಳನ್ನು ಕಾಲಕಾಲಕ್ಕೆ ನೀಡಲು ಅನುಕೂಲವಾಗುವಂತೆ ಪಶುಸಂಗೋಪನಾ ಇಲಾಖೆ ‘ಪ್ರಾಣಿ ಕಲ್ಯಾಣ ಸಹಾಯವಾಣಿ’ ಆರಂಭಿಸಿದ್ದು, ಇದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿದ್ದಾರೆ. ಈ ಸಹಾಯವಾಣಿ‌ಯನ್ನು ಬಳಸಿ ಪಶುಪಾಲನೆ‌ಯಲ್ಲಿ ತೊಡಗಿಸಿಕೊಂಡಿರುವ ರೈತರು, ಸಾಕಾಣಿಕೆ‌ದಾರರಿಗೆ ನೆರವಾಗಲಾಗುತ್ತದೆ. ಆ...

Read More

ಹಂಪಿ ಮತ್ತೆ ಸಾರ್ವಜನಿಕ‌ರ ವೀಕ್ಷಣೆ‌ಗೆ ಮುಕ್ತ

ಬೆಂಗಳೂರು: ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳನ್ನು ಮುಚ್ಚಲಾಗಿದ್ದು, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಇದೀಗ ಕೊರೋನಾ ಸೋಂಕಿತರ ಪ್ರಕರಣ ರಾಜ್ಯದಲ್ಲಿ ಇಳಿಮುಖವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅನ್ಲಾಕ್ ಪ್ರಕ್ರಿಯೆ ಸಹ ಆರಂಭವಾಗಿದೆ. ವಿಶ್ವವಿಖ್ಯಾತ ಹಂಪಿಯನ್ನು ಸಹ ಸಾರ್ವಜನಿಕರ ವೀಕ್ಷಣೆ‌ಗೆ...

Read More

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೋನಾ ನಡುವೆಯೇ ಕೊನೆಗೂ ಜುಲೈ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿ, ಮಾರ್ಗಸೂಚಿ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ‌ಗಳು ನಡೆಸಲು ಕಾರ್ಯಾಚರಣಾ ವಿಧಾನಗಳನ್ನು ಸಹ ರೂಪಿಸಲಾಗಿದೆ. ಈ ಸಂಬಂಧ ಇಂದು ಹೊರಡಿಸಲಾದ...

Read More

Recent News

Back To Top